Daily Archives

June 8, 2021

ರಾಸಾಯನಿಕ ಕಂಪನಿಯಲ್ಲಿ ಬೆಂಕಿಯ ಕೆನ್ನಾಲಿಗೆ | 18 ಜನ ಸಾವು, ಬಹುತೇಕ ಮಹಿಳೆಯರು ಬೆಂಕಿಗೆ ಆಹುತಿ

ಪುಣೆ: ಮಹಾರಾಷ್ಟ್ರದ ಪುಣೆ ಮಹಾನಗರಿಯಲ್ಲಿನ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ.ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ SVS ಟೆಕ್ನಾಲಜೀಸ್ ಎಂಬ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ