ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ : ಆರನೇ ಬಾರಿ ಚಿನ್ನದ ಪದಕ ಗೆದ್ದ ಮೇರಿ ಕೋಮ್

ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ದುಬೈನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ.

51 ಕೆಜಿ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಕಜಕಿಸ್ತಾನದ ನಜಿಮ್‌ ಕಿಜೈಬಿ ವಿರುದ್ಧ ಮೇರಿ ಕೋಮ್‌ ಗೆಲುವು ಸಾಧಿಸಿದ್ದಾರೆ.

ಇವರ ಸಾಧನೆಗೆ ದೇಶದ ಜನತೆ ಅಭಿನಂದನೆ ಸಲ್ಲಿಸಿದ್ದಾರೆ.

Leave A Reply

Your email address will not be published.