ಮಂಗಳೂರಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ | ಚಾಲಕ ಸೇರಿದಂತೆ 14 ಮಂದಿಗೆ ಗಂಭೀರ ಗಾಯ
ಕಾರವಾರ: ಕುಮಟಾದ ರಾಷ್ಟ್ರೀಯ ಹೆದ್ದಾರಿ 66 ರ ಕೈರೆ ಬಳಿ ಲಾಕ್‍ಡೌನ್ ಸಂದರ್ಭ ಪೊಲೀಸರ ಕಣ್ಣು ತಪ್ಪಿಸಿ ಮಂಗಳೂರಿಗೆ ತೆರಳುತಿದ್ದ ಕಾರ್ಮಿಕರನ್ನು ತುಂಬಿದ್ದ ತೂಫಾನ್ ವಾಹನವೊಂದು ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಸೇರಿ 14 ಮಂದಿ ಮಹಿಳಾ ಕಾರ್ಮಿಕರು ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.!-->…