ಕೃಷಿಕರಿಗೆ ಪುತ್ತೂರು ಎಪಿಎಂಸಿಯಿಂದ ಶೂನ್ಯ ಬಡ್ಡಿಯಲ್ಲಿ ಅಡಮಾನ ಸಾಲ : ದಿನೇಶ್ ಮೆದು
ಪುತ್ತೂರು : ಕೊರೋನ ಲಾಕ್‌ಡೌನ್ ಸಂಕಷ್ಟ ಕಾಲದಲ್ಲಿ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯು ಅಡಿಕೆ ಬೆಳೆಗಾರರಿಗೆ ಮತ್ತು ಊರಿನ ತರಕಾರಿ ಬೆಳೆಗಾರರಿಗೆ ಸಹಾಯವಾಗುವಂತೆ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು!-->…