Monthly Archives

May 2021

ಧರ್ಮಸ್ಥಳ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪುದುವೆಟ್ಟು ಗ್ರಾಮದ ಬಾಜಿದಡಿ ನಿವಾಸಿಯಾಗಿರುವ ಕೊರಗಪ್ಪ ಪೂಜಾರಿಯವರು ಇಂದು ಮುಂಜಾನೆ ಹಟ್ಟಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ ಮೃತರು ಇಬ್ಬರು ಪುತ್ರರು,ಓರ್ವ ಪುತ್ರಿಯನ್ನು

ಚಾರ್ಮಾಡಿ | ನದಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿ ಮುಳುಗಿದ ಪಿಕಪ್

ನದಿ ನೀರಿನ ಮಟ್ಟ ಒಮ್ಮೆಲೇ ಏರಿಕೆಯಾದ ಕಾರಣ ಪಿಕಪ್ ಒಂದು ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಮೇ 25 ರಂದು ಸಂಜೆ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ನೀರಿನ ಏರಿಕೆ ಉಂಟಾದ ಕಾರಣ ಪಿಕಪ್ ವಾಹನ ನೀರಲ್ಲಿ

ಶಿಶಿಲದ ಮತ್ಸ್ಯ ಮಾರಣಹೋಮಕ್ಕೆ ಸಂದಿತು 25 ವರ್ಷ | ಇಲ್ಲಿದೆ ಆ ಕರಾಳ ಅನುಭವ

ನಾಡಿನ ಪ್ರಸಿದ್ಧ ಮತ್ಸ್ಯ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶಿಶಿಲದ ಶಿಶಿಲೇಶ್ವರನ ಸನ್ನಿಧಿಯ ಕಪಿಲಾ ನದಿಯ ಮತ್ಸ್ಯ ಸಂಕುಲದಲ್ಲಿರುವ ಲಕ್ಷಾಂತರ ದೇವರ ಮೀನುಗಳೆಂದರೆ ಭಕ್ತರಿಗೆ ಅದೆಷ್ಟೋ ಭಕ್ತಿ ಮತ್ತು ಪ್ರೀತಿ. ಶಿಶಿಲೇಶ್ವರನ ಸಾನಿಧ್ಯಕ್ಕೆ ಬರುವ ಭಕ್ತರಿಗಿಂತಲೂ ದೇವರ ಮೀನುಗಳಿಗೆ

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ

ದ.ಕ.ಜಿಲ್ಲೆಯಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆಯಿಂದ ಸಾಧಾರಣ ಮಳೆಯಾಗಿದ್ದರೆ ಅಪರಾಹ್ನ ಮತ್ತು ಮುಸ್ಸಂಜೆಯ ವೇಳೆಗೆ ಹಲವು ಕಡೆ ಉತ್ತಮ ಮಳೆ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಯಾಸ್ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಮಳೆಯಾಗಿದೆ. ಮೇ 29ರವರೆಗೂ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ

ನಾಳೆಯಿಂದ ಭಾರತದಲ್ಲಿ ಬಂದ್ ಆಗಲಿದೆಯಾ ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್…?​

ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್​ ನಾಳೆಯಿಂದ ಭಾರತದಲ್ಲಿ ಇರಲಿದೆಯೇ ಎಂಬ ಕುತೂಹಲ ಎಲ್ಲರಲ್ಲೀ ಉಂಟಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅದಾಗಲೇ ಕುತೂಹಲ ಕೆರಳಿದ್ದು, ಭಾರತದಲ್ಲಿ ನಾಳೆಯಿಂದ ಇವೆಲ್ಲ ಕಾರ್ಯನಿರ್ವಹಿಸಲಿವೆಯೇ ಇಲ್ಲವೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ

ಆಸ್ಪತ್ರೆಯಿಂದ ಕರೆತಂದ ವೃದ್ದೆಯನ್ನು ದಾರಿಮಧ್ಯೆ ಬಿಟ್ಟು ಹೋದ ಆ್ಯಂಬುಲೆನ್ಸ್ ಚಾಲಕ

ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದ ವೃದ್ಧೆಯೊಬ್ಬರನ್ನು ಆ್ಯಂಬುಲೆನ್ಸ್ ಚಾಲಕನೊಬ್ಬ ದಾರಿಮಧ್ಯೆ ಬಿಟ್ಟು ಹೋದ ಅಮಾನವೀಯ ಘಟನೆ ಸೋಮವಾರಪೇಟೆಯ ಕಿರಗಂದೂರು ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಕಿರಗಂದೂರಿನ 60 ವರ್ಷದ ಪೊನ್ನಮ್ಮ ಮೇ 15ರಂದು ತೀವ್ರ ಉಸಿರಾಟದ ತೊಂದರೆಯಿಂದ ಮಡಿಕೇರಿ

10 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಕೋವಿಡ್ ಲಾಕ್‍ಡೌನ್‍ಗೆ ಸಂಬಂಧಿಸಿದಂತೆ ಈಗ ಘೋಷಿಸಿರುವ ಪ್ಯಾಕೇಜ್‍ನಲ್ಲಿ ಕೆಲವರು ಬಿಟ್ಟು ಹೋಗಿದ್ದಾರೆ. ಆದುದರಿಂದ, ಇನ್ನು 10-12 ದಿನಗಳಲ್ಲಿ ರಾಜ್ಯದ ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸಿಡಿಲಿಗೆ ಕರಟಿ ಹೋದ 150ಕ್ಕೂ ಮಿಕ್ಕಿ ಅಡಿಕೆ ಮರಗಳು l ಕಳೆದ ಎರಡು ವರ್ಷಗಳಿಂದ ಏಳು ಬಾರಿ ಸಿಡಿಲಿನ ಆಘಾತ

ಬೆಳ್ತಂಗಡಿ: ನಿರಂತರ ಸಿಡಿಲು ಗುಡುಗು ಸಹಿತ ಅಕಾಲಿಕ ಮಳೆಯ ಪ್ರಭಾವದಿಂದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪರಮುಖ ನಿವಾಸಿ ಕೃಷಿಕ ಮಚ್ಚಿಮಲೆ ಅನಂತ ಭಟ್‌ ಅವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು 150ಕ್ಕಿಂತ ಮಿಕ್ಕಿ ಮರಗಳು ಕರಟಿಹೋಗಿದೆ. ಕಳೆದ ಕೆಲವು ದಿನಗಳ ಹಿಂದೆ ಸಿಡಿಲು ಬಡಿದ ಪರಿಣಾಮ

ಮತ್ತೆ ಪ್ಲಾಸ್ಟಿಕ್ ಅಕ್ಕಿಯ ಹಾವಳಿ ಪಡಿತರದಲ್ಲಿ ವಿತರಣೆಯಾದ ಬೆಳ್ತಿಗೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಸರಕಾರದ ವತಿಯಿಂದ ನೀಡಲಾಗಿರುವ ಬೆಳ್ತಿಗೆ ಅಕ್ಕಿಯ ಜೊತೆಗೆ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಗೆ ಸರಕಾರದ ಆಹಾರ ಇಲಾಖೆಯಿಂದ ನೀಡಲಾದ