ಲಾಕ್ ಡೌನ್ ವಿಸ್ತರಣೆ ಮತ್ತು ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ | ಮುಖ್ಯಮಂತ್ರಿಯ ಪತ್ರಿಕಾಗೋಷ್ಠಿಯ ನಂತರ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡಬೇಕಾ ಬೇಡವಾ ಎಂಬ ಸಂಬಂಧ ನಾಳೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆಯಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಬೆಳಗ್ಗೆ 11.50ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದು, ಅದಕ್ಕೂ ಮೊದಲು ಅವರು ಕೊರೋನಾ!-->!-->!-->…