ರಾತ್ರಿ ಮಲಗಿದ್ದ ತಂದೆ ಮೇಲೆ ರುಬ್ಬುವ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿದ ಪಾಪಿ ಮಗ
ಕೋಲಾರ: ರಾತ್ರಿ ಮಲಗಿದ್ದ ತಂದೆಯ ತಲೆಗೆ ಪಾಪಿ ಮಗನೊಬ್ಬ ರುಬ್ಬುವ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಅಂಬೇಡ್ಕರ್ ಪಾಳ್ಯದ ವೆಂಕಟೇಶ್ (65) ಮಗನಿಂದಲೇ ಕೊಲೆಯಾದ ದುರ್ದೈವಿ. ನವೀನ್ ಪ್ರಕಾಶ್!-->!-->!-->…