ರಾಜ್ಯದಲ್ಲಿ ಮುಂಗಾರು ಚುರುಕು | ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸೋಮವಾರದ ತನಕವೂ ಮಳೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.9 ಮೀಟರ್ ನಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಸೂಚನೆ ನೀಡಲಾಗಿದೆ.

2 Comments
  1. dobry sklep says

    Wow, fantastic weblog layout! How long have you been running a blog for?
    you make running a blog glance easy. The total look of your website is excellent, as neatly as the content!
    You can see similar here sklep internetowy

  2. sklep online says

    Hey there! Do you know if they make any plugins to help
    with SEO? I’m trying to get my blog to rank for some targeted keywords but
    I’m not seeing very good success. If you know of any please share.
    Kudos! You can read similar blog here: Sklep online

Leave A Reply

Your email address will not be published.