ಮಾಜಿ ಸಚಿವ,ಹಾಲಿ ಶಾಸಕ ಸಿ.ಎಂ.ಉದಾಸಿ ನಿಧನ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಚಿವ,ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನ ಹೊಂದಿದರು.

ಅನಾರೋಗ್ಯದಿಂದ ಮೇ.25ರಂದು ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ಸಿ.ಎಂ.ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು.

Leave A Reply

Your email address will not be published.