Daily Archives

May 29, 2021

ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಯತ್ನ | ಆರೋಪಿ ಹಾರೀಸ್ ಪೊಲೀಸ್ ವಶಕ್ಕೆ

ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಮನೆಯೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಒಬ್ಬಂಟಿಯಾಗಿದ್ದ ವೇಳೆ ಅಕ್ರಮವಾಗಿ ಮನೆಯೊಳಗೆ ಪ್ರವೇಶಿದ ವ್ಯಕ್ತಿಯೊರ್ವ ದೌರ್ಜನ್ಯವೆಸಗಲು ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ಥೆ ಬಾಲಕಿ ನೀಡಿದ ದೂರಿನಂತೆ ಪೋಸ್ಕೋ

ಪ್ರತೀಕಾರಕ್ಕೆ ನಡೆಯಿತು ವೈದ್ಯ ದಂಪತಿ ಹತ್ಯೆ | ಅಷ್ಟಕ್ಕೂ ಅವರು ಮಾಡಿದ್ದ ತಪ್ಪು ಏನು ಗೊತ್ತಾ ?

ರಾಜಸ್ತಾನದ ಭರತ್ ಪುರದಲ್ಲಿ ನಿನ್ನೆ ಇಳಿ ಸಂಜೆ ನಡು ರಸ್ತೆಯಲ್ಲಿ ನಾಡ ಬಂದೂಕು ನಾಲ್ಕು ಬಾರಿ ಮೊರೆದಿತ್ತು. ರಸ್ತೆಯ ಮಧ್ಯೆ ಕಾರನ್ನು ಹಿಂದಕ್ಕೆ ಹಾಕಿ ಮುಂದೆ ಬಂದು ಬೈಕ್ ನಿಲ್ಲಿಸಿದ ಹಂತಕರು ವೈದ್ಯ ದಂಪತಿಯನ್ನು ಹತ್ಯೆ ಮಾಡಿ ಸಾವಕಾಶವಾಗಿ ದ್ವಿಚಕ್ರ ವಾಹನ ಏರಿ ಹೋಗಿದ್ದರು.ನಿನ್ನೆ

ಪುಲ್ವಾಮ ದಾಳಿಯಲ್ಲಿ ಹುತಾತ್ಮ ಯೋಧ ಮೇಜರ್‌ ಧೌಂಡಿಯಾಲ್‌ ಪತ್ನಿ ನಿಕಿತಾ ಕೌಲ್‌ ಸೇನೆಗೆ ಸೇರ್ಪಡೆ | ಪತಿ ಸಂಚರಿಸಿದ್ದ…

2019ರಲ್ಲಿ ಪುಲ್ವಾಮಾ ಬಾಂಬ್‌ ದಾಳಿಯಿಂದ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇವರಲ್ಲಿ ಭಾರತೀಯ ಸೇನಾಧಿಕಾರಿ ಮೇಜರ್‌ ವಿಭೂತಿ ಶಂಕರ್‌ ದೌಂಡಿಯಾಲ್‌ ಕೂಡ ಸೇರಿದ್ದರು.ಇದೀಗ ದೌಂಡಿಯಾಲ್ ಅವರ ಪತ್ನಿ ನಿಕಿತಾ ಕೌಲ್‌ ಭಾರತೀಯ ಸೇನೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಪತ್ರಕರ್ತರಿಗೆ ಪೊಲೀಸರಿಂದ ಹಲ್ಲೆ ಯತ್ನ ಆರೋಪ: ಪತ್ರಕರ್ತರ ಸಂಘ ಖಂಡನೆ,ಎಸ್ಪಿಗೆ ದೂರು

ಕೊಡಗಿನ ಮಡಿಕೇರಿ ಆರ್ಮಿ ಕ್ಯಾಂಟೀನ್ ಎದುರು ಅಗತ್ಯ ವಸ್ತುಗಳ ಖರೀದಿಗೆ ಸರತಿ ಸಾಲಿನಲ್ಲಿ ನಿಂತಿದ್ದ ಮಾಜಿ ಸೈನಿಕರ ದೃಶ್ಯಾವಳಿ ಸೆರೆ ಹಿಡಿಯುತ್ತಿದ್ದ ಜಿಲ್ಲೆಯ ಇಬ್ಬರು ಯುವ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಜಿಲ್ಲಾ

ಜೂನ್‌ 7ರವರೆಗಿನ ಪರಿಸ್ಥಿತಿ ಪರಾಮರ್ಶಿಸಿ ಮುಂದಿನ ತೀರ್ಮಾನ: ಸಿ.ಎಂ. ಯಡಿಯೂರಪ್ಪ

ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಜೂನ್‌ 7ರವರೆಗೆ ಇರಲಿದ್ದು,ಅಲ್ಲಿಯ ತನಕದ ಪರಿಸ್ಥಿತಿ ಪರಾಮರ್ಶಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.ಅವರು ಶನಿವಾರ ಕೋವಿಡ್‌ ನಿಯಂತ್ರಣ ಕುರಿತಂತೆ ಮೈಸೂರು,

ಆಯತಪ್ಪಿ ಚರಂಡಿಗೆ ಬಿದ್ದು ಒಂದು ವರ್ಷದ ಮಗು ಮೃತ್ಯು

ಗೋಕಾಕ: ಚರಂಡಿಗೆ ಆಯತಪ್ಪಿ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಲೋಳಸೂರ ಗ್ರಾಮದಲ್ಲಿ ನಡೆದಿದೆ.ಸಿದೀಕ್ ಸದ್ದಾಂ ತಹಶೀಲ್ದಾರ್ (೧) ಮೃತ ಮಗು. ಮನೆಯ ಹತ್ತಿರ ಆಟ ಆಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದೆ. ನಂತರ ಮಗುವನ್ನು ಚಿಕಿತ್ಸೆಗಾಗಿ

ಉಪ್ಪಿನಂಗಡಿ | ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ನಾಲ್ವರ ಬಂಧನ

ಉಪ್ಪಿನಂಗಡಿ : ಕರಾಯ ಪರಿಸರದಲ್ಲಿ ಈ ಬಾರಿಯ ವರ್ಷಾರಂಭದ ಜನವರಿಯಲ್ಲಿ ಹಾಗೂ ಕಳೆದ ಮೇ ನಲ್ಲಿ ನಡೆದ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸ್ ಬಂಧಿಸಿದ್ದಾರೆ.ಬಂಧಿತರು ಕರಾಯ ಪರಿಸರದವರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಇವರು ಈ ಎರಡು ಮನೆಗಳಲ್ಲಿ ಕಳವು ನಡೆಸಿ, ಲಕ್ಷಾಂತರ

ಜೂನ್ 7 ರ ಬಳಿಕ ಕೂಡಾ ಲಾಕ್ ಡೌನ್ ಮುಂದುವರಿಕೆ ಸಾಧ್ಯತೆ ದಟ್ಟ | ಸುಳಿವು ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಜೂನ್ ಏಳರ ಬಳಿಕ ಕೂಡಾ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯ ದಟ್ಟ ಸುಳಿವು ಗೋಚರ ಆಗಿದೆ.ಈ ಸುಳಿವನ್ನು ಇದೀಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ.ನಮ್ಮ ರಾಜ್ಯದಲ್ಲಿ ಸೋಂಕು ಹರಡುವ ಪರಿಸ್ಥಿತಿ ಸುಧಾರಿಸಿದೆ. ಆದರೆ ಇನ್ನೂ ಕೂಡ ಇನ್ನೂ ನಮ್ಮ

ಕಾರ್ಕಳದಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ | ಕಳೆದ ಲಾಕ್ ಡೌನ್ ನಲ್ಲಿ ಪತಿ, ಈ ಲಾಕ್ ಡೌನ್ ನಲ್ಲಿ ಪತ್ನಿ ಸಾವು

ಇತ್ತೀಚೆಗೆ ಗಂಡನನ್ನು ಕಳೆದುಕೊಂಡು ಮನನೊಂದಿದ್ದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ಅಶ್ವಥಕಟ್ಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಶ್ವಥಕಟ್ಟೆ ಬಾಂಕೋಡಿ ರೇಖಾ (33) ಅವರೇ ನೇಣಿಗೆ ಶರಣಾದ ಮಹಿಳೆ.ಮುಂಬೈನಲ್ಲಿ

ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರ ತೇಜೋವಧೆಗೆ ಯತ್ನ | ಕಠಿಣ ಕ್ರಮಕ್ಕೆ ಆಗ್ರಹ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರು ಯುವತಿ ಜೊತೆಗೆ ವಾಟ್ಸಪ್ ಚಾಟ್ ಮಾಡಿದಂತೆ ನಕಲಿ ಚಾಟ್ ಸೃಷ್ಟಿ ಮಾಡಿ ಅಪಪ್ರಚಾರ ಮಾಡುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ ವ್ಯಾಪಕವಾಗಿ ಖಂಡಿಸಿದೆ.ಯುವತಿ ಜೊತೆಗೆ ಚಾಟ್ ಮಾಡುತ್ತಾ ಆಕೆಯನ್ನು ಲಾಡ್ಜ್ ಗೆ