Monthly Archives

May 2021

ಲಿವ್-ಇನ್ ರಿಲೇಶನ್ ಶಿಪ್ ನಿಷೇಧಿಸಿಲ್ಲ | ಪಂಜಾಬ್ – ಹರ್ಯಾಣ ನ್ಯಾಯ ಪೀಠ ಸ್ಪಷ್ಟನೆ

ಲಿವ್-ಇನ್ ಸಂಬಂಧವನ್ನು ನಿಷೇಧಿಸಿಲ್ಲ. ಅದು ಕಾನೂನಿನ ರಕ್ಷಣೆಗೆ ಅರ್ಹ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಸ್ಪಷ್ಟಪಡಿಸಿದೆ. ಲಿವ್‌-ಇನ್‌ ಸಂಬಂಧಗಳ ಬಗ್ಗೆ ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ನ ಎರಡು ವಿಭಿನ್ನ ಪೀಠಗಳು ಒಂದು ವಾರದ ಹಿಂದಷ್ಟೇ ಅಸಂತೃಪ್ತಿ ಬೀರಿದ್ದ ಬೆನ್ನಲ್ಲೇ ಅದೇ

ರಾಜ್ಯದಲ್ಲಿ ನಾಳೆಯಿಂದ 18 ರಿಂದ ಮೇಲ್ಪಟ್ಟವರಿಗೆ ಲಸಿಕೆ ಶುರು

ರಾಜ್ಯದಲ್ಲಿ 18 ರಿಂದ 44 ವರ್ಷದೊಳಗಿನವರಿಗೆ ಮೇ 22 ರಿಂದ ಅಂದರೆ ನಾಳೆಯಿಂದ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ರಾಷ್ಟ್ರೀಯ ಅಭಿಯಾನ ನಿರ್ದೇಶಕರಾದ ಆರುಂಧತಿ ಅವರು ಆದೇಶ ಹೊರಡಿಸಿದ್ದಾರೆ. ಆದರೆ 18 ರಿಂದ 44 ವರ್ಷದ ಫಲಾನುಭವಿಗಳಿಗೆ ದಿನಾಂಕ ಮೇ 22 ರಿಂದ ಪ್ರಾರಂಭಿಸಲು

ರಾಜ್ಯದ ಅರ್ಚಕ ಸಮುದಾಯಕ್ಕೆ ಸಿಹಿ ಸುದ್ದಿ | ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್, ಸರ್ಕಾರದಿಂದ ಒಟ್ಟು…

ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅರ್ಚಕರಿಗೆ ರಾಜ್ಯ ಇಂದು ಶುಭ ಸುದ್ದಿ ನೀಡಿದೆ.ರಾಜ್ಯದ ಒಟ್ಟು 50,000 ಅರ್ಚಕರಿಗೆ ಫುಡ್ ಕಿಟ್ ವಿತರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರಾಜ್ಯದ ಒಟ್ಟು 27,000

ಆ 18 ರ ನಿಗಿನಿಗಿ ಯೌವನದ ಹುಡುಗನ ಡ್ರೀಮ್ ಗರ್ಲ್ ನ ವಯಸ್ಸು ಕೇವಲ 71 ವರ್ಷ | ಅವರಿಬ್ಬರ ಉತ್ಕಟ ಪ್ರೀತಿಯ ಕಥೆ ಗೊತ್ತಾ…

ಪ್ರೀತಿ ಕುರುಡು ಎಂಬ ಮಾತಿದೆ. ಪ್ರೀತಿ ಜಾತಿ, ವಯಸ್ಸಿನ ಗಡಿ ಮೀರಿದ್ದು. ಇತ್ತೀಚೆಗೆ ಇಂತಹ ಮಾತುಗಳಿಗೆ ಪುಷ್ಠಿ ನೀಡುವಂತೆ ಹಲವು ಪ್ರಸಂಗಗಳು ನಡೆಯುತ್ತಿವೆ. ಇದಕ್ಕೆ ಈ ದಂಪತಿ ಉತ್ತಮ ನಿದರ್ಶನವಾಗಿದ್ದಾರೆ. ಆತ ತನಗಿಂತ 53 ವರ್ಷ ದೊಡ್ಡವಳನ್ನು ಪ್ರೀತಿಸಿದ್ದಾನೆ. ಅಷ್ಟೇ ಅಲ್ಲ, ಆಕೆಗೆ ಈಗ

ದಿಲ್ಲಿ ಮೀಟಿಂಗ್ ನಂತರ ಹಳ್ಳಿಯತ್ತ ಉಡುಪಿ ಜಿಲ್ಲಾಧಿಕಾರಿ | ಗ್ರಾಮೀಣ ಜನರಲ್ಲಿ ಧೈರ್ಯ ಮೂಡಿಸುವ ಉದ್ದೇಶ

ಜಿಲ್ಲೆಯಲ್ಲಿ ಕೊರೋನಾ ಗೆದ್ದರೆ ಅದು ದೇಶವನ್ನೇ ಗೆದ್ದಂತೆ ಎಂದು ನರೇಂದ್ರ ಮೋದಿಯವರು ಮೊನ್ನೆ ಡಿಸಿಗಳ ಸಭೆಯನ್ನುದ್ದೇಶಿಸಿ ಹೇಳಿದ್ದರು. ಹಳ್ಳಿಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಹಳ್ಳಿ ಜನರ ಕಡೆ ಜಿಲ್ಲೆಯ ಅಧಿಕಾರಿಗಳು ಗಮನ ಕೊಡಿ ಎಂದು ಕೇಂದ್ರ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ

ಶಿರ್ಲಾಲು ಕುಡಿದ ಮತ್ತಿನಲ್ಲಿ ಚಿಕ್ಕಪ್ಪನ ಕೊಲೆ !

ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಿಕ್ಕಪ್ಪನನ್ನೇ ಕೊಲೆಗೈದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಆನಂದ ಶೆರ್ವೆಗಾರ (63) ಎಂಬವರನ್ನು ತನ್ನ ಪತ್ನಿಯ ಅಕ್ಕನ ಮಗನೇ ತಲೆಗೆ ದೊಣ್ಣೆಯಿಂದ ಹೊಡೆದು ಸಾಯಿಸಿದ್ದಾನೆ ಎಂದು

ಗೋಂಕುದ ಗಂಗಸರ ಅಡ್ಡೆಗೆ ಅಬಕಾರಿ ದಾಳಿ

ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪುಳಿಕುಕ್ಕು ಪದ್ಮನಾಭ ಎಂಬವರ ಮನೆಯಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಅಬಕಾರಿ ಇಲಾಖೆಯವರು ಸೊತ್ತು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿಯ ವೇಳೆ ಸ್ಥಳದಲ್ಲಿ 1 ಲೀಟರ್ ಕಳ್ಳಭಟ್ಟಿ ಸಾರಾಯಿ 11೦

ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ…

ಮಂಗಳೂರು: ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು

ನರಿಮೊಗರು ಒಂದೇ ಕುಟುಂಬದ 9 ಮಂದಿಗೆ ಕೊರೋನಾ ಪಾಸಿಟಿವ್, ಮನೆ ಸೀಲ್ ಡೌನ್

ನರಿಮೊಗರು ಗ್ರಾ.ಪಂ ವ್ಯಾಪ್ತಿಯ ಶೆಟ್ಟಿಮಜಲು ಎಂಬಲ್ಲಿ ಒಂದೇ ಕುಟುಂಬದ 9 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಮನೆಯ ಎಲ್ಲಾ 9 ಮಂದಿಗೂ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮೇ.20ರಂದು ಸ್ಥಳಕ್ಕೆ ತೆರಳಿದ ಸಿಡಿಪಿಓ ಶ್ರೀಲತಾ ನೇತೃತ್ವದ ಕೊರೋನಾ

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿಲ್ಲ – ಡಿಸಿ ಸ್ಪಷ್ಟನೆ

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದಲ್ಲಿ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆಗೊಂಡಿಲ್ಲ, ಸದ್ಯಕ್ಕೆ ಈಗಿನ ಮಾರ್ಗಸೂಚಿಯೇ ಜಾರಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ತಿಳಿಸಿದ್ದಾರೆ. ದ.ಕ.ಜಿಲ್ಲೆಯಾದ್ಯಂತ ಕೆಲವು ನಿರ್ಬಂಧಗಳೊಂದಿಗೆ ಹೊಸ ಮಾರ್ಗಸೂಚಿ