Day: June 8, 2021

ಎಬಿವಿಪಿ ಕರ್ನಾಟಕ ಹಾಗೂ ಎಸ್. ಎಫ್.ಡಿ ವತಿಯಿಂದ “ಆಕ್ಸಿಜನ್ ಚಾಲೆಂಜ್” ಅಭಿಯಾನ

ಎಬಿವಿಪಿ ಕರ್ನಾಟಕ ಹಾಗೂ ಎಸ್. ಎಫ್.ಡಿ ವತಿಯಿಂದ ಜೂನ್ 5 ರಿಂದ 5 ದಿನ 5 ಗಿಡ ನಡುವ ಮೂಲಕ “ಆಕ್ಸಿಜನ್ ಚಾಲೆಂಜ್ ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕುಕ್ಕೆ ಸುಬ್ರಹ್ಮಣ್ಯ ಶಾಖೆ ಯ ವತಿಯಿಂದ ದಿನಾಂಕ 8/06/2021 ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ 5 ಗಿಡ ನಡುವ ಮೂಲಕ 4ನೇ ದಿನದ ಒಕ್ಸಿಜನ್ ಚಾಲೆಂಜ್ ಅನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಗೋವಿಂದ.ಎನ್.ಎಸ್,ಹಾಗೂ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಸಂಚಾಲಕ್ ಹಿತೇಶ್ ಕಟ್ರಮನೆ, …

ಎಬಿವಿಪಿ ಕರ್ನಾಟಕ ಹಾಗೂ ಎಸ್. ಎಫ್.ಡಿ ವತಿಯಿಂದ “ಆಕ್ಸಿಜನ್ ಚಾಲೆಂಜ್” ಅಭಿಯಾನ Read More »

ಪುತ್ತೂರು: ಮುಳಿಯ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರಿಗೆ ಪೇಪರ್ ಆರ್ಟ್ಸ್ & others ವಿನೂತನ ಸ್ಪರ್ಧೆ

ಪುತ್ತೂರು: ಮನೆಯಲ್ಲೇ ಕುಳಿತು ಮಕ್ಕಳಿಗೆ, ಪೋಷಕರಿಗೆ ಲಾಕ್‌ಡೌನ್‌ನಿಂದಾಗಿ ಸಮಯ ಕಳೆಯುವುದು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಅದಕ್ಕೊಂದು ಉಪಾಯ ಮುಳಿಯ ಪ್ರತಿಷ್ಠಾನ ವತಿಯಿಂದ ತಲೆಗೆ ಚಿಗುರು ಮೂಡಿಸುವ ಸ್ಪರ್ಧೆಯನ್ನು ಸಾರ್ವಜನಿಕರಿಗೆ ಏರ್ಪಡಿಸಿದೆ. ಪೇಪರ್ ಜ್ಯುವೆಲ್ಲರಿ ಆರ್ಟ್ & Others ಎಂಬ ತಲೆಗೆ ಒಂದಷ್ಟು ಚಿಗುರುವ ಕೆಲಸ ಎಂಬ ವಿನೂತನ ರೀತಿಯ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಒಟ್ಟು ಎರಡು ವಿಭಾಗಗಳಾಗಿ ಸ್ಪರ್ಧೆ ನಡೆಯಲಿದೆ 21 ವರ್ಷ ಕೆಳಗಿನವರಿಗೆ ಮತ್ತು 21 ವರ್ಷ ಮೇಲ್ಪಟ್ಟವರಿಗೆ. ಸ್ಪರ್ಧಿಗಳು ಹೂವು, ಹಣ್ಣು, ಎಲೆ, ಬೀಜ, ಕ್ಲೇ, …

ಪುತ್ತೂರು: ಮುಳಿಯ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರಿಗೆ ಪೇಪರ್ ಆರ್ಟ್ಸ್ & others ವಿನೂತನ ಸ್ಪರ್ಧೆ Read More »

ಯಕ್ಷಗಾನ ಮೇಳ ನಡೆಸುವ ದೇವಸ್ಥಾನಗಳಿಂದಲೇ ಕಲಾವಿದರಿಗೆ ವೇತನ ನೀಡಲು ಸೂಚನೆ – ಸಚಿವ ಕೋಟ

ಯಾವ ದೇವಸ್ಥಾನದ ಮೂಲಕ ಯಕ್ಷಗಾನ ಮೇಳ ನಡೆಸಲ್ಪಡುತ್ತದೆಯೋ ಅದೇ ದೇವಸ್ಥಾನದ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಯಕ್ಷಗಾನ ಕಲಾವಿದರಿಗೆ ಪೂರ್ಣಾವಧಿಯ ಸಂಭಾವನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಧಾರ್ಮಿಕ ದತ್ತಿ ಇಲಾಖೆ ಹಾಗೂ ದ.ಕ.ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮ ಪಂಚಾಯತ್ ನಲ್ಲಿ ನಡೆದ ವಿಶೇಷ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಕೆಲವು ದೇವಸ್ಥಾನಗಳಲ್ಲಿ ಕಲಾವಿದರ ಬಳಿ ಅಗ್ರಿಮೆಂಟ್ ಮಾಡಿಕೊಳ್ಳುವಾಗಲೇ ಮಧ್ಯದಲ್ಲೇ ಆಟ ನಿಂತರೆ, …

ಯಕ್ಷಗಾನ ಮೇಳ ನಡೆಸುವ ದೇವಸ್ಥಾನಗಳಿಂದಲೇ ಕಲಾವಿದರಿಗೆ ವೇತನ ನೀಡಲು ಸೂಚನೆ – ಸಚಿವ ಕೋಟ Read More »

ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ | ಉಚಿತ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳಿಗೆ ಲಸಿಕೆ ನೀತಿ

ಜೂನ್ 8 : ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಲಸಿಕೆ ಪೂರೈಕೆ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯ ಬಳಿಕ ಕೇಂದ್ರ ಸರ್ಕಾರ ಹೊಸ ಲಸಿಕೆ ನೀತಿಯನ್ನು ಇಂದು ಘೋಷಿಸಿದೆ. ಜೂ.21 ರಿಂದ ಹೊಸ ಲಸಿಕೆ ನೀತಿ ಜಾರಿಗೆ ಬರಲಿದ್ದು ಅದನ್ನು ಕಾಲ ಕಾಲಕ್ಕೆ ಪರಿಸ್ಥಿತಿ ನೋಡಿಕೊಂಡು ಪರಿಷ್ಕರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ದೇಶದಲ್ಲಿ ಲಸಿಕೆ ಉತ್ಪಾದನೆ ಮಾಡುವವರಿಂದ ಶೇ.75 ರಷ್ಟು ಲಸಿಕೆಗಳನ್ನು ಭಾರತ ಸರ್ಕಾರ ಖರೀದಿಸಿ ಸಂಗ್ರಹಿಸಲಿದೆ. ಈ ರೀತಿ …

ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ | ಉಚಿತ ಲಸಿಕೆ ವಿತರಣೆ ಬಗ್ಗೆ ರಾಜ್ಯಗಳಿಗೆ ಲಸಿಕೆ ನೀತಿ Read More »

ಅಕ್ರಮ-ಸಕ್ರಮ ಉಳಿದಿರುವ ಅರ್ಜಿಗಳನ್ನು ಜು.31ರೊಳಗೆ ಅಪ್‌ಲೋಡ್ | 94ಸಿ,94ಸಿಸಿ ಅರ್ಜಿ ಸಲ್ಲಿಕೆಗೆ ಮಾರ್ಚ್ 2022ರವರೆಗೆ ಅವಕಾಶ

ಬೆಂಗಳೂರು : ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಯ ಅಕ್ರಮ ಸಕ್ರಮ‌ ವಿಚಾರಕ್ಕೆ ಸಂಬಂಧಿಸಿದಂತೆ ಅಪ್‌ಲೋಡ್ ಆಗದೇ ಉಳಿದಿರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗಾಗಿ ತಂತ್ರಾಶಕ್ಕೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಅಲ್ಲದೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸರಕಾರಿ ಜಮೀನಿನಲ್ಲಿ 2015 ರ ಜನವರಿ 1 ಕ್ಕೂ ಮೊದಲೇ ಅನಧಿಕೃತ ನಿರ್ಮಾಣದ ವಾಸದ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಮಾಡುವ ಕೊನೆಯ ದಿನಾಂಕ‌ವನ್ನು ಮಾರ್ಚ್ 31, 2022 ವರೆಗೆ …

ಅಕ್ರಮ-ಸಕ್ರಮ ಉಳಿದಿರುವ ಅರ್ಜಿಗಳನ್ನು ಜು.31ರೊಳಗೆ ಅಪ್‌ಲೋಡ್ | 94ಸಿ,94ಸಿಸಿ ಅರ್ಜಿ ಸಲ್ಲಿಕೆಗೆ ಮಾರ್ಚ್ 2022ರವರೆಗೆ ಅವಕಾಶ Read More »

ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗಳ ಗ್ರಾಹಕರಿಗೆ ಮಹತ್ವದ ಸೂಚನೆ | ಈ ದಿನದೊಳಗೆ ಪಾಲಿಸದಿದ್ದಲ್ಲಿ ಸೇವೆ ಅಸಾಧ್ಯ !!

ಬೆಂಗಳೂರು : ಕೆನರಾ ಬ್ಯಾಂಕ್ ಮತ್ತು ಹಳೆಯ ಸಿಂಡಿಕೇಟ್ ಬ್ಯಾಂಕ್ ಗಳು ಜಂಟಿಯಾಗಿ ತನ್ನ ಗ್ರಾಹಕರಿಗೆ ಮಹತ್ವ ಸೂಚನೆ ನೀಡಿದ್ದು, ಜುಲೈ 1ರಿಂದ ಸಂಸ್ಥೆಯ ಐಎಫ್ಎಸ್‌ಸಿ ಕೋಡ್ ಬದಲಾಗಲಿದೆ. ಅಲ್ಲದೆ ಇತರ ಬದಲಾವಣೆಗಳು ಆಗಲಿವೆ. ಅವುಗಳ ಬಗ್ಗೆ ಅಧಿಕೃತ ವೆಬ್ ತಾಣದಲ್ಲಿ ಮಾಹಿತಿ ಪಡೆದುಕೊಳ್ಳಿ ಎಂದು ಜಂಟಿ ಬ್ಯಾಂಕ್ ಹೇಳಿಕೆ ನೀಡಿದೆ. ಕೆನರಾ ಬ್ಯಾಂಕ್ ಜೊತೆ ವಿಲೀನಗೊಂಡಿರುವ ಸಿಂಡಿಕೇಟ್ ಬ್ಯಾಂಕ್ ಗ್ರಾಹಕರು ಮುಖ್ಯವಾಗಿ ಇಂಡಿಯ ಫೈನಾನ್ಶಿಯಲ್ ಸಿಸ್ಟಮ್ ಕೋಡ್(IFSC), swift ಕೋಡ್, ಚೆಕ್ ಬುಕ್ ಬಗ್ಗೆ ಗಮನ …

ಕೆನರಾ ಬ್ಯಾಂಕ್ ಮತ್ತು ಸಿಂಡಿಕೇಟ್ ಬ್ಯಾಂಕ್ ಗಳ ಗ್ರಾಹಕರಿಗೆ ಮಹತ್ವದ ಸೂಚನೆ | ಈ ದಿನದೊಳಗೆ ಪಾಲಿಸದಿದ್ದಲ್ಲಿ ಸೇವೆ ಅಸಾಧ್ಯ !! Read More »

ಹೋಮ ಕುಂಡದಲ್ಲಿ ಶವ ಬೇಯಿಸಿದ್ದಳು ಚರ್ಬಿಯ ಹೆಂಗಸು ರಾಜೇಶ್ವರಿ ! | ಭಾಸ್ಕರ ಶೆಟ್ಟಿ ಮರ್ಡರ್ ಕ್ರೈಂ ರಿಪೋರ್ಟ್

ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ನ್ಯಾಯಾಲಯ ಜೂ 8 ರಂದು ತೀರ್ಪು ಪ್ರಕಟಿಸಿದೆ. ಪ್ರಕರಣದ ಮೂರು ಪ್ರಮುಖ ಆರೋಪಿಗಳು ದೋಷಿ ಎಂದಿರುವ ನ್ಯಾಯಾಲಯ ಓರ್ವನನ್ನು ಆರೋಪದಿಂದ ಖುಲಾಸೆಗೊಳಿಸಿದೆ. ಉಡುಪಿಯಲ್ಲಿ ನಡೆದ ಭಾಸ್ಕರ ಶೆಟ್ಟಿ ಅವರ ಕೊಲೆ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಕೊಲೆಗೂ 1995 ರಲ್ಲಿ ನಡೆದ ನೈನಾ ಸಾಹ್ಣಿ ಎಂಬ ಗೃಹಿಣಿಯ ಕೊಲೆಗೂ ಸಾಮ್ಯತೆ ಇತ್ತು. ಪತಿ ಸುಶೀಲ್ ಕುಮಾರ್ ಶರ್ಮ ಎಂಬಾತ ತನ್ನ ಪತ್ನಿ …

ಹೋಮ ಕುಂಡದಲ್ಲಿ ಶವ ಬೇಯಿಸಿದ್ದಳು ಚರ್ಬಿಯ ಹೆಂಗಸು ರಾಜೇಶ್ವರಿ ! | ಭಾಸ್ಕರ ಶೆಟ್ಟಿ ಮರ್ಡರ್ ಕ್ರೈಂ ರಿಪೋರ್ಟ್ Read More »

ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಹಿಂತೆಗೆಯಲು ಬಿಜೆಪಿಯಿಂದ ಹಣ ನೀಡಿದ ಆರೋಪ | ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ

ಕಾಸರಗೋಡು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಣ ಹಾಗೂ ಆಮಿಷ ನೀಡಿ ನಾಮಪತ್ರ ಹಿಂದೆಗೆದುಕೊಂಡ ಬಗ್ಗೆ ಬಿಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರ ಅವರ ಹೇಳಿಕೆ ಹಿನ್ನೆಲೆಯಲ್ಲಿ ಇದೀಗ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಲು ಕಾಸರಗೋಡು ಜಿಲ್ಲಾ ನ್ಯಾಯಾಲಯ ಪೊಲೀಸರಿಗೆ ಅನುಮತಿ ನೀಡಿದೆ. ಎಲ್‌ಡಿಎಫ್ ಅಭ್ಯರ್ಥಿಯಾಗಿದ್ದ ವಿ.ವಿ. ರಮೇಶನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಲಯ ಅನುಮತಿ ನೀಡಿದೆ. ರವಿವಾರ ಸುಂದರ ಅವರನ್ನು ಠಾಣೆಗೆ ಕರೆಸಿ ಬದಿಯಡ್ಕ ಪೊಲೀಸರು ಮಾಹಿತಿ ಕಲೆ …

ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಹಿಂತೆಗೆಯಲು ಬಿಜೆಪಿಯಿಂದ ಹಣ ನೀಡಿದ ಆರೋಪ | ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ Read More »

ಪಟ್ಲ ಪೌಂಡೇಶನ್ ವತಿಯಿಂದ ಕಾರ್ಕಳದಲ್ಲಿ ಕಲಾವಿದರಿಗೆ ಆಹಾರ ಸಾಮಾಗ್ರಿ ವಿತರಣೆ

ಕಾರ್ಕಳ: ಕರ್ನಾಟಕ ಕರಾವಳಿಯ ಯಕ್ಷಗಾನ ಭಕ್ತಿಯ ಕಲೆ ಜೊತೆಗೆ ಬದುಕುವ ಕಲೆಯೂ ಆಗಿದೆ. ಬಣ್ಣದ ಬೆಳಕಿನಲ್ಲಿ ಬಣ್ಣ ಬಣ್ಣದ ವೇಷ ಭೂಷಣದೊಂದಿಗೆ ರಾರಾಜಿಸುತ್ತಿರುವ ಕಲಾವಿದರ ಬದುಕನ್ನು ಬದುಕಿಸಲು ಯಕ್ಷದ್ರುವ ಪಟ್ಲ ಫೌಂಡೇಶನ್ ಕಾರಣವಾಗಿದೆ. ಎಂದು ಕಾರ್ಕಳದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಹೇಳಿದರು. ಅವರು ಮಂಗಳೂರಿನ ಪಟ್ಲ ಪೌಂಡೇಶನ್ ಟ್ರಸ್ಟ್ ವತಿಯಿಂದ ಕೊರೋನಾ ಹಾವಳಿಯಲ್ಲಿ ಸಂಕಷ್ಟಕ್ಕೀಡಾದ ಕಲಾವಿದರಿಗೆ ಕಾರ್ಕಳ ಘಟಕದ ಮೂಲಕ ಕೊಡಮಾಡಿದ ಆಹಾರ ಕಿಟ್ ವಿತರಿಸಿ ಕೊಟ್ಟ ಪಡಿತರ ಕೊನೆ ತನಕ ವಲ್ಲದಿದ್ದರೂ ತಮ್ಮ …

ಪಟ್ಲ ಪೌಂಡೇಶನ್ ವತಿಯಿಂದ ಕಾರ್ಕಳದಲ್ಲಿ ಕಲಾವಿದರಿಗೆ ಆಹಾರ ಸಾಮಾಗ್ರಿ ವಿತರಣೆ Read More »

ಬೆಳ್ತಂಗಡಿ ತಾಲೂಕು ಕೊರೊನ ನಿಯಂತ್ರಣ ಲಸಿಕಾ ಕೇಂದ್ರಕ್ಕೆ ಬ್ಲಾಕ್ ಕಾಂಗ್ರೆಸ್ ನಿಯೋಗದ ಧಿಡೀರ್ ಭೇಟಿ | ಲಸಿಕಾ ಕೇಂದ್ರದ ಅವ್ಯವಸ್ಥೆ ಹಾಗೂ ಲಸಿಕಾ ಕೇಂದ್ರದಲ್ಲಿ ಅನಧಿಕೃತ ಪ್ರವೇಶ ಪಡೆದು ಅನಗತ್ಯವಾಗಿ ಸಂಚರಿಸುವ ಬಿಜೆಪಿಗರ ವಿರುದ್ಧ ಕ್ರಮಕ್ಕೆ ಆಗ್ರಹ-ಸ್ಥಳಕ್ಕೆ ಪೋಲಿಸ್ ಉಪನಿರೀಕ್ಷಕ ನಂದಕುಮಾರ್ ಧಿಡೀರ್ ಭೇಟಿ

ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಮಂಜುನಾಥೇಶ್ವರ ಕಲಾಭವನದಲ್ಲಿ ಕೊರೊನ ನಿಯಂತ್ರಣಕ್ಕೆ ಪೂರಕವಾಗಿ ಲಸಿಕಾ ಅಭಿಯಾನ ಕಾರ್ಯ ನಡೆಯುತ್ತಿದ್ದು ಆದರೆ ಲಸಿಕೆ ಕೇಂದ್ರದಲ್ಲಿ ಯಾವುದೇ ಚುನಾಯಿತ ಪ್ರತಿನಿಧಿಗಳಲ್ಲದ ಹಲವರು ಅನಧಿಕೃತವಾಗಿ ಸುತ್ತಾಡುತ್ತಿದ್ದು ಹಲವು ಗೊಂದಲ ಹಾಗೂ ಸಂದೇಹಗಳಿಗೆ ಕಾರಣವಾಗಿದೆ. ಈ ಬಗೆಗೆ ಈ ಮೊದಲೇ ಬೆಳ್ತಂಗಡಿ ತಾಲೂಕು ತಹಶೀಲ್ದಾರರಿಗೆ ಲಿಖಿತ ದೂರು ನೀಡಲಾಗಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ,ಲಸಿಕಾ ಕೇಂದ್ರದ ಡಾಟಾ ಮಾಹಿತಿ ಹಾಗೂ ಗುಪ್ತಸಂಖ್ಯೆಯು ಆರೋಗ್ಯ ಇಲಾಖೆಗೆ ಮಾತ್ರ ತಿಳಿಯಬೇಕಾದುದಾಗಿದ್ದು ಲಸಿಕಾ ಕೇಂದ್ರದ ಡಾಟಾ ಆಪರೇಟರ್ …

ಬೆಳ್ತಂಗಡಿ ತಾಲೂಕು ಕೊರೊನ ನಿಯಂತ್ರಣ ಲಸಿಕಾ ಕೇಂದ್ರಕ್ಕೆ ಬ್ಲಾಕ್ ಕಾಂಗ್ರೆಸ್ ನಿಯೋಗದ ಧಿಡೀರ್ ಭೇಟಿ | ಲಸಿಕಾ ಕೇಂದ್ರದ ಅವ್ಯವಸ್ಥೆ ಹಾಗೂ ಲಸಿಕಾ ಕೇಂದ್ರದಲ್ಲಿ ಅನಧಿಕೃತ ಪ್ರವೇಶ ಪಡೆದು ಅನಗತ್ಯವಾಗಿ ಸಂಚರಿಸುವ ಬಿಜೆಪಿಗರ ವಿರುದ್ಧ ಕ್ರಮಕ್ಕೆ ಆಗ್ರಹ-ಸ್ಥಳಕ್ಕೆ ಪೋಲಿಸ್ ಉಪನಿರೀಕ್ಷಕ ನಂದಕುಮಾರ್ ಧಿಡೀರ್ ಭೇಟಿ Read More »

error: Content is protected !!
Scroll to Top