ಸವಣೂರು, ಸುಬ್ರಹ್ಮಣ್ಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಕಡಬ ತಾಲೂಕಿನ ಸವಣೂರು, ಸುಬ್ರಹ್ಮಣ್ಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಸುಳ್ಯ ತಾ.ನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾ. ಪಂ. ವ್ಯಾಪ್ತಿಯಲ್ಲಿ ಸಂಪೂರ್ಣ ,ಲಾಕ್‌ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶ

Leave A Reply

Your email address will not be published.