Daily Archives

June 13, 2021

ಸೀಲ್‌ಡೌನ್ ಆದ ದ.ಕ.ಜಿಲ್ಲೆಯ17 ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾವುದಕ್ಕೆ ಅವಕಾಶ ಇದೆ.?ಇಲ್ಲಿದೆ ಮಾಹಿತಿ

ಮಂಗಳೂರು : ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಸೋಂಕಿನ ಪ್ರಮಾಣ ಕಡಿಮೆಗೊಳಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ ಜೂ. 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ

ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಟ್ವಿಟರ್ ಅಭಿಯಾನ

ಭಾಷಾಪ್ರೇಮ ಎನ್ನುವುದಕ್ಕೆ ಅನ್ವರ್ಥಕನಾಮ ತುಳುವರು. ಅದು ಮತ್ತೊಮ್ಮೆ ಸಾಬೀತಾಗಿದೆ. ತುಳುವನ್ನು ಅಧಿಕೃತ ಭಾಷೆ ಮಾಡಬೇಕೆಂದು ಕೈಗೊಂಡಿದ್ದ ಟ್ವಿಟರ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ದೊರಕಿದೆ. 4 ಲಕ್ಷಕ್ಕೂ ಅಧಿಕ ಟ್ವೀಟುಗಳು ತುಳು ಭಾಷಾ ಪ್ರೇಮವನ್ನು ಪ್ರತಿಧ್ವನಿಸಿವೆ.ತುಳು ಭಾಷೆಯನ್ನು

ನೆಲ್ಯಾಡಿ : ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ

ನೆಲ್ಯಾಡಿ: ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ.ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಮಾರುತಿ

ಸುಳ್ಯ ತಾ.ನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾ. ಪಂ.…

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ 5 ಗ್ರಾ.ಪಂ.ಗಳನ್ನುಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್

ಬೆಳ್ತಂಗಡಿ ತಾಲೂಕಿನ 8 ಗ್ರಾ.ಪಂ.ವ್ಯಾಪ್ತಿ ಸಂಪೂರ್ಣ ಲಾಕ್‌ಡೌನ್ ಜಿಲ್ಲಾಧಿಕಾರಿ ಆದೇಶ

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ 8 ಗ್ರಾ.ಪಂ.ಗಳನ್ನುಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಬೆಳ್ತಂಗಡಿಯ ನಾರಾವಿ,ಕೊಯ್ಯೂರು,ಮಿತ್ತಬಾಗಿಲು,ನೆರಿಯ,ಲಾಯಿಲ,ಉಜಿರೆ,ಚಾರ್ಮಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ

ಸವಣೂರು, ಸುಬ್ರಹ್ಮಣ್ಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಕಡಬ ತಾಲೂಕಿನ ಸವಣೂರು, ಸುಬ್ರಹ್ಮಣ್ಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.https://hosakannada.com/2021/06/13/sealdown-are-restricted-dk/

ರಸ್ತೆ ಅಪಘಾತ | ಚಿತ್ರ ನಟ ಸಂಚಾರಿ ವಿಜಯ್ ಚಿಂತಾಜನಕ

ಬೆಂಗಳೂರು: ರಸ್ತೆ ಅಪಘಾತವೊಂದರಲ್ಲಿ ಚಿತ್ರನಟ ಸಂಚಾರಿ ವಿಜಯ್ ಅವರಿಗೆ ಗಂಭೀರ ಗಾಯವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.ಬೈಕ್ ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇದರಿಂದ ವಿಜಯ್ ಅವರ ಮೆದುಳಿನ ಭಾಗದಲ್ಲಿ ತೀವ್ರವಾಗಿ ರಕ್ತಸ್ರಾವ ವಾಗಿದೆ.ಬನ್ನೇರು ಘಟ್ಟ

ಕಚ್ಚಿದ ಕೋಬ್ರಾ ಹಾವನ್ನು ಹುಡುಕಿ ಹಿಡಿದು ಹಾವಿನ ಜತೆ ಆಸ್ಪತ್ರೆಗೆ ಬಂದ ಭೂಪ !

ಬಳ್ಳಾರಿ: ತನಗೆ ಕಚ್ಚಿದ ಕೋಬ್ರಾ ಹಾವನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.ಸಾಮಾನ್ಯವಾಗಿ ಮನುಷ್ಯರಿಗೆ ಹಾವು ಕಚ್ಚಿದರೆ ಅದು ವಿಷದ ಹಾಗಿದ್ದರೆ ಎದ್ದನೋ ಬಿದ್ದನೋ ಅಂತ ಆಸ್ಪತ್ರೆಯತ್ತ ದೌಡಾಯಿಸುವುದು ಸಾಮಾನ್ಯ.ಆದರೆ ಬಳ್ಳಾರಿ

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಫೀಸ್ ಕಟ್ಟಲೇ ಬೇಕು,ಯಾವುದೇ ವಿನಾಯಿತಿ ಇಲ್ಲ-ಕ್ಯಾಮ್ಸ್

ಬೆಂಗಳೂರು: ಖಾಸಾಗಿ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಫೀಸ್ ಕಟ್ಟಲೇ ಬೇಕು. ಈ ವಿಚಾರದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಕ್ಯಾಮ್ಸ್ ಖಡಕ್ ಸೂಚನೆ ನೀಡಿದೆ.ಈ ಕುರಿತಂತೆ ಮಾಹಿತಿ ನೀಡಿರುವ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ (ಕ್ಯಾಮ್ಸ್ )ಪ್ರಧಾನ ಕಾರ್ಯದರ್ಶಿ

ಮುಕ್ಕೂರು ಕೋವಿಡ್ ನಿಯಂತ್ರಣ ಕಾರ್ಯಪಡೆ ಸಭೆ | ಜಮೆ-ಖರ್ಚು ಲೆಕ್ಕಚಾರ ಮಂಡನೆ

ಮುಕ್ಕೂರು : ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಕ್ಕೂರು ವಾರ್ಡ್ ನ ಕೋವಿಡ್ ನಿಯಂತ್ರಣ ಕಾರ್ಯಪಡೆಯ ದ್ವಿತೀಯ ಸಭೆ ಹಾಗೂ ಜಮೆ-ಖರ್ಚಿನ ಲೆಕ್ಕಚಾರದ ಮಂಡನೆ ಸಭೆಯು ಮುಕ್ಕೂರು ಶಾಲಾ ವಠಾರದಲ್ಲಿ ಜೂ.13 ರಂದು ನಡೆಯಿತು.ಸಭಾ ಅಧ್ಯಕ್ಷತೆಯನ್ನು ವಹಿಸಿದ ಪೆರುವಾಜೆ