Monthly Archives

May 2021

ತನ್ನ ಕಾರನ್ನೇ ಕ್ಲಿನಿಕ್ ಆಗಿ ಪರಿವರ್ತಿಸಿದ ವೈದ್ಯ | ಏನಿದು ಮೆಡಿಸಿನ್ ವ್ಯಾನ್ ನ ಸ್ಟೋರಿ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಭಾರತದ ಬೆನ್ನು ಬಿಡದಂತೆ ಕಾಡುತ್ತಲೇ ಇದೆ. ಇಂದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಂಪ್ರತಿ ನೂರಾರು ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಈ ಬಿಕ್ಕಟ್ಟಿನ ನಡುವೆ, ಬೆಂಗಳೂರು ಮೂಲದ ವೈದ್ಯರೊಬ್ಬರು ತಮ್ಮ ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ

ಸುಳ್ಯ ಹಾಗೂ ಪುತ್ತೂರಿನ ಚಿನ್ನದಂಗಡಿಗಳಿಂದ ಕಳವು ಪ್ರಕರಣ | ಇಬ್ಬರು ಅಂತರಾಜ್ಯ ಕಳ್ಳರ ಬಂಧನ

ಪುತ್ತೂರು ಹಾಗೂ ಸುಳ್ಯದ ಚಿನ್ನದಂಗಡಿಗಳಿಂದ ಕಳ್ಳತನ ನಡೆಸಿದ ಪ್ರಕರಣದಲ್ಲಿ ಇಬ್ಬರು ಆಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ದ.ಕ.ಜಿಲ್ಲೆಯ ಸುಳ್ಯ ಹಳೆ ಬಸ್‌ನಿಲ್ದಾಣದ ಬಳಿಯಿರುವ ಮೋಹನ ಜ್ಯುವೆಲ್ಲರಿ ಮಾರ್ಟ್ ಅಂಗಡಿಯಿಂದ ನಡೆದಿದ್ದ ಚಿನ್ನಾಭರಣ, ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ

ಕೋವಿಡ್‌ನಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರಧನ ಎಂಬುದು ಸುಳ್ಳು ಸಂದೇಶ – ಡಾ.ರಾಜೇಂದ್ರ ಕೆ.ವಿ

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರಕಾರ ವತಿಯಿಂದ 4 ಲಕ್ಷ ರೂಪಾಯಿ ಸಹಾಯ ಧನ ಪ್ರಕಟಿಸಿದೆ.ಇದಕ್ಕಾಗಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ ಪಿಡಿಎಫ್ ನಮೂನೆಯಲ್ಲಿ ಅರ್ಜಿ ನೀಡುವಂತೆ ವಿವರವುಳ್ಳ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಸಂದೇಶ ಸುಳ್ಳು ಎಂದು ದ.ಕ.

ಹಸೆಮನೆಯಲ್ಲೇ ಅಸುನೀಗಿದ ವಧು | ವರನಿಗೆ ವಧುವಿನ ತಂಗಿಯ ಜತೆ ಮದುವೆ ಮಾಡಿದ ಮನೆಯವರು

ಹಸೆಮನೆಯಲ್ಲಿ ಮದುವೆಯ ವಿಧಿ ವಿಧಾನ ನಡೆಯುತ್ತಿದ್ದಾಗಲೇ ವಧು ಕುಸಿದು ಬಿದ್ದು ಸಾವನ್ನಪ್ಪಿದ್ದ ಬಳಿಕ ವಧುವಿನ ಸಹೋದರಿಯನ್ನು ವರ ಮದುವೆಯಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಇಟಾವಾ ಜಿಲ್ಲೆಯ ಭರ್ತಾನಾದ ಸಮಸ್ಪುರ್ ನಲ್ಲಿ ಎಂಬಲ್ಲಿ ಇಂತಹ ವಿಲಕ್ಷಣ ಘಟನೆ ನಡೆದಿದೆ

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ನೆರವು ಘೋಷಿಸಿದ ಪ್ರಧಾನಿ | ಪಿಎಂ ಕೇರ್ಸ್‌ನಿಂದ 10 ಲಕ್ಷ ನೆರವು

ಕೋವಿಡ್ 19 ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಎಲ್ಲಾ ಮಕ್ಕಳಿಗೆ “PM-CARES ಯೋಜನೆಯಡಿ ನೆರವು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಘೋಷಣೆ ಮಾಡಿದ್ದಾರೆ. ಕೋವಿಡ್‌ನಿಂದ ತಂದೆ ತಾಯಿ,ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ 18 ವರ್ಷ ತುಂಬುತ್ತಲೇ

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಆರ್ಥಿಕ ನೆರವು | ಉಚಿತ ಶಿಕ್ಷಣ ,ಉದ್ಯೋಗ,ಮದುವೆಗೆ ನೆರವು -ಸಿಎಂ.…

ಕೋವಿಡ್‌ನಿಂದ ಅನೇಕ ಮಂದಿ ತಮ್ಮ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿದ್ದಾರೆ.ಇಂತಹ ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವು ಘೋಷಿಸುವ ಮೂಲಕ ಕೈಹಿಡಿಯುವ ಕೆಲಸ ಮಾಡಿದ್ದಾರೆ. ಪೋಷಕರಿಬ್ಬರನ್ನೂ ಕಳೆದುಕೊಂಡ, ತಂದೆ ಅಥವಾ ‌ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ : ಆರನೇ ಬಾರಿ ಚಿನ್ನದ ಪದಕ ಗೆದ್ದ ಮೇರಿ ಕೋಮ್

ದುಬೈ: ಆರು ಬಾರಿಯ ವಿಶ್ವ ಚಾಂಪಿಯನ್‌ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ದುಬೈನಲ್ಲಿ ನಡೆದ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕ ಜಯಿಸಿದ ಸಾಧನೆ ಮಾಡಿದ್ದಾರೆ.

ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ ಸ್ಟೋರೇಜ್ ಫುಲ್ ಆಗಿದೆಯೇ? ಪರಿಹಾರ ಇಲ್ಲಿದೆ ನೋಡಿ

ಪ್ರಸ್ತುತ ಸ್ಮಾರ್ಟ್‌ಫೋನ್ ನಮ್ಮಜೀವನದ ಪ್ರಮುಖ ಭಾಗವಾಗಿದೆ. ಫೋನ್ ಸಹಾಯದಿಂದ, ನಮ್ಮ ದೈನಂದಿನ ಜೀವನದ ಕಾರ್ಯಗಳು ಶುರುವಾಗುತ್ತವೆ. ಅದು ಬ್ಯಾಂಕಿಂಗ್ ಕೆಲಸ ಆಗಿರಬಹುದು,ದಿನಸಿ ಶಾಪಿಂಗ್ ಅಥವಾ ಅಗತ್ಯ ಅಪ್ಲಿಕೇಶನ್‌ಗಳೇ ಆಗಿರಲಿ ಅವುಗಳನ್ನ ಫೋನ್‌ನಲ್ಲಿಯೇ ಮಾಡಲಾಗುತ್ತದೆ. ಇದಲ್ಲದೆ,

ಹೈಕೋರ್ಟ್ ಮೆಟ್ಟಿಲೇರಿದ ಶಿರೂರು ನೂತನ ಮಠಾಧಿಪತಿ ನೇಮಕ ವಿಚಾರ | ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ, ಜೂ.2…

ಉಡುಪಿ: ಇಲ್ಲಿನ ಶಿರೂರು ಮಠಕ್ಕೆ 16 ವರ್ಷದ ವಟು ಒಬ್ಬರನ್ನು ಮಠಾಧಿಪತಿಯಾಗಿ ನೇಮಕ ಮಾಡಿರುವ ವಿಚಾರ ಈಗ ಹೈಕೋರ್ಟ್ ಮೆಟ್ಟಲೇರಿದೆ. ಶಿರೂರು ಮಠದ ನಿಕಟ ಪೂರ್ವ ಯತಿ ದಿ.ಲಕ್ಷ್ಮೀ ವರ ತೀರ್ಥ ಸ್ವಾಮೀಜಿ ಅವರ ಸಹೋದರ ಲಾತವ್ಯ ಆಚಾರ್ಯ ಅವರು ಅಪ್ರಾಪ್ತ ಬಾಲಕನಿಗೆ ಒತ್ತಾಯದಿಂದ ಸನ್ಯಾಸ ದೀಕ್ಷೆ

ಪುತ್ತೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ಬಿ.ವಿಶ್ವನಾಥ ರೈ ಅವರನ್ನು ಆಯ್ಕೆ ಮಾಡಲಾಗಿದೆ. ಈ ನೇಮಕಾತಿ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ರವರೊಂದಿಗೆ ಜಿಲ್ಲಾಧ್ಯಕ್ಷರಾದ