ದ.ಕ.ಜಿಲ್ಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸದ್ಯಕ್ಕೆ ಇಲ್ಲ | ಜಿಲ್ಲಾಧಿಕಾರಿ ಅನುಮತಿ ನೀಡಿದ ಬಳಿಕ ಸಂಚಾರ
ಮಂಗಳೂರು : ರಾಜ್ಯದ ಇತರ ಕಡೆಗಳಲ್ಲಿ ಜೂ.21ರಿಂದ ಕೆಎಸ್ ಆರ್ ಟಿ ಸಿ ಬಸ್ ಓಡಲಿದೆ ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಓಡಿಸಲು ಜಿಲ್ಲಾಡಳಿತ ಅನುಮತಿ ನೀಡದೆ ಇರುವುದರಿಂದ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇರುವುದಿಲ್ಲ ಎಂದು!-->…