Monthly Archives

May 2021

ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜನೆ | ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮಂಗಳೂರು: ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾವೂರಿನ ಗ್ರಾಮದ ಶೋಭಾ ಎಂಬವರು ಮೇ 20ರಂದು ಮದುವೆಗೆ ಗ್ರಾಪಂನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮೇ 19ರಂದು ರಾತ್ರಿ

ಮೊದಲ ರಾತ್ರಿಯ ದಿನವೇ ವಧುವಿನ ಮೇಲೆ ನಡೆಯಿತು ಗ್ಯಾಂಗ್ ರೇಪ್

ಕನಸು ಕಂಡಿದ್ದ ಮದುವೆಯಾದ ಮೊದಲ ರಾತ್ರಿಯೇ ವಧೂವರ ಇಬ್ಬರಿಗೂ ದುಸ್ವಪ್ನವಾಗಿ ಕಾಡಿ ಅವರಿಬ್ಬರ ಆಸೆ ಗಳನ್ನು ಹೊಸಕಿ ಹಾಕಿದೆ. ಪೊಲೀಸ್ ಸಮವಸ್ತ್ರದಲ್ಲಿ ಬಂದಿದ್ದ ನಾಲ್ವರು ದರೋಡೆಕೋರರು ಗಂಡನ ಎದುರೇ 22 ವರ್ಷದ ನವ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಎಂದು ಪೊಲೀಸರು

ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ದೇಶಕ್ಕೆ ಪಾಠ ಮಾಡಲು ಹೊರಟ ಟ್ವಿಟ್ಟರ್ | ಮುಟ್ಟಿ ನೋಡಿಕೊಳ್ಳುವಂತಹ ಏಟು ಕೊಟ್ಟ…

ಭಾರತದಲ್ಲಿನ ತನ್ನ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ, ದೇಶದ ಹೊಸ ಐಟಿ ಕಾನೂನುಗಳಿಂದ ಅಭಿಪ್ರಾಯ ಸ್ವಾತಂತ್ರ್ಯಕ್ಕೆ ಕುತ್ತು ಉಂಟಾಗುವ ಸಾಧ್ಯತೆ ಇದೆ ಎಂದು ಟ್ವಿಟ್ಟರ್ ಹೇಳಿಕೆ ನೀಡಿತ್ತು. ಇದೀಗ ಆ ಹೇಳಿಕೆಗೆ ಕೇಂದ್ರ ಸರಕಾರ ಸಕತ ಖಾರದ, ಮುಟ್ಟಿ ನೋಡಿಕೊಳ್ಳಬೇಕು ಅಂತಹ

ಅನ್‌ಲೋಡ್ ಮಾಡುವ ವೇಳೆ ಅಚಾನಕ್ಕಾಗಿ ಗೋಣಿಚೀಲ ಬಿದ್ದು ಚಾಲಕ ಮೃತ್ಯು

ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮಣಿಗಳು ತುಂಬಿದ್ದ ಗೋಣಿಚೀಲಗಳು ಮೈಮೇಲೆ ಬಿದ್ದ ಕಾರಣ ಲಾರಿ ಚಾಲಕ ಮೃತಪಟ್ಟ ಘಟನೆ ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಮುಹಮ್ಮದ್ ಮನ್ಸೂರ್ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಹಾಗೂ ಮಾಲಕರಾಗಿದ್ದ

ಸ್ನಾನಕ್ಕೆಂದು ತೆರಳಿ, ನಾಪತ್ತೆಯಾಗಿದ್ದ ಧರ್ಮಸ್ಥಳ ಜೋಡುಸ್ಥಾನದ ಯುವಕ ಮೃತ್ಯು

ಇಲ್ಲಿಯ ಕೂಡಿಗೆ ಪರಪ್ಪು ಎಂಬಲ್ಲಿ ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ನಾಲ್ಕು ಮಂದಿಯಲ್ಲಿ ಓರ್ವ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಧರ್ಮಸ್ಥಳ ನಿವಾಸಿಗಳಾದ ನವೀನ್, ಶ್ರೀಧರ, ವಸಂತ, ಯತೀಶ ಸೇರಿ ನಾಲ್ಕು ಮಂದಿ ಮಧ್ಯಾಹ್ನ ನದಿಗೆ ಸ್ನಾನಕ್ಕೆ ಹೋಗಿದ್ದರು.

ದಕ ದಲ್ಲಿ ಇಂದು ಒಟ್ಟು 555 ಕೋವಿಡ್ ಕೇಸ್, 5 ಸಾವು | ಉಡುಪಿಯಲ್ಲಿ 905 ಕೇಸ್, 2 ಸಾವು

ದಕ್ಷಿಣ ಕನ್ನಡದಲ್ಲಿ ಗುರುವಾರ 555 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಹಾಗೂ ಐದು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ದಕ ದಲ್ಲಿ 1,695 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ದಕ ಜಿಲ್ಲೆಯಲ್ಲಿಒಟ್ಟು 8954 ಸಕ್ರಿಯ ಪ್ರಕರಣಗಳಿವೆ. ದಕ

ಬಾಗಲಕೋಟೆ | ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನೀಡುವ ಆಹಾರ ಧಾನ್ಯಗಳ ಕಳ್ಳಸಾಗಾಣಿಕೆ, ಸಿಡಿದೆದ್ದ ಗ್ರಾಮಸ್ಥರು

ಗರ್ಭಿಣಿ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ನೀಡುವ ಆಹಾರ ಧಾನ್ಯವನ್ನು ಸರಿಯಾಗಿ ವಿತರಣೆ ಮಾಡದೆ, ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ಹುನಗುಂದ ತಾಲೂಕಿನ ಕರಡಿ ಗ್ರಾಮಸ್ಥರು, ಅಂಗನವಾಡಿ ಕೇಂದ್ರದ ಮಹಿಳಾ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.   ಲಾಕ್ ಡೌನ್

ಆತ್ಮನಿರ್ಭರ ಯೋಜನೆಯಡಿ ರಾಜ್ಯದ ಬೀದಿ ಬದಿ ವ್ಯಾಪಾರಿಗಳಿಗೆ 20 ಸಾವಿರ ಸಾಲ

ಬೆಂಗಳೂರು : ರಾಜ್ಯದ ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಆತ್ಮನಿರ್ಭರ್ ಯೋಜನೆಯಡಿಯಡಿಯಲ್ಲಿ 2ನೇ ಅವಧಿಗೆ ತಲಾ 20 ಸಾವಿರ ರೂ. ಸಾಲ ವಿತರಿಸುವಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಎನ್. ಮಂಜುಶ್ರೀ ಅವರು ಆದೇಶಿಸಿದ್ದಾರೆ. ಕೇಂದ್ರ ವಸತಿ ಮತ್ತು ನಗರ

ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ | ಜಿಲ್ಲಾಧಿಕಾರಿಯಿಂದ…

ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಈ ಸಮಯದಲ್ಲಿ ಎಷ್ಟೋ ಜನ ಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ

ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ್ದವರಲ್ಲಿ ಓರ್ವ ನಾಪತ್ತೆ|

ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ನಾಲ್ವರಲ್ಲಿ ಓರ್ವನು ನಾಪತ್ತೆಯಾಗಿರುವ ಘಟನೆ ಮೇ 27 ರಂದು ನಡೆದಿದೆ. ಧರ್ಮಸ್ಥಳದ ಕೂಡಿಗೆ ಪರಪ್ಪು ಎಂಬಲ್ಲಿ ನಾಲ್ವರು ಮಂದಿ ನೇತ್ರಾವತಿ ನದಿಗೆ ಸ್ನಾನಕ್ಕೆಂದು ತೆರಳಿದ್ದವರಲ್ಲಿ ಓರ್ವ ನಾಪತ್ತೆಯಾಗಿರುವ ಘಟನೆ ಸಂಭವಿಸಿದ್ದು, ನದಿಯಲ್ಲಿ