Daily Archives

June 19, 2021

ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ಆಗಮಿಸುವ ವಾಹನಗಳ ಮುಟ್ಟುಗೋಲು | ಎರಡು ವಾರ ಧಾರ್ಮಿಕ…

ಮಂಗಳೂರು, ಜೂ.19: ದ.ಕ. ಜಿಲ್ಲೆಯಲ್ಲಿ ಅನ್‌ಲಾಕ್ ಮಾಡುವ ಕುರಿತು ರಾಜ್ಯ ಸರಕಾರ ತೀರ್ಮಾನ ಪ್ರಕಟಿಸಿದ ಬಳಿಕ ಜಿಲ್ಲಾಡಳಿತ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.ಶನಿವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ | 16 ಜಿಲ್ಲೆಗಳು ಅನ್ ಲಾಕ್ !!

ಬೆಂಗಳೂರು : ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ.ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ. ಲಾಕ್ ಸಡಿಲಿಸಿ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ ಶನಿವಾರ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ

ಜನಪ್ರಿಯತೆಯಲ್ಲಿ ಮೋದಿಗೆ ವಿಶ್ವದಲ್ಲೇ ಮೊದಲ ಸ್ಥಾನ | ಜಗತ್ತಿನ ಎಲ್ಲ ನಾಯಕರಿಗಿಂತ ಅತಿ ಹೆಚ್ಚು ಗ್ಲೋಬಲ್ ಅಪ್ರೂವಲ್…

ಕೊರೋನಾ ವೈರಸ್ ತಂದೊಡ್ಡಿದ ಬಗೆಬಗೆಯ ಸಂಕಷ್ಟಗಳು ಹಾಗೂ ಆರ್ಥಿಕ ಕುಸಿತದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯತೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ.ಅಮೆರಿಕದ ದತ್ತಾಂಶ ಗುಪ್ತಚರ ಸಂಸ್ಥೆ 'ಮಾರ್ನಿಂಗ್ ಕನ್ಸಲ್ಟ್' ನಡೆಸಿದ ಸಮೀಕ್ಷೆಯ ಪ್ರಕಾರ ಮೋದಿಯ ಜಾಗತಿಕ

ಧರ್ಮಸ್ಥಳ‌ | ಬೇರೆ ಜಿಲ್ಲೆಯಿಂದ ಆಗಮಿಸುವವರನ್ನು ತಡೆಯುವ ಬಗ್ಗೆ ಗ್ರಾಮ ಪಂಚಾಯತ್ ನಿಂದ ಒಮ್ಮತದ ತೀರ್ಮಾನ

ತಾಲೂಕು ಆಡಳಿತ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮ ಕಾರ್ಯಪಡೆ ಸಮಿತಿ ಸಭೆಯು ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಪಿ. ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.ಬೇರೆ ಬೇರೆ ಜಿಲ್ಲೆಯಿಂದ ಆಗಮಿಸುವ ಯಾತ್ರಾರ್ಥಿಗಳು

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಏರಿಕೆಯಾಗಿಲ್ಲ | ಪರೀಕ್ಷೆ ಹೆಚ್ಚಳಮಾಡಲಾಗಿದೆ-ಡಾ.ರಾಜೇಂದ್ರ ಕೆ.ವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಾಗಿದೆ. ಆದರೆ ಕೋವಿಡ್ ಪಾಸಿಟಿವಿಟಿ ದರದಲ್ಲಿ ಹೆಚ್ಚಳವಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ

ಖಾಸಗಿ ಆಸ್ಪತ್ರೆಗಳಲ್ಲಿ ಜನರ ಸುಲಿಗೆ ಹೇಳಿಕೆ ನೀಡಿದ ಹೆಚ್.ಡಿ ರೇವಣ್ಣ ವಿರುದ್ಧ ಪುತ್ತೂರು ಐಎಮ್ ಎ ಡಾ.ಗಣೇಶ್ ಪ್ರಸಾದ್…

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ.ಹಾಸನ‌ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ

ಲಾಯಿಲ : ಸೀಲ್‌ಡೌನ್ ನಿಯಮ ಉಲ್ಲಂಘಿಸಿ ತಾಳಮದ್ದಳೆ | ಕ್ರಮಕ್ಕೆ ಒತ್ತಾಯ

ಕೋವಿಡ್ 19 ವ್ಯಾಪಕವಾಗಿ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೀಲ್ ಡೌನ್ ಮಾಡಲಾದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರದ ನಿಯಮಾವಳಿಗಳನ್ನು ಮೀರಿ ಕಾನೂನು ಬಾಹಿರವಾಗಿ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ ಕಾರ್ಯಕ್ರಮವನ್ನು ನಡೆಸಲು ಅನುಮತಿ ನೀಡಲಾಗಿರುವ ಘಟನೆ ಸಂಭವಿಸಿದೆ.

ತೆಂಗಿನ ಕಾಯಿ ಕೀಳುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ತೆಂಗಿನಕಾಯಿಗಳನ್ನು ತೆಗೆಯಲು ಮರ ಹತ್ತಿದ ವ್ಯಕ್ತಿಗೆ ಅಕಸ್ಮಿಕವಾಗಿ ಮರದ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿ ತಾಗಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಬಟ್ಕಳ ನಗರಠಾಣೆಯ ವ್ಯಾಪ್ತಿಯ ಬದ್ರಿಯ ಕಾಲನಿ ತಗ್ಗರಗೋಡ ಎಂಬಲ್ಲಿ ಶುಕ್ರವಾರ ನಡೆದಿದೆ.ಹಾರುಮಕ್ಕಿ ಜಾಲಿ ನಿವಾಸಿ

ಕುಡಿದ ಅಮಲಿನಲ್ಲಿ ಟಿವಿ ಟವರ್ ಏರಿ ಕುಳಿತ ಯುವಕ

ನವದೆಹಲಿ: ಕುಡಿದ ಅಮಲಿನಲ್ಲಿ 20 ವರ್ಷದ ಯುವಕನೋರ್ವ ಟಿವಿ ಟವರ್ ಏರಿರುವ ಘಟನೆ ದೆಹಲಿಯ ಪುಷ್ಪ ವಿಹಾರ್ ಸೆಕ್ಟರ್-3ರಲ್ಲಿ ನಡೆದಿದೆ.ಬೆಳಗ್ಗೆ 11.30ಕ್ಕೆ ಯುವಕ ಟಿವಿ ಟವರ್ ಏರಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಯುವಕನನ್ನು ಟಿವಿ ಟವರ್‌ನಿಂದ ಕೆಳಗೆ ಇಳಿಯುವಂತೆ