Daily Archives

June 5, 2021

ಒಂದೇ ತಿಂಗಳ ಅಂತರದಲ್ಲಿ ಮತ್ತೊಂದು ಬಡ ಕುಟುಂಬಕ್ಕೆ ಸೂರು ನಿರ್ಮಿಸಿ ಆಸರೆಯಾದ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆ

✍️ ರಶೀದ್ ಬೆಳ್ಳಾರೆಸಮಾಜಮುಖಿ ಕಾರ್ಯದಲ್ಲಿ ತನ್ನನ್ನ ತಾನು ತೊಡಗಿಸಿಕ್ಕೊಂಡ ಬಂಟ್ವಾಳ ತಾಲೂಕಿನ ಪೆರುವಾಯಿಯ ಮುಸ್ಲಿಂ ಐಕ್ಯ ವೇದಿಕೆಯು ಮೊನ್ನೆ ತಾನೆ ಹಿಂದೂ ಸಹೋದರಿಯ ಕುಟುಂಬದ ಸೂರಿನ ಅವ್ಯವಸ್ಥೆಯನ್ನು ಕಂಡು ಕೇವಲ 4 ದಿನದಲ್ಲಿ ಸೂರು ನಿರ್ಮಿಸಿ ಸಹೋದರತೆಗೆ ಸಾಕ್ಷಿಯಾಗಿ

ಉತ್ತರಕಾಶಿ ಉತ್ತರಖಾಂಡ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ ಎನ್ಎಂ ಸಿ ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ…

ಎನ್ ಎಂ ಸಿ ಸುಳ್ಯದ ಪ್ರಥಮ ಬಿ ಕಾಂ ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ ಪಿ ಯವರು ಉತ್ತರಕಾಶಿ ,ಉತ್ತರಖಾಂಡ್ ನಲ್ಲಿ ಎನ್ ಸಿ ಸಿ ವತಿಯಿಂದ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ 19 ಕೆಎಆರ್ ಬೆಟಾಲಿಯನ್ , ಎನ್ ಸಿ ಸಿ ಮಡಿಕೇರಿಯಿಂದ ಆಯ್ಕೆ ಯಾದ ಏಕೈಕ ವಿದ್ಯಾರ್ಥಿ ನಿ ಯಾಗಿದ್ದಾರೆ.2021

3 ಮರಿಗಳಿಗೆ ಜನ್ಮ ನೀಡಿದ ಪಿಲಿಕುಳದ ಹುಲಿ ‘ರಾಣಿ’..!

10 ವರ್ಷ ಪ್ರಾಯದ ರಾಣಿ ಹೆಸರಿನ ಹುಲಿ ಮಂಗಳೂರು ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿದ್ದು, ಈ ಹುಲಿ 3 ಮರಿಗಳಿಗೆ ಜನ್ಮ ನೀಡಿದೆ ಎಂದು ತಿಳಿದುಬಂದಿದೆ. ಇದೀಗ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 13ಕ್ಕೆ ಏರಿದೆ.ರಾಣಿಯು 2019ರಲ್ಲಿ ರೇವಾ, ಸುಧಾ, ಜಯರಾಮ, ಸಂಜಯ ಹಾಗೂ

ನೆಲ್ಯಾಡಿ | ಸೀನಿಯರ್ ಚೇಂಬರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಪರಿಸರ ಸಂರಕ್ಷಣೆ ನಮ್ಮೆಲ್ಲರ ‌ಹೊಣೆಯಾಗಿದೆ, ಇಂದಿನ ಕಾಲಮಾನದಲ್ಲಿ ಪರಿಸರದ ಉಳಿವಿನ ಕಡೆಗೆ ‌ಹೆಚ್ಚು ಒತ್ತು ನೀಡಬೇಕು, ಪ್ರತಿ ವರ್ಷ ಪರಿಸರ ದಿನದಂದು ಕೇವಲ ಸಂಕೇತವಾಗಿ ಗಿಡನೆಡುವುದು ಆಗಬಾರದು, ನೆಟ್ಟ ಗಿಡಗಳನ್ನು ಪೋಷಿಸ ಬೇಕು ಆಗ ಮಾತ್ರ ಆಚರಣೆಗೆ ಮಹತ್ವ ಬರುತ್ತದೆ ಎಂದು ಸಂತ ಜಾಜ್

ಮೂರು ದಿನಗಳ ಅಂತರದಲ್ಲಿ ತಾಯಿ- ಮಗಳು ಕೊರೋನದಿಂದ ಮೃತ್ಯು

ಮೂರು ದಿನಗಳ ಅಂತರದಲ್ಲಿ ತಾಯಿ ಮತ್ತು ಮಗಳು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.ಶಿವಮೊಗ್ಗದ ಮಲವಗೊಪ್ಪದಲ್ಲಿ ವಾಸವಾಗಿದ್ದ ತಾಯಿ, ಮಗಳು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮಲವಗೊಪ್ಪದ ರಾಜೇಶ್ವರಿ, ಅವರ ಮಗಳು ಸುಷ್ಮಾ ಮೃತಪಟ್ಟವರು.ಮೊದಲು ಸುಷ್ಮಾಗೆ ಸೋಂಕು

ದ.ಕ. ಜಿಲ್ಲೆ; ಜೂ.6ರಿಂದ ತಾಲೂಕು ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಲಸಿಕೆ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

ಕೋವಿಡ್ ನಿರೋಧಕ ಕೋವ್ಯಾಕ್ಸಿನ್ ದ್ವಿತೀಯ ಡೋಸ್ ಲಸಿಕೆಯು ಜೂ.6ರಿಂದ ಜಿಲ್ಲೆಯಲ್ಲಿ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ನಿರಂತರ ಲಭ್ಯವಾಗಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದ್ದಾರೆ.ಶುಕ್ರವಾರ ‘ಗೂಗಲ್ ಮೀಟ್’ನಲ್ಲಿ

ಮುಂಗಾರು ಮಳೆ 2 ಚಿತ್ರದ ನಾಯಕಿ ನೇಹಾ ಶೆಟ್ಟಿ ತಂದೆ ಅರೆಸ್ಟ್ !

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ-2 ಚಿತ್ರದ ನಾಯಕಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರಿನ ವಿವಿಧ ಭಾಗಗಳಲ್ಲಿ ಜೂಜು ಅಡ್ಡೆ ನಿರ್ಮಿಸಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯಡಿ

ಬಾಬಾ ರಾಮದೇವ್ ಅವರ ಹೇಳಿಕೆ ವಿರುದ್ಧ ಮೊಕದ್ದಮೆ ಹೂಡಿದ್ದ ದೆಹಲಿ ವೈದ್ಯಕೀಯ ಸಂಘಕ್ಕೆ ತೀವ್ರ ಹಿನ್ನಡೆ

ಅಲೋಪತಿ ಔಷಧಿಯ ಕುರಿತು ಬಾಬಾ ರಾಮದೇವ್ ಅವರ ಹೇಳಿಕೆ ಕುರಿತಾಗಿ ದೆಹಲಿ ವೈದ್ಯಕೀಯ ಸಂಘ (ಡಿಎಂಎ) ಹಾಕಿದ್ದ ಮೊಕದ್ದಮೆಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಡಿಎಂಎ ಗೆ ತೀವ್ರ ಹಿನ್ನಡೆಯಾಗಿದೆ.ರಾಮದೇವ್ ಅವರ ಭಾಷಣಗಳ ವೀಡಿಯೊ ತುಣುಕುಗಳನ್ನು ಸಲ್ಲಿಸದಿರುವ ಬಗ್ಗೆ ಹಾಗೂ ಅದರ

ತನಗೆ ಶೀತವಾಗಿದೆ ಎಂದು ಒಬ್ಬಳೇ ಆಸ್ಪತ್ರೆಗೆ ಹೋದ 3 ವರ್ಷದ ಬಾಲೆ

ಕೇವಲ ಮೂರು ವರ್ಷದ ಬಾಲೆಯೊಬ್ಬಳು ತನಗೆ ಶೀತವಾಗಿದೆ ಎಂದು ಅಪ್ಪ ಅಮ್ಮ ಕೆಲಸದಲ್ಲಿ ತೊಡಗಿದ್ದ ವೇಳೆ ಆಸ್ಪತ್ರೆಗೆ ತೆರಳಿ ಅಚ್ಚರಿ ಮೂಡಿಸಿದ್ದಾಳೆ.ನಾಗಾಲ್ಯಾಂಡ್ ನ ಲಿಪಾವಿ ಎನ್ನುವ ಈ ಪುಟ್ಟ ಹುಡುಗಿಗೆ ಈಗ ಕೇವಲ ಮೂರು ವರ್ಷ. ಆಕೆ ಹೆತ್ತವರು ಭತ್ತದ ಗದ್ದೆಯಲ್ಲಿ ಗೇಯ್ಮೆ ಮಾಡಲೆಂದು

ದ್ವಿತೀಯ ಪಿಯು ಫಲಿತಾಂಶಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶವೂ ಪರಿಗಣನೆ | ಸಚಿವ ಸುರೇಶ್ ಕುಮಾರ್

ನಿನ್ನೆ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು. ಆದರೆ ಇಂದು ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು,‌ ದ್ವಿತೀಯ ಪಿಯುಸಿ