ಕೋವಿಡ್ ವಾರಿಯರ್ಸ್ಗಳಿಗೆ ಕೃತಜ್ಞತೆ-ಪ್ರಶಾಂತ್ ರೈ ಮರುವಂಜ
ಸುಳ್ಯ : ಕೋವಿಡ್ ನಿಯಂತ್ರಣ ಸಲುವಾಗಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಭ್ರಷ್ಟಾಚಾರ ನಿಗ್ರಹ ಅಪರಾಧ ತಡೆ ವಿಭಾಗದ ರಾಜ್ಯಾಧ್ಯಕ್ಷ ಪ್ರಶಾಂತ್ ರೈ ಮರುವಂಜ ಹೇಳಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಐಎಎಸ್,ಐಪಿಎಸ್ ಹಾಗೂ ಪೊಲೀಸ ಇಲಾಖೆಯ ಅಧಿಕಾರಿಗಳ!-->!-->!-->…