Daily Archives

June 10, 2021

ಸಂಕಷ್ಟದ ಸಮಯದಲ್ಲಿ ಅನುದಾನ ಕಡಿತ ಅನಿವಾರ್ಯ, ಕಾಂಗ್ರೆಸಿಗರಿಂದ ವ್ಯರ್ಥ ಅಪಪ್ರಚಾರ- ಬಿಜೆಪಿ ಸುಳ್ಯ ಮಂಡಲ

ಕೊರೋನಾದ ಈ ಸಂಕಷ್ಟಕರ ಸಮಯದಲ್ಲಿ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಈ ಬಾರಿ ಪಂಚಾಯತ್-ಗಳಿಗೆ ಅಲ್ಪ ಕಡಿತ ವಾಗಿದ್ದು ಕಾಂಗ್ರೆಸ್ಸಿಗರು ಇದನ್ನು ವ್ಯರ್ಥ ಅಪಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ.2014ರ ಮೊದಲು 13ನೇ ಹಣಕಾಸು ಆಯೋಗದ ವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಮೂರರಿಂದ

ಕರಾವಳಿಯ ಮೀನುಗಾರಿಕೆ ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ | ಕಡಲ ದುರಂತ ತಪ್ಪಿಸಲು ಕಾರ್ಯಪಡೆ ರಚನೆ…

ಉಡುಪಿ : ಕರಾವಳಿ ಜಿಲ್ಲೆಯ ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.ಅವರು ಕಾಪು ಬಿಜೆಪಿ ಕಛೇರಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ | ಅಕ್ರಮ ಟೆಲಿಫೋನ್ ಎಕ್ಸ್‌ಚೆಂಜ್‌ನಿಂದ ಇಲಾಖೆಗೆ ವಂಚನೆ |…

ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಇಟ್ಟುಕೊಂಡು ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ದೂರ ಸಂಪರ್ಕ ಇಲಾಖೆಗೆ ವಂಚನೆ ಹಾಗೂ ದೇಶದ ಭದ್ರತೆಗೆ ಧಕ್ಕೆ ತಂದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಕೇರಳದ

ಆಡಿಯೋ ತಿರುಚಿದ ಆರೋಪದಲ್ಲಿ ಸುನಿಲ್ ಬಜಿಲಕೇರಿ ಬಂಧನ | ಸಡಿಲ ಗೊಳ್ಳುತ್ತಿರುವ ಬಿಜೆಪಿ ಮತ್ತು ಹಿಂದುತ್ವದ ನಡುವಿನ…

ಮಂಗಳೂರು,ಜೂನ್ 9 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಂದರ್ಶನದ ವಿಡಿಯೋದ ಆಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಸುನಿಲ್ ಬಜಿಲಕೇರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಯುವತಿಯೊಬ್ಬಳು ಮಂಗಳೂರಿನ ಖಾಸಗಿ