ಸ್ಟುಡಿಯೋದಲ್ಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ತಯಾರಿ…! | ನಕಲಿ ಸರ್ಟಿಫಿಕೇಟ್ ಕೊಡುತ್ತಿದ್ದ ಪತ್ರಕರ್ತ ಖಾಖಿ ಬಲೆಗೆ
ಕೊಡಗು: ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಸಂಚರಿಸುವ ವಾಹನ ಮತ್ತು ಅದರಲ್ಲಿ ಬರುವ ಪ್ರಯಾಣಿಕರು ಹಾಗೂ ಕಾಲು ನಡಿಗೆಯಲ್ಲಿ ಸಂಚರಿಸುವವರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಪಡೆದಿರುವ ಕೊರೋನಾ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂಬ ಕಾನೂನು ಈಗಾಗಲೇ ಜಾರಿಯಲ್ಲಿದೆ. ಇದನ್ನೇ!-->…