Daily Archives

June 18, 2021

ಲವ್ ಜಿಹಾದ್ ಬಲೆಗೆ ಬಿದ್ದ ಯುವತಿ | ಆಧಾರ್ ಕಾರ್ಡ್ ನಲ್ಲಿ ‘ಮುರ್ತಜಾ’ ಹೊರಪ್ರಪಂಚಕ್ಕೆ…

ತನ್ನ ಲಿವ್ ಇನ್ ಸಂಗಾತಿ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.30 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಮತಾಂತರವಾಗಲು ಒತ್ತಾಯ ಮಾಡುತ್ತಿದ್ದ ಎಂಬ ಸಂಗತಿಯೂ ಬೆಳಕಿಗೆ ಬಂದಿದೆ. ಆರೋಪಿ ಮುರ್ತಾಜಾ ಹೆಸರು

ನೆಟ್ಟಣ | ಸಂತ ಮೇರಿ ಚರ್ಚ್ ವತಿಯಿಂದ ಆರೋಗ್ಯ ರಕ್ಷಾ ಪರಿಕರಗಳ ವಿತರಣೆ

ಬಿಳಿನೆಲೆ : ನೆಟ್ಟಣ ಸಂತ ಮೇರಿಸ್ ಚರ್ಚ್ ವತಿಯಿಂದ ಬಿಳಿನೆಲೆ ಗ್ರಾಮ ಪಂಚಾಯಿತಿಗೆ ಆರೋಗ್ಯ ರಕ್ಷಾ ಪರಿಕರಣಗಳನ್ನು ವಿತರಿಸಲಾಯಿತು.ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕೊರೋನ ವಾರಿಯರ್ಸ್ ಆಗಿ ಕೋವಿಡ್ 19 ಅನ್ನು ಗ್ರಾಮ ಮಟ್ಟದಲ್ಲಿ ಹತೋಟಿಗೆ ತರುವ ಕೆಲಸ ಮಾಡುತಿದ್ದಾರೆ. ಇದನ್ನು ಮನಗಂಡು

ಶಬ್ದ ಮಾಲಿನ್ಯ ಕುರಿತು ಪ್ರಮಾಣ ಪತ್ರ ಸಲ್ಲಿಸಿದ ಪೊಲೀಸ್ ಇಲಾಖೆ | ಪ್ರಮಾಣಪತ್ರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್

ಬೆಂಗಳೂರು: ನಗರದ ಶಬ್ದಮಾಲಿನ್ಯ ಕುರಿತು ಪ್ರಮಾಣಪತ್ರ ಸಲ್ಲಿಸಿದ್ದ ಗುಪ್ತಚರ ವಿಭಾಗದ ಡಿಸಿಪಿ ಸಂತೋಷ್ ಬಾಬು, ಟ್ರಾಫಿಕ್ ನಿಂದಲೇ ಹೆಚ್ಚಿನ ಶಬ್ದ ಮಾಲಿನ್ಯವಾಗುತ್ತಿದೆ. ಶಬ್ದಮಾಲಿನ್ಯದ ನಿಯಮವನ್ನೇ ಬದಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು. ಡಿಸಿಪಿ ಸಲ್ಲಿಸಿದ್ದ ಪ್ರಮಾಣಪತ್ರಕ್ಕೆ ಹೈಕೋರ್ಟ್

ಕಾಪು | ಗೃಹಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಾಪು: ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿತ್ರೋಡಿಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ.ಸುಕನ್ಯಾ (52) ನೇಣಿಗೆ ಶರಣಾದ ಗೃಹಿಣಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು

ಕೊರೋನಾ ಕಾರಣದಿಂದ ಖಾಸಗಿ ಶಾಲೆಗಳಿಂದ ವರ್ಗಾವಣೆ ಪಡೆದು ಸರ್ಕಾರಿ ಶಾಲೆಗಳತ್ತ ಕಾಲಿಡುತ್ತಿದ್ದಾರೆ ವಿದ್ಯಾರ್ಥಿಗಳು

ಕೊರೋನಾ ಎರಡನೇ ಅಲೆ ಶೈಕ್ಷಣಿಕ ರಂಗದ ಮೇಲೆ ತೀವ್ರ ಪರಿಣಾಮ ಬೀರಿದೆ. ಹೆಚ್ಚು ಕಡಿಮೆ ಕಳೆದ ಒಂದೂವರೆ ವರ್ಷದಿಂದ ದೇಶಾದ್ಯಂತ ನೇರ ಶಿಕ್ಷಣ ವ್ಯವಸ್ಥೆ ಸ್ಥಗಿತಗೊಂಡಿದೆ. ಆನ್ ಲೈನ್ ಶಿಕ್ಷಣ ವ್ಯವಸ್ಥೆ ಪರಿಚಯಿಸಲಾಗಿದೆ.ಇದರ ಜತೆಗೆ ಪೋಷಕರ ಆದಾಯ ಕೊರತೆ ಮಕ್ಕಳ ಶಿಕ್ಷಣ ಸ್ವರೂಪದ ಮೇಲೆ ಪರಿಣಾಮ

ಪ್ರೀತಿ ನಿರಾಕರಿಸಿದ ಯುವತಿಯನ್ನು ಯದ್ವಾತದ್ವ ಇರಿದ ಪ್ರೇಮಿ,5 ತಿಂಗಳ ಒನ್ ಸೈಡ್ ಲವ್ ಕೊಲೆಯಲ್ಲಿ ಅಂತ್ಯ..ಘಟನೆಯಿಂದ…

ತನ್ನನ್ನು ಪ್ರೀತಿಸಲು ನಿರಾಕರಿಸಿದಳೆಂದು ಪ್ರೇಮಿಯೊಬ್ಬ ತಾನು ಹುಚ್ಚರಂತೆ ಪ್ರೀತಿಸುತ್ತಿದ್ದ ಯುವತಿಯೊಬ್ಬಳನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಮಲಪ್ಪುರಂ ಅಲ್ಲಿ ನಡೆದಿದೆ.ಆರೋಪಿ ಪಿವೀಶ್ ಎಂಬಾತ ದೃಶ್ಯ ಎಂಬ ಯುವತಿಯನ್ನು ಬಹಳ ಸಮಯದಿಂದ

ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಶಾಸಕ ಹರೀಶ್ ಪೂಂಜಾರಿಂದ ಮನವಿ

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು

ನಿನ್ನೆ ಗಾಯಗೊಂಡು ಪತ್ತೆಯಾಗಿದ್ದ ಕಡವೆ, ಚಿಕಿತ್ಸೆಯ ನಂತರ ಹೃದಯಾಘಾತದಿಂದ ಮೃತ್ಯು

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಬಳಿ ರಸ್ತೆ ಬದಿಯಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಜೂ.17 ರಂದು ಪತ್ತೆಯಾಗಿದ್ದು, ಸ್ಥಳೀಯರು, ಉರಗ ತಜ್ಞ ಸ್ನೇಕ್ ಪ್ರಕಾಶ್ ಹಾಗೂ ಅರಣ್ಯ ಇಲಾಖಾ ಸಿಬ್ಬಂದಿಗಳ ಮುತುವರ್ಜಿಯಿಂದ ಕಡವೆಯ ರಕ್ಷಣೆ ಮಾಡಲಾಗಿತ್ತು.ಆದರೆ ಆ ಕಡವೆ ಈಗ ಮೃತಪಟ್ಟಿದೆ ಎಂದು

ಕಡಬ | ಕೊಯಿಲ ಶಾಲಾ ಆವರಣದಲ್ಲಿ ಮೋಜು ಮಸ್ತಿ ಮಾಡಿದ ಪುಂಡರು

ಕಡಬ: ಲಾಕ್ ಡೌನ್ ಸಂದರ್ಭ ಸರ್ಕಾರಿ ಶಾಲೆಯೊಂದರಲ್ಲಿ ಕಿಡಿಗೇಡಿಗಳು ಮೋಜು ಮಸ್ತಿಯಾಟದಲ್ಲಿ ತೊಡಗಿದ ಘಟನೆ ಜೂನ್.೧೬ ರಂದು ರಾತ್ರಿ ನಡೆದಿದೆ. ಕಡಬ ತಾಲೂಕು ಕೊಯಿಲ ಸರ್ಕಾರಿ ಶಾಲೆಗೆ ಕಾರು ಹಾಗೂ ಬೈಕ್ ನಲ್ಲಿ ಬಂದ ಸುಮಾರು 10 ಕ್ಕೂ ಹೆಚ್ಚು ಕಿಡಿಗೇಡುಗಳು ಶಾಲಾ ಜಗಲಿ ,ಅವರಣದಲ್ಲಿ

ಮಂಗಳೂರು | ಮಹಿಳೆಯೊಬ್ಬರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿದ್ದ ಆರೋಪಿಯ ಬಂಧನ

ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ