ಲಾಕ್ಡೌನ್ ಅವಧಿಯಲ್ಲಿ ಕ್ರಿಕೆಟ್,ವಾಲಿಬಾಲ್ ಆಡುವವರ ವಿರುದ್ಧ ಪ್ರಕರಣ : ಪೊಲೀಸ್ ಆಯುಕ್ತರ ಎಚ್ಚರಿಕೆ
ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಸರಕಾರ ಹೊರಡಿಸಿರುವ ಲಾಕ್ಡೌನ್ ಅವಧಿಯಲ್ಲಿ ಮೈದಾನಗಳಲ್ಲಿ ಕ್ರಿಕೆಟ್, ವಾಲಿಬಾಲ್ ಆಡಿದರೆ ಅವರ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ ಮೈದಾನಗಳಲ್ಲಿ!-->!-->!-->!-->!-->…