Monthly Archives

May 2021

ರಾಜ್ಯಕ್ಕೆ ಮಂಗಳವಾರ ಕೊಂಚ ರಿಲೀಫ್ | 30000 ಹೊಸ ಸೋಂಕು, ಅದರ ಡಬ್ಬಲ್ ನಷ್ಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್

ರಾಜ್ಯಕ್ಕೆ ನಿನ್ನೆ ಮಂಗಳವಾರ ಒಂದಷ್ಟು ರಿಲೀಫ್ ಕೊಡುವ ದಿನ. ರಾಜ್ಯದಲ್ಲಿ ನಿನ್ನೆ ಒಟ್ಟು 30,309 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, ಹೆಚ್ಚು ಕಮ್ಮಿಅದರ ದುಪ್ಪಟ್ಟು ಮಂದಿ ಅಂದರೆ 58,395 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ಒಂದರಲ್ಲೇ

ವಿಟ್ಲಮುಡ್ನೂರಿನಲ್ಲಿ ಸಿಡಿಲು ಬಡಿದು ಇಬ್ಬರಿಗೆ ಗಾಯ

ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ವಿಟ್ಲಮುಡ್ನೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ವಿಟ್ಲಮುಡ್ನೂರು ಗ್ರಾಮದ ಪೈಸಾರಿ ನಿವಾಸಿಗಳಾದ ರಮಾವತಿ, ಶ್ಯಾಮಲ ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಇಂದು ಕೋವಿಡ್‌ಗೆ 7 ಬಲಿ , 777 ಮಂದಿಗೆ ಪಾಸಿಟಿವ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 828ಕ್ಕೇರಿದೆ. ಅಲ್ಲದೆ ಮಂಗಳವಾರ ಜಿಲ್ಲೆಯಲ್ಲಿ 777 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1449 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ

ಕರಾವಳಿಗರಿಗೆ ಪಡಿತರದಲ್ಲಿ ಇನ್ನು ಮುಂದೆ ಸಿಗಲಿದೆ ಕೆಂಪು ಕುಚಲಕ್ಕಿ

ಮಂಗಳೂರು : ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸರಕಾರ ಪ್ರಸ್ತುತ ಸರಬರಾಜು ಮಾಡುತ್ತಿರುವ ಕುಚಲಕ್ಕಿಯು ಸಾಂಪ್ರದಾಯಕ ವಾಗಿ ಕೆಂಪು ಕುಚ್ಚಲಕ್ಕಿ ಊಟ ಮಾಡುವವರೆಗೆ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಪಡಿತರದಲ್ಲಿ ನೀಡುವ ಅಕ್ಕಿಯನ್ನು ಕೆಲವು

ಲಸಿಕೆ ಮನೆಗೇ ಬಂದು ನೀಡುವ ಭರವಸೆ | ಆಧಾರ್ ನಂಬರ್, ಮೊಬೈಲ್ ಗೆ ಬಂದ ‘ ಪಿನ್ ‘ ಕೇಳಿ ಹಣ ಬಾಚುವ ಆನ್…

ಸಮಾಜದ ಮತ್ತು ವ್ಯಕ್ತಿಗಳ ಪ್ರತಿಯೊಂದು ಕಷ್ಟವು ಕೂಡ ವಂಚಕರಿಗೆ ಒಂದು ಹೊಚ್ಚ ಹೊಸ ಬಂಡವಾಳ ಮತ್ತು ವ್ಯಾಪಕವಾದ ಅವಕಾಶ !!ಹೌದು, ಕೋವಿಡ್ ಸಂಕಷ್ಟದ ಸರ್ವ ಲಾಭವನ್ನು ವಂಚಕ ಜಗತ್ತು ಈಗಾಗಲೇ ತಿಂದು ತೇಗಿದೆ. ಈಗ ವಾಕ್ಸಿನ್ ಲಭ್ಯತೆ ಕುರಿತು ಅನೇಕರಲ್ಲಿ ಮಾಹಿತಿ ಕೊರತೆಯಿದ್ದು,

ವೇಣೂರು : ಬೈಕ್ ಸ್ಕಿಡ್ ಸವಾರ ಗಂಭೀರ

ಬೆಳ್ತಂಗಡಿ : ವೇಣೂರಿನ ಬಾಡೂರು ರಸ್ತೆ ಯಲ್ಲಿ ಬೈಕ್ ಅಪಘಾತವಾಗಿ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಾಳುವನ್ನು ಛಾಯಚಿತ್ರ ಗ್ರಾಹಕ ಸುದೀಶ್ ಹೆಗ್ಡೆ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಮಂಗಳೂರಿನ ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೋನಾ ರೋಗದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳ ಹೆಸರಿನಲ್ಲಿ 10 ಲಕ್ಷ ಫಿಕ್ಸೆಡ್ ಡಿಪಾಸಿಟ್ ಇಡಲು ಆಂಧ್ರ…

ಮಹಾಮಾರಿ ಕೊರೋನಾಎಲ್ಲೆಡೆ ಮರಣಮೃದಂಗ ಬಾರಿಸುತ್ತಿದ್ದು, ಸೋಂಕಿಗೆ ಇಡೀ ಕುಟುಂಬ ಬಲಿಯಾದ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ.ಕುಟುಂಬದ ದುಡಿಯುವ ಆಸರೆಯಾಗಿರುವ ಅಪ್ಪ-ಅಮ್ಮ ಕಳೆದುಕೊಂಡು ಪುಟ್ಟ ಮಕ್ಕಳು ತಬ್ಬಲಿಗಳ ಆಗುತ್ತಿರುವ ಸುದ್ದಿಯನ್ನು ನಾವು ದಿನನಿತ್ಯ ಓದುತ್ತಿದ್ದೇವೆ.ಇಂತಹ

ಕೊರೋನಾ ಲಸಿಕೆ ಅಭಾವದ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ | ಹೆಚ್ ಡಿ ಕುಮಾರಸ್ವಾಮಿ

ದೇಶದಲ್ಲಿ ಲಸಿಕೆ ಅಭಾವದ ಹಿಂದೆ ಕಾಂಗ್ರೆಸ್ ನಾಯಕರ ಸಣ್ಣತನದ ರಾಜಕಾರಣವೂ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, '100 ಕೋಟಿ ಲಸಿಕೆಗಾಗಿ ದುಡ್ಡು ಕೊಡುತ್ತೇನೆ ಎಂದು ಹೇಳುವ ಕಾಂಗ್ರೆಸ್ ನಾಯಕರು,

ಕೊರೊನಾ ಮುಕ್ತ ಗ್ರಾಮಕ್ಕೆ ಅಭಿನಂದನಾ ಪತ್ರ, ನಗದು ಬಹುಮಾನ

ಕೊರೊನಾ ಸೋಂಕು ನಿಯಂತ್ರಣಕ್ಕೆ ಮೈಸೂರು ಜಿಲ್ಲಾಡಳಿತ ವಿನೂತನ ಯೋಜನೆಯೊಂದನ್ನು ಮಾಡಿದೆ. ಕೊರೊನಾ ಮುಕ್ತ ಗ್ರಾಮಗಳಿಗೆ ಅಭಿನಂದನಾ ಪತ್ರದ ಜತೆಗೆ ನಗದು ಬಹುಮಾನ ಕೊಟ್ಟು ಅಭಿನಂದಿಸುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಘೋಷಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತ್‌ಗಳ ನಡುವೆ

ಉಪ್ಪಿನಂಗಡಿ ವಿ.ಹಿಂ.ಪ. ಬಜರಂಗದಳ ಕಾರ್ಯಕರ್ತರಿಂದ ರಕ್ತದಾನ

ತುರ್ತು ಸಂಧರ್ಭದಲ್ಲಿ ತೀರಾ ಅಗತ್ಯವಾಗಿ ರಕ್ತ ಬೇಕಾಗುವುದರಿಂದ ಉಪ್ಪಿನಂಗಡಿಯ ವಿಶ್ವಹಿಂದೂ ಪರಿಷತ್ ,ಬಜರಂಗದಳದ ಘಟಕದ ಸದಸ್ಯರು ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ನಲ್ಲಿ ರಕ್ತದಾನ ಮಾಡಿದ್ದಾರೆ. ಘಟಕದ ಸಂಚಾಲಕ ಚಿದಾನಂದ ಪಂಚೇರು ಅವರ ನೇತೃತ್ವದಲ್ಲಿ ಸದಸ್ಯರಾದ ಸುಜೀತ್