ಸುಳ್ಯ ತಾ.ನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾ. ಪಂ. ವ್ಯಾಪ್ತಿಯಲ್ಲಿ ಸಂಪೂರ್ಣ ,ಲಾಕ್‌ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶ

ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ 5 ಗ್ರಾ.ಪಂ.ಗಳನ್ನುಸಂಪೂರ್ಣ ಲಾಕ್‌ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್‌ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸುಳ್ಯ ತಾ.ನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು, ಅರಂತೋಡು, ಸುಬ್ರಹ್ಮಣ್ಯ ಗ್ರಾ. ಪಂ. ವ್ಯಾಪ್ತಿಯಲ್ಲಿ ಸಂಪೂರ್ಣ ,ಲಾಕ್‌ಡೌನ್ ಮಾಡಲು ಜಿಲ್ಲಾಧಿಕಾರಿ ಆದೇಶ

Leave A Reply

Your email address will not be published.