Daily Archives

June 10, 2021

21 ವರ್ಷದೊಳಗಿನ ಯುವತಿಯರಿಗೆ ಮಾತ್ರ | ಮಹಿಳಾ ಅಭ್ಯರ್ಥಿಗಳಿಗೆ ಇಲ್ಲಿದೆ 100 ಪೋಸ್ಟ್ ಖಾಲಿ

ಭಾರತೀಯ ಸೇನಾಪಡೆಗೆ ಸೇರ ಬಯಸುವ ಯುವತಿಯರಿಗೆ ಒಂದು ಸುವರ್ಣಾವಕಾಶ. ಎಸ್ಸೆಸ್ಸೆಲ್ಸಿ ಮುಗಿಸಿರುವ 100 ಮಹಿಳಾ ಅಭ್ಯರ್ಥಿಗಳನ್ನು ಸೋಲ್ಡರ್‌ ಜನರಲ್ ಡ್ಯೂಟಿ (ವುಮೆನ್ ಮಿಲಿಟರಿ ಪೊಲೀಸ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ರ್ಯಾಲಿ ನಡೆಸಲಾಗುತ್ತಿದೆ.ಅಗತ್ಯ ದಾಖಲೆಗಳ ಜತೆ ವಿವಾಹಿತೆ ಹಾಗೂ

ದ.ಕ.ಸಹಿತ 8 ಜಿಲ್ಲೆಗಳಲ್ಲಿ ಜೂ.21ರವರೆಗೆ ಲಾಕ್‌ಡೌನ್ ವಿಸ್ತರಣೆ

ದಕ್ಷಿಣಕನ್ನಡ ಮೈಸೂರು ಮಂಡ್ಯ ತುಮಕೂರು ಬೆಳಗಾವಿ ಚಿಕ್ಕಮಗಳೂರು ಹಾಸನ ಶಿವಮೊಗ್ಗ ಈ ಎಂಟು ಜಿಲ್ಲೆಗಳ ಡಿಸಿಗಳ ಜೊತೆ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.ಅದರಂತೆ ದಕ್ಷಿಣ ಕನ್ನಡ ಸೇರಿದಂತೆ ಈ ಮೇಲಿನ ಎಂಟು ಜಿಲ್ಲೆಗಳಲ್ಲಿ ಲಾಕ್ ಡೌನ್

ರಾಜ್ಯದಲ್ಲಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷತೆ ಬದಲಿಲ್ಲ – ಅರುಣ್ ಸಿಂಗ್ ಖಡಕ್ ಹೇಳಿಕೆ

ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಯ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಖಡಕ್ ಸೂಚನೆ ಎಲ್ಲಾ ಚರ್ಚೆಗೆ ತೆರೆ ಎಳೆದಿದೆ.ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ

ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ಅಡ್ಡಲಾಗಿ ಬಿದ್ದ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್

ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಅಡುಗೆ ಅನಿಲ ಹೇರಿಕೊಂಡು ಸಾಗುತ್ತಿದ್ದ ಟ್ಯಾಂಕರೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಶಿರಾಡಿಯ ಕೊಡ್ಯಕಲ್ ಎಂಬಲ್ಲಿ ನಡೆದಿದೆ.ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಮಂಗಳೂರು : ಅಪಾರ್ಟ್ ಮೆಂಟ್ ಮೇಲಿಂದ ಜಿಗಿದು ಮಹಿಳೆ ಆತ್ಮಹತ್ಯೆ

ಮಹಿಳೆಯೊಬ್ಬರು ಅಪಾರ್ಟ್ ಮೆಂಟ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಕುಲಶೇಖರದಲ್ಲಿ ನಡೆದಿದೆ.ಪುಷ್ಪಲತಾ (64) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಮಾಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಗುತ್ತಿಗಾರು ವತಿಯಿಂದ ಆಂಬ್ಯುಲೆನ್ಸ್ ಖರೀದಿ ವಿಚಾರಕ್ಕಾಗಿ ಸಮಾಲೋಚನ…

ಗುತ್ತಿಗಾರು ಕೇಂದ್ರವಾಗಿರಿಸಿ ಹತ್ತು ಗ್ರಾಮ ವ್ಯಾಪ್ತಿಯ ಸಾರ್ವಜನಿಕರ ಶಾಶ್ವತ ಅನುಕೂಲಕ್ಕಾಗಿ ಟ್ರಸ್ಟ್ ಮುಖಾಂತರ ದೇಣಿಗೆ ಸಂಗ್ರಹಣೆ ಮಾಡಿ, ಆಂಬ್ಯುಲೆನ್ಸ್ ಖರೀದಿ ಮಾಡಿ ಮಿತ ದರದಲ್ಲಿ ಸೇವೆ ಒದಗಿಸುವ ಬಗ್ಗೆ ಸಭೆ ನಡೆಸಲಾಯಿತು. ಲಾಕ್ ಡೌನ್ ಮುಗಿದ ತಕ್ಷಣವೇ ಸದ್ರಿ ಯೋಜನೆಯನ್ನು ಅತೀ

ಮೊಬೈಲ್ ಗಿಫ್ಟ್ ಕೊಟ್ಟು ಪುಸಲಾಯಿಸಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ | ಆರೋಪಿ ವಿರುದ್ಧ ಮಂಗಳೂರು ಮಹಿಳಾ…

ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ, ಅತ್ಯಾಚಾರ ನಡೆಸಿದ ಆರೋಪದಡಿ ಓರ್ವನ ವಿರುದ್ಧ ಮಂಗಳೂರು ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಆರೋಪಿಯು ಅಪ್ರಾಪ್ತ ಬಾಲಕಿಗೆ ಮೊಬೈಲ್ ಒಂದನ್ನು ಗಿಫ್ಟ್ ಕೊಟ್ಟು ಆ ನಂತರ ಸ್ನೇಹ ಬೆಳೆಸಿ, ಯುವತಿಯನ್ನು ನಿರಂತರ ಅತ್ಯಾಚಾರ ಎಸಗಿರುವ

ದುಬೈ ಸುನ್ನಿ ಸೆಂಟರ್ ಫಾರ್ ಇಸ್ಲಾಮಿಕ್ ಎಜುಕೇಶನ್ ಅಧ್ಯಕ್ಷರಾಗಿ ಅಬ್ದುಲ್ ಸಲಾಂ ಬಾಖವಿ

ದುಬೈ ಸರಕಾರದ ಅಂಗೀಕೃತ ಇಸ್ಲಾಮಿಕ್ ವಿದ್ಯಾ ಸಂಸ್ಥೆ ಸುನ್ನಿ ಸೆಂಟರ್ ಫಾರ್ ಇಸ್ಲಾಮಿಕ್ ಎಜುಕೇಷನ್ ಇದರ ನೂತನ ಅಧ್ಯಕ್ಷರಾಗಿ ಸಮಸ್ತ ಕೇರಳ ಜಮೀಯತುಲ್ ಉಲೆಮಾ ಮುಶಾವರ ಇದರ ಸದಸ್ಯರಾದ ಅಬ್ದುಲ್ ಸಲಾಂ ಬಾಖವಿ ಅವರನ್ನು ಆಯ್ಕೆ ಮಾಡಲಾಗಿದೆ.ಅಬ್ದುಲ್ ಸಲಾಂ ಬಾಖವಿ ಅವರು ದುಬೈ ಸುನ್ನಿ ಸೆಂಟರ್

ಮುಂಬೈ : ಧರೆಗುರುಳಿದ ಕಟ್ಟಡ,11 ಮಂದಿ ಸಾವು | 7 ಮಂದಿ ಗಂಭೀರ

ನಾಲ್ಕು ಮಹಡಿಯ ಕಟ್ಟಡವೊಂದು ಧರೆಗುರುಳಿದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮುಂಬೈನ ಪಶ್ಚಿಮ ಮಲಾಡ್ ನ ಮಾಲ್ವಾನಿ ಪ್ರದೇಶದಲ್ಲಿ ನಡೆದಿದೆ.ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.ಘಟನೆಯಿಂದ 11 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ | ಎರಡು ಡ್ರೆಜ್ಜಿಂಗ್ ಬೋಟ್, ಟಿಪ್ಪರ್, ಮರಳು ವಶಕ್ಕೆ

ಉಡುಪಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ತಂಡ ದಾಳಿ ನಡೆಸಿ ಸ್ವತ್ತು ವಶಕ್ಕೆ ಪಡೆದುಕೊಂಡಿದೆ.ಬ್ರಹ್ಮಾವರ ಮತ್ತು ಅಜೆಕಾರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಎರಡು