Monthly Archives

May 2021

ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದ ಪುತ್ತೂರಿನ ನವ ವಿವಾಹಿತ ಅನಾರೋಗ್ಯದಿಂದ ಮೃತ್ಯು

ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಹೊಂದಿರುವ ಪುತ್ತೂರಿನ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಕುಂಬ್ರದಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಅಬ್ದುಲ್ ಅಝೀಝ್ ಕಿನ್ನಿಜಾಲು ಅವರ ಪುತ್ರ ಅಶ್ರಪ್ ಎಂಬವರೇ ಮೃತಪಟ್ಟ

ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದ ಪುತ್ತೂರಿನ ನವ ವಿವಾಹಿತ ಅನಾರೋಗ್ಯದಿಂದ ಮೃತ್ಯು

ಬೆಂಗಳೂರಿನಲ್ಲಿ ಮೊಬೈಲ್ ಶಾಪ್ ಹೊಂದಿರುವ ಪುತ್ತೂರಿನ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಕುಂಬ್ರದಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಅಬ್ದುಲ್ ಅಝೀಝ್ ಕಿನ್ನಿಜಾಲು ಅವರ ಪುತ್ರ ಅಶ್ರಪ್ ಎಂಬವರೇ ಮೃತಪಟ್ಟ

ಬೆಳ್ತಂಗಡಿ ಮೂಲದ, ಬೆಂಗಳೂರಿನ ವಕೀಲ ಕೊರೋನಾ ವ್ಯಾಧಿಗೆ ವಿಧಿವಶ

ಮೂಲತಃ ನಾವೂರಿನ ಸದ್ಯ ಬೆಂಗಳೂರಿನಲ್ಲಿ ನ್ಯಾಯವಾದಿಯಾಗಿರುವ ರಮೇಶ್ ಪಿ.ಎನ್ ರವರು ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲಿ ಮೇ.17 ರಂದು ಮೃತಪಟ್ಟಿದ್ದಾರೆ. ಮೃತರು ನಾವೂರಿನ ಇಂಚರ ಮನೆ ನಿವಾಸಿ ನೇಮಣ್ಣ ಮೂಲ್ಯ ರವರ ಪುತ್ರರಾಗಿದ್ದಾರೆ. ಅವರು ಬೆಂಗಳೂರಿನಲ್ಲಿ ವಕೀಲ ವೃತ್ತಿಯನ್ನು

ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿದ ಮರ | ಸವಾರ ಗಂಭೀರ

ಚಲಿಸುತ್ತಿದ್ದ ಬೈಕ್ ಗಳ‌ ಮೇಲೆ ಮರ ಉರುಳಿ ಬಿದ್ದು, ಓರ್ವ ಸವಾರ ಗಂಭೀರ ಗಾಯಗೊಂಡು, ಮತ್ತೋರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಸೋಮವಾರ ನಡೆದಿದೆ. ಭಾರಿ ಗಾಳಿ-ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಬೃಹತ್ ಮರ ರಸ್ತೆಯಲ್ಲಿ

ಕರಾಯ : ಮನೆಗೆ ನುಗ್ಗಿ ನಗ-ನಗದು ಕಳವು

ಉಪ್ಪಿನಂಗಡಿ ಠಾಣಾ ವ್ಯಾಪ್ತಿಗೆ ಬರುವ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಐದು ಪವನ್ ಚಿನ್ನ ಹಾಗೂ ನಗದು ಕಳವುಗೈದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಮನೆ ಮಾಲಕಿ ಶಾಹಿದಾ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರಿನಲ್ಲಿ ಚಂಡಮಾರುತದಿಂದ ಹಾನಿ ಕುರಿತು ಮಾಹಿತಿ ಪಡೆದ ಕಂದಾಯ ಸಚಿವ ಅಶೋಕ್

ಮಂಗಳೂರು : ತೌಕ್ತೆ ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ವ್ಯಾಪಕ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಮಂಗಳೂರಿಗೆ ಆಗಮಿಸಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಎನ್.ಎಂ.ಪಿ.ಟಿ.ಗೆ ಆಗಮಿಸಿದ ಸಚಿವರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿ ಕೋಸ್ಟ್ ಗಾರ್ಡ್

ಬೆಳ್ತಂಗಡಿ | ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ, ಧರ್ಮಸ್ಥಳ ಮೂಲದ ದಿವ್ಯಾ ಕೆಂಗುಡೇಲು ವಿಧಿವಶ

ಮೆದುಳಿನಲ್ಲಿಿ ಬೆಳೆದ ಗೆಡ್ಡೆಯ ಪರಿಣಾಮವಾಗಿ ದೀರ್ಘಕಾಲದ ಬಳಲಿಕೆಯಿಂದ ಯುವತಿಯೊಬ್ಬಳು ಅಸುನೀಗಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಸಾವನ್ನಪ್ಪಿದ ಯುವತಿ ಧರ್ಮಸ್ಥಳ ಗ್ರಾಮದ ನಾರ್ಯ ಮೂಲದ ದಿವ್ಯ ಎಂದು ತಿಳಿದುಬಂದಿದೆ. ಇವರು ಉಜಿರೆ ಎಸ್ ಡಿ ಯಂ ಕಾಲೇಜಿನಲ್ಲಿ ಎಂಕಾಂ ಪದವೀಧರೆಯಾಗಿದ್ದು,

ರಾಜ್ಯದಲ್ಲಿ ಮತ್ತೆ ಜನತಾ ಲಾಕ್‍ಡೌನ್ ವಿಸ್ತರಣೆ ಖಚಿತ | ಸ್ಪೆಷಲ್ ಪ್ಯಾಕೇಜ್ ಘೋಷಿಸಲಿರುವ ಸರ್ಕಾರ !

ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ಕೇವಲ ಟೆಸ್ಟಿಂಗ್ ಕಡಿಮೆ ಮಾಡಿರೋ ಕಾರಣ ಕಡಿಮೆ ಸಂಖ್ಯೆ ಪಾಸಿಟೀವ್ ಬರುತ್ತಿದೆ ಎನ್ನಲಾಗುತ್ತಿದೆಯಾದರೂ, ಅದು ಪೂರ್ತಿ ನಿಜವಲ್ಲ. ಸ್ವಲ್ಪ ಮಟ್ಟಿಗೆ ರೋಗ ನಿಯಂತ್ರಣ ಬಂದದ್ದಂತೂ ನಿಜ. ಆದರೆ ಈಗ ಇರುವ ಸಕ್ರಿಯ ಕೇಸ್‍ಗಳ ಸಾಲಿನಲ್ಲಿ ಇಡೀ ದೇಶದಲ್ಲಿ

ಹೊಸ ಅವತಾರದೊಂದಿಗೆ ನಾಳೆಯಿಂದಲೇ ಭಾರತಕ್ಕೆ ಲಗ್ಗೆ ಇಡಲಿದೆ ಪಬ್ಜಿ

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ಬ್ಯಾನ್ ಆಗಿದ್ದ ಪಬ್ಜಿ ಮೊಬೈಲ್ ಗೇಮ್ ಹೊಸ ರೂಪಾಂತರದೊಂದಿಗೆ ಗೇಮ್ ಲೋಕಕ್ಕೆ ಲಗ್ಗೆ ಇಡುತ್ತಿದೆ.ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬುದೇ ಇದರ ಹೆಸರು. ಪಬ್ಜಿ ನಿರ್ಮಾತೃ ದಕ್ಷಿಣ ಕೊರಿಯಾ ಮೂಲದ ಕ್ರಾಪ್ಟನ್ ಭಾರತ ದೇಶಕ್ಕಾಗಿಯೇ

ಬೆಳ್ತಂಗಡಿಯ ಈ ಬ್ಯಾಂಕಿನ ಬರೋಬ್ಬರಿ 10 ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೊರೋನಾ ಧೃಡ | ಆತಂಕದಲ್ಲಿ ಗ್ರಾಹಕರು !

ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 11ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕೊರೊನಾ ಧೃಢಪಟ್ಟಿದ್ದು, ಆತಂಕ ಸೃಷ್ಟಿಯಾಗಿದೆ.ಹೆಚ್ಚು ಜನದಟ್ಟನೆಯ ವ್ಯವಹಾರ ಇರುವ ಈ ಬ್ಯಾಂಕಿನ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದು,