Daily Archives

May 27, 2021

ಮೈಮೇಲೆ ಮರ ಬಿದ್ದು ಯುವಕ ಮೃತ್ಯು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಸ್ರಿಕಲ್ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಮರಗಸಿ ಕೆಲಸ ಮಾಡುತ್ತಿದ್ದ ವೇಳೆ ಮೈಮೇಲೆ ಮರ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಕಳಸ ಹೋಬಳಿ ವ್ಯಾಪ್ತಿಯ ಸಂಸೆ ಗ್ರಾಮ ಪಂಚಾಯತ್‍ನ ಬಸ್ರಿಕಲ್ ಗ್ರಾಮದ ನಿವಾಸಿ ಅಮಿತ್ ಶಾಲ್ಡಾನ

ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಜೆ .ಎನ್. ಭಟ್ ಮೃತ್ಯು

ಉಡುಪಿ : ಕಾಪು ತಾಲೂಕಿಜ ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತ ಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ

ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ಪರಾರಿ | ಕೊನೆಗೂ ಸೆರೆಸಿಕ್ಕ ಆರೋಪಿ ಮೆಹುಲ್‌ ಚೋಕ್ಸಿ

ಹೊಸದಿಲ್ಲಿ: ವಜ್ರೋದ್ಯಮಿ ಮೆಹುಲ್‌ ಚೋಕ್ಸಿಯು ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ಗೆ ವಂಚಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದು, ಇದೀಗ ಮತ್ತೆ ಬಂಧಿಸಲಾಗಿದೆ. ಆ್ಯಂಟಿಗುವಾ ಮತ್ತು ಬಾರ್ಬುಡಾ ದಲ್ಲಿದ್ದ ಚೋಕ್ಸಿ ಇತ್ತೀಚೆಗಷ್ಟೇ ಅಲ್ಲಿಂದ ಪರಾರಿಯಾಗಿದ್ದ. ಆತನನ್ನು

ಪುತ್ತೂರು ತಹಶೀಲ್ದಾರರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ

ಪುತ್ತೂರು ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿಯವರೂ ಆಗಿರುವ ತಹಶೀಲ್ದಾರ್ ಟಿ.ರಮೇಶ್ ಬಾಬುರವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ನೀಡಿರುವ ಪ್ರಕರಣ ನಡೆದಿದ್ದು, ಈ ಬಗ್ಗೆ ಅವರು ಗುರುವಾರ ಮಂಗಳೂರು ಸೈಬರ್ ಕ್ರೈಮ್ ಗೆ ದೂರು ನೀಡಿದ್ದಾರೆ. ತಹಶೀಲ್ದಾರ್ ರಮೇಶ್