Monthly Archives

May 2021

ಅಂದರ್- ಬಾಹರ್ ಆಟ | ಒಟ್ಟು11 ಮಂದಿ ಅಂದರ್ !

ಮಂಗಳೂರಿನ ಬಿಕರ್ನಕಟ್ಟೆಯ ಬಾಡಿಗೆ ಮನೆಯಲ್ಲಿ ಅಕ್ರಮ ಜೂಜಾಟ ಅಂದರ್- ಬಾಹರ್ ಆಟ ಆಡುತ್ತಿದ್ದ ಆರೋಪದಲ್ಲಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ರಾಜೇಂದ್ರ ಹಲ್ದಾರ್(41), ಕನಕಪ್ಪ ಕೋಟಿ(40), ರಾಘವೇಂದ್ರ(24), ಉಮೇಶ ರಾಮಪ್ಪ ಚೌಡಪ್ಪ,(24), ಲಕ್ಷ್ಮಪ್ಪ (37),

ಅಬ್ಬರಿಸಲಿದೆ ಮತ್ತೊಂದು ಚಂಡಮಾರುತ “ಯಾಸ್” ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ತೌಕ್ತೆ ಚಂಡಮಾರುತದ ಬಳಿಕ ಯಾಸ್ ಚಂಡಮಾರುತ ಮೇ23ರಿಂದ ಆರ್ಭಟಿಸಲಿದ್ದು, ಮೇ 26ರವರೆಗೆ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ,ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತವಾಗಿರುವುದರಿಂದ ಮೇ

ಸೈಕಲ್‌ಗೆ ಲಾರಿ ಡಿಕ್ಕಿ, ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು : ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತ ಸೈಕಲ್ ಸವಾರನನ್ನು ಮಧು ಕೆ. ಎಂದು ಗುರುತಿಸಲಾಗಿದೆ. ಈತ ಹೈ ರೇಂಜ್ ಸೆಕ್ಯುರಿಟಿ ಸರ್ವಿಸಸ್‌ನ ಉದ್ಯೋಗಿ ಎಂದು ತಿಳಿದುಬಂದಿದೆ.

ಬೆಳಗ್ಗೆ 7 ರಿಂದ ಪಡಿತರ ವಿತರಣೆ, ತಂಬ್ ಗೆ ಒತ್ತಾಯಿಸುವಂತಿಲ್ಲ | ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ದ.ಕ.ಜಿಲ್ಲೆಯ ನ್ಯಾಯಬೆಲೆ ಅಂಗಡಿದಾರರು ಬೆಳಗ್ಗೆ ಏಳು ಗಂಟೆಗೆ ಪಡಿತರ ವಿತರಣೆ ಮಾಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಪಡಿತರ ಚೀಟಿದಾರರು ಅಧಿಕ ಸಂಖ್ಯೆಯಲ್ಲಿ ಬಂದರೆ ಆದ್ಯತೆಯ ಮೇರೆಗೆ ಸಾಲಿನಲ್ಲಿ ನಿಲ್ಲಲು ಟೋಕನ್ ಗಳನ್ನು ನೀಡಿ ಪಡಿತರ

ದೇಶದ ಸಾರಿಗೆ ಉದ್ಯಮದ ದೈತ್ಯ 3000 ಬಸ್ಸುಗಳ ಒಡೆಯ SRS ಬಸ್ಸು ಮಾಲೀಕ ಕೆ.ಟಿ. ರಾಜಶೇಖರ್ ಕೊರೋನಾಗೆ ಬಲಿ

ದೇಶದ ಸಾರಿಗೆ ಉದ್ಯಮದ ದೈತ್ಯ ಮತ್ತು ಸಾರಿಗೆ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿ ಕೊಡುಗೆ ನೀಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ನಿನ್ನೆ ಶುಕ್ರವಾರ ನಿಧನರಾದರು. ಬೆಂಗಳೂರಿನ ಮಾಗಡಿಯ ರಾಜಶೇಖರ್

ಕೋವಿಡ್ ಟೆಸ್ಟ್ ರಿಪೋರ್ಟ್ ಇಲ್ಲವೆಂದು ಗರ್ಭಿಣಿಯನ್ನು ಅಡ್ಮಿಟ್ ಮಾಡಿಕೊಳ್ಳಲು ನಕಾರ | ಹೊರಗಡೆ ಆಟೋದಲ್ಲಿಯೇ ಪ್ರಸವ

ಕೋವಿಡ್-19 ಟೆಸ್ಟ್ ವರದಿ ಇಲ್ಲವೆಂದು ಗರ್ಭಿಣಿ ಒಬ್ಬರನ್ನು ಆಡ್ಮಿಟ್ ಮಾಡಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಆನಂತರ ಆ ಮಹಿಳೆ ಪ್ರಾಥಮಿಕ ಆರೋಗ್ಯ ಘಟಕದ ಮುಂಭಾಗ ಮಗುವೊಂದಕ್ಕೆ ಜನ್ಮ ನೀಡಿರುವ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಹಾಸನ ಜಿಲ್ಲೆಯ ಶಾಂತಿಗ್ರಾಮದ ಆ

ಲಾಕ್ ಡೌನ್ ನಲ್ಲಿ ಮನೆಯಲ್ಲಿ ಕೂತು ಬೋರ್ ಆಯಿತೆಂದು ಮೀನು ಹಿಡಿಯಲು ಹೋದ ಯುವಕರು ನೀರು ಪಾಲು

ಲಾಕ್‍ಡೌನ್ ನಲ್ಲಿ ಮನೆಯಲ್ಲೇ ಕೂತು ಬೇಸರ ಆಯಿತೆಂದು ಹೊತ್ತು ಕಳೆಯಲೆಂದು ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ಅಂಕೋಲಾದ ಬೆಳಾಬಂದರ್ ನಿವಾಸಿ ಸಂದೀಪ ಬೀರಪ್ಪ ನಾಯ್ಕ (30), ಚೇತನ ನಾಗೇಶ ನಾಯ್ಕ (23) ನೀರುಪಾಲಾದವರಾಗಿದ್ದು, ಸಂದೀಪ

ಕೆಸರಿಗೆ ಸ್ಕಿಡ್ಡಾಗಿ ರಸ್ತೆಗೆ ಬಿದ್ದ ಬೈಕ್ ಸವಾರ | ತಿಂಗಳಿಗಾಗುವಷ್ಟು ಮದ್ಯದ ಪ್ಯಾಕೆಟ್ ತುಂಬಿಕೊಂಡು ಹೊರಟವನ…

ಈಗ ಬೀಳುತ್ತಿರುವ ಮಳೆಗೆ ರಸ್ತೆಯಲ್ಲಿರುವ ಕೆಸರಿಗೆ ಟೈಯರ್ ಬೈಕೊಂದು ಸ್ಕಿಡ್ ಆಗಿ ಬಿದ್ದ ವೇಳೆ ಸವಾರ ಗಾಯಗೊಂಡಿದ್ದಾರೆ. ಆದರೆ ಅವರು ರಸ್ತೆಗೆ ಬೀಳುವ ಸಂದರ್ಭದಲ್ಲಿ ತಮ್ಮೊಂದಿಗೆ ಒಯ್ಯುತ್ತಿದ್ದ ಮದ್ಯದ ಪ್ಯಾಕೆಟ್ ಗಳ ರಾಶಿ ರಸ್ತೆಗೆ ಬಿದ್ದಿದೆ. ಕೊಲ್ಲಮೊಗ್ರದ ನಿಟ್ಟೂರು ಬಳಿ ಇಂದು

ಪೆರುವಾಜೆ : ಕಾಪುತಕಾಡಿನಲ್ಲಿ ಕಾಡುಕೋಣಗಳ ಓಡಾಟ

ಸುಳ್ಯ : ಸವಣೂರು-ಬೆಳ್ಳಾರೆ ರಸ್ತೆಯ ಕುಂಡಡ್ಕ ಸಮೀಪದ ಕಾಪುತಕಾಡಿನಲ್ಲಿ ಕಾಡುಕೋಣಗಳ ಓಡಾಟ ಕಾಣಸಿಕ್ಕಿದೆ. ಬೆಳ್ಳಾರೆಗೆ ಹೋಗುವ ರಸ್ತೆಯಲ್ಲಿ ಪಾತಾಜೆ ,ಪೂವಾಜೆ ಭಾಗದಿಂದ ಚೆನ್ನಾವರ ಭಾಗಕ್ಕೆ ಹೊಂದಿಕೊಂಡಿರುವ ಕಾಡಿನತ್ತ ಕಾಡುಕೋಣಗಳು ಹೋಗಿವೆ. ಜನವಸತಿ ಹಾಗೂ ಕೃಷಿ ಭೂಮಿ ಹೆಚ್ಚಿರುವ

ಲಾಕ್ ಡೌನ್ ಮತ್ತೆ 14 ದಿನ ಮುಂದಕ್ಕೆ | ಜೂನ್ 7 ರ ವರೆಗೆ ಮುಂದುವರಿಕೆ

ಕರ್ನಾಟಕದಲ್ಲಿ ಜೂನ್ 7 ರವರಿಗೆ ಮಾತನ್ನು ವಿಸ್ತರಿಸಿ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಕೊರೊನಾ ಸೋಂಕು ಹಳ್ಳಿಹಳ್ಳಿಗೂ ಹಬ್ಬುತ್ತಿರುವುದು ಆತಂಕಕಾರಿಯಾಗಿದೆ. ಆದುದರಿಂದ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಅನಿವಾರ್ಯ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಮೇ 24 ರಿಂದ ಜೂನ್ 7 ನೇ