Monthly Archives

May 2021

ಹಾವನ್ನು ಕೊಂದು ಹಸಿಯಾಗಿ ತಿಂದ ವ್ಯಕ್ತಿ | ಯಾಕೆ ತಿಂದೆ ಎಂದು ಕೇಳಿದರೆ ಆತ ಕೊಟ್ಟ ಉತ್ತರಕ್ಕೆ ಪೊಲೀಸರೇ ಬೆಚ್ಚಿ…

ಹಾವನ್ನು ಕೊಂದು ತಿನ್ನುವ ವಿಡಿಯೋ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ತಮಿಳುನಾಡಿನ ವ್ಯಕ್ತಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ ಬಂಧಿಸಲಾಗಿದೆ. ವೈರಲ್ ಆಗಿರುವ ಆ ವಿಡಿಯೋದಲ್ಲಿ ವಡಿವೇಲು ಎಂಬಾತ ಹಾವನ್ನು ತಿನ್ನುತ್ತಿರುವ ಭಯಾನಕ ದೃಶ್ಯವಿದ್ದು, ಆ ಮೂಲಕ

ವಿಟ್ಲ ಸಮೀಪ ಯುವತಿಯ ಅತ್ಯಾಚಾರಕ್ಕೆ ಯತ್ನ, ಅನ್ಯಕೋಮಿನ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಕಾಡುಮಠ ಕಡ್ಪಿಕೇರಿ ಎಂಬಲ್ಲಿನ ಯುವತಿಯನ್ನು ಮುಸ್ಲಿಂ ಯುವಕನೊರ್ವ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ತೆರಳಿ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ನೊಂದ ಯುವತಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು

ಬೆಂಗಳೂರಿನಲ್ಲಿ ನಡೆದ ನಿರ್ಭಯಾ ರೀತಿಯ ಅತ್ಯಾಚಾರ, ಇಂದು ಪೊಲೀಸರಿಂದ ಆರೋಪಿಗಳ ಮೇಲೆ ಫೈರಿಂಗ್

ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ, ತಡವಾಗಿ ಬೆಳಕಿಗೆ ಬಂದ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಮೇಲೆ ಇಂದು ಪೊಲೀಸರಿಂದ ಫೈರಿಂಗ್ ನಡೆದಿದೆ.ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ಹೋಲುವ ಈ ಪ್ರಕರಣವು ಹತ್ತು ದಿನಗಳ ಬಳಿಕ ವಿಡಿಯೋ ಮೂಲಕ ಬೆಳಕಿಗೆ ಬಂದಿತ್ತು.ಇದನ್ನಾಧಾರಿಸಿ ಆರೋಪಿಗಳನ್ನು

ಹಣ ಕೊಟ್ಟರೆ ಗಾಡಿ ಬಿಡ್ತೀನಿ | ಸಂಪಾಜೆ ಗಡಿಯಲ್ಲಿ ಲಂಚಕ್ಕೆ ಕೈಯೊಡ್ಡುವ ಅರಣ್ಯ ಇಲಾಖೆಯ ಸಿಬ್ಬಂದಿ

ಸುಳ್ಯ: ಸುಳ್ಯ- ಕೊಡಗು ಗಡಿ ಭಾಗದಲ್ಲಿ ಬರುವ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ, "ಹಣ ಕೊಟ್ಟರೆ ಮಾತ್ರ ಗಾಡಿ ಬಿಡ್ತೇನೆ" ಎಂದು ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಲಂಚ ಕೇಳುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂತಹ ಸಿಬಂದಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು

ಬೆಳ್ತಂಗಡಿ |ಬ್ಲಾಕ್ ಫಂಗಸ್ ಗೆ ತಾಲೂಕಿನಲ್ಲಿ ಮೊದಲ ಬಲಿ

ಕೊರೊನಾದ ಜೊತೆಜೊತೆಗೆ ಮತ್ತಷ್ಟು ಆತಂಕ ಹುಟ್ಟಿಸಿದ್ದ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್‌ಗೆ ಬಲಿಯಾದ ವ್ಯಕ್ತಿ. ಬೆಳ್ತಂಗಡಿ ತಾಲೂಕಿನಲ್ಲಿ

ಕುಸ್ತಿಪಟು ಸಾಗರ್ ರಾಣಾ ಕೊಲೆ ವಿಡಿಯೋ ವೈರಲ್ ,ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಜೈಲು ಪಾಲು

ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್, ಕುಸ್ತಿಪಟು ಸಾಗರ್ ರಾಣ ಅವರ ಕೊಲೆ ಪ್ರಕರಣದಲ್ಲಿ 6 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಿರುವಾಗಲೇ ತನ್ನ ಸ್ನೇಹಿತರೊಂದಿಗೆ ಸೇರಿ ಸಾಗರ್​ಗೆ ಥಳಿಸುತ್ತಿರುವ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ತೀವ್ರ

‘ಯಾಸ್’ ಚಂಡಮಾರುತ ಅಬ್ಬರಿಸುತ್ತಿದ್ದಾಗ ಜನನವಾದ ಶಿಶುಗಳಿಗೆ ‘ಯಾಸ್’ ಎಂದು ನಾಮಕರಣ

ಭುವನೇಶ್ವರ: ಯಾಸ್ ಚಂಡಮಾರುತವು ಓಡಿಶಾ ರಾಜ್ಯವನ್ನು ಅಲ್ಲೋಲಕಲ್ಲೋಲ ಮಾಡಿದೆ. ಚಂಡಮಾರುತದಿಂದಾಗಿ ರಾಜ್ಯದಾದ್ಯಂತ ವ್ಯಾಪಕ ವಿನಾಶ ಉಂಟಾಗಿದೆ. ಇದರ ನಡುವೆ ಕರಾವಳಿ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನನಗಳನ್ನು ನೋಂದಾಯಿಸಲಾಗಿದೆ. ಕೆಲವು ಕುಟುಂಬಗಳು ಭೀಕರ ಚಂಡಮಾರುತದ ನಂತರ ತಮ್ಮ ನವಜಾತ

ಈ ರೈತ ಎಷ್ಟು ಅದೃಷ್ಟವಂತನಪ್ಪಾ!!?! ಹೊಲದಲ್ಲಿ ದೊರೆಯಿತು ವಜ್ರ

ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲಾಗದು. ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ಕಂಡು ನಮಗೆ ಇಂತಹ ದಿನ ಯಾವಾಗ ಬರುತ್ತದೋ ಎಂದು ಯೋಚಿಸುತ್ತೇವೆ. ಆದರೆ, ಇದೆಲ‌್ಲ ಬರೀ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ

ಅಕ್ರಮವಾಗಿ ಜೂಜಾಡುತ್ತಿದ್ದ 22 ಮಂದಿಯ ಸೆರೆ

ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ 22 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಡ್ಯಾರ್‌ನಲ್ಲಿ 10 ಮಂದಿ ಮತ್ತು ದೇರೆಬೈಲ್‌ನಲ್ಲಿ‌ 12 ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ಲಾಡ್ಜೊಂದರಲ್ಲಿ

ಲಾಕ್‌ಡೌನ್ ಅವಧಿಯಲ್ಲಿ ಕ್ರಿಕೆಟ್,ವಾಲಿಬಾಲ್ ಆಡುವವರ ವಿರುದ್ಧ ಪ್ರಕರಣ : ಪೊಲೀಸ್ ಆಯುಕ್ತರ ಎಚ್ಚರಿಕೆ

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಸರಕಾರ ಹೊರಡಿಸಿರುವ ಲಾಕ್‌ಡೌನ್ ಅವಧಿಯಲ್ಲಿ ಮೈದಾನಗಳಲ್ಲಿ ಕ್ರಿಕೆಟ್, ವಾಲಿಬಾಲ್ ಆಡಿದರೆ ಅವರ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಮೈದಾನಗಳಲ್ಲಿ