Daily Archives

June 20, 2021

ಧರ್ಮಸ್ಥಳಕ್ಕೆ ಬರುತ್ತಿದ್ದ 69 ವಾಹನಗಳನ್ನು ವಾಪಸ್ ಕಳಿಸಿದ ಪೊಲೀಸರು | ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಸರತಿ ಸಾಲಿನಲ್ಲಿ…

ಹೊರಜಿಲ್ಲೆಗಳಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ದ.ಕ. ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯವರ ಆದೇಶದಂತೆ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ಶನಿವಾರ ರಾತ್ರಿಯಿಂದ ಪೊಲೀಸರು ವಾಹನ ತಪಾಸಣೆಯನ್ನು ಬಿಗುಗೊಳಿಸಿದ್ದಾರೆ. ಶನಿವಾರ ರಾತ್ರಿ 12ರಿಂದ ಮುಂಜಾನೆ 3 ಗಂಟೆಯ

ಕಷ್ಟದ ಕಾಲದಲ್ಲಿ ಆಪತ್ಬಾಂಧವನಂತೆ ಸೋಗು | ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೂಡಲೇ ಔಟ್ ಹೌಸ್ ಗೆ ಕರೆದೊಯ್ದು ಅಪ್ರಾಪ್ತ…

ಅನಾರೋಗ್ಯದಿಂದ ಅಪ್ರಾಪ್ತ ಬಾಲಕಿಯು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಸಂದರ್ಭ ದುರುಪಯೋಗಪಡಿಸಿಕೊಂಡು ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ವೃತ್ತಾಂತ ಇದೀಗ ಹೊರಬಿದ್ದಿದೆ.ಒಳ್ಳೆಯವನಂತೆ ನಟಿಸಿ, ಅತ್ಯಾಚಾರವೆಸಗಿದ ಆರೋಪಿ ರಿಕ್ಷಾ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

ನಾಳೆಯಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನ ಲಸಿಕೆ

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಜೂನ್.21ರ ಸೋಮವಾರದಿಂದ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಮೂಲಕ ರಾಜ್ಯದಲ್ಲಿ 5 ರಿಂದ 7 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತಂತೆ

ಭತ್ತ ಬೆಳೆಸಿ ನಾಡು ಕಟ್ಟೋಣ | ಸ್ವತಃ ಗದ್ದೆಗಿಳಿದು ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ

ದುಬೈಗೆ ವಿಮಾನ ಯಾನ ಆರಂಭ | ಹಲವು ನಿಬಂಧನೆಗಳೊಂದಿಗೆ ವಿಮಾನ ಹಾರಾಟ ಪ್ರಾರಂಭ

ದುಬೈ: ಕೋವಿಡ್ ಹಿನ್ನೆಲೆಯಲ್ಲಿ ದುಬೈ ಪ್ರಯಾಣಕ್ಕೆ ವಿಧಿಸಿದ್ದ ನಿರ್ಬಂಧವನ್ನು ದುಬೈ ಎಮಿರೇಟ್ಸ್ ವಾಪಾಸ್ಸು ತೆಗೆದುಕೊಂಡಿದೆ. ಜೂನ್ 23ರಿಂದ ವಿಮಾನ ಹಾರಾಟಕ್ಕೆ ಕೆಲದೇಶಗಳಿಗೆ ಅನುಮತಿಯನ್ನು ನೀಡಿದೆ. ದುಬೈನ ನೈಸರ್ಗಿಕ ವಿಕೋಪ ಮತ್ತು ಬಿಕ್ಕಟ್ಟು ನಿರ್ವಹಣೆಯ ಉನ್ನತ ಮಟ್ಟದ ಸಮಿತಿ ಸಭೆ

ಎಳೆಯ ಮಗುವನ್ನು ನೇಣಿಗೆ ಹಾಕಿ ತಾನೂ ನೇಣಿಗೆ ಗಂಟು ಬಿದ್ದ ಮಹಿಳೆ | 3 ತಿಂಗಳ ಒಳಗೆ ಇಬ್ಬರು ಪತ್ನಿಯರನ್ನು ಕಳಕೊಂಡು…

ಹಾಸನ: ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವನ್ನು ನೇಣು ಬಿಗಿದು ಕೊಂದು ನಂತರ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಕ್ಷಮ್ಯ ಘಟನೆ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರದ ಆನೇಮಹಲ್ ಎಂಬಲ್ಲಿ ಈ ಘಟನೆ ನಡೆಸಿದ್ದು ಮೃತರನ್ನು ಪ್ರಜ್ವಲ (26) ಹಾಗೂ ಆಕೆಯ ಪುತ್ರಿ

ಹಾಸನ: ತಾಯಿಯೊಬ್ಬಳು ತನ್ನ ಎರಡೂವರೆ ವರ್ಷದ ಮಗುವನ್ನು ನೇಣು ಬಿಗಿದು ಕೊಂದು ನಂತರ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಕ್ಷಮ್ಯ ಘಟನೆ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರದ ಆನೇಮಹಲ್ ಎಂಬಲ್ಲಿ ಈ ಘಟನೆ ನಡೆಸಿದ್ದು ಮೃತರನ್ನು ಪ್ರಜ್ವಲ (26) ಹಾಗೂ ಆಕೆಯ ಪುತ್ರಿ

3,533 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಅವಧಿ ವಿಸ್ತರಣೆ | ಜು.12ರವರೆಗೆ ಅವಧಿ ವಿಸ್ತರಿಸಿ ಆದೇಶ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3,533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.ಅರ್ಜಿ ಅವಧಿ ಜುಲೈ 12ರವರೆಗೆ

ಪೆರುವಾಯಿ : ಕೋಳಿ ಸಾಗಾಟದ ಪಿಕಪ್ ಪಲ್ಟಿ | ಎಲ್ಲರ ಮನೆಯಲ್ಲೂ ಚಿಕನ್ ಸ್ಪೆಷಲ್ ಐಟಂ

ವಿಟ್ಲ ಪೆರುವಾಯಿಯಿಂದ ಬೆರಿಪ್ಪದವು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಪೆರುವಾಯಿ ಸೇತುವೆ ಬಳಿ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಪೆರುವಾಯಿ ಸೇತುವೆ ಅತ್ಯಂತ ಕಿರಿದಾಗಿದ್ದು ಇದಕ್ಕೂ ಮೊದಲು ಇಳಿಜಾರು ಪ್ರದೇಶವಾದ್ದರಿಂದ ಪಿಕಪ್ ಗೆ

ದ.ಕ.: ಜೂ.28ರವರೆಗೆ ಸೆಮಿ ಲಾಕ್‌ಡೌನ್ |ಬೆಳಿಗ್ಗೆ6ರಿಂದ ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ |…

ದ.ಕ.ಜಿಲ್ಲೆಯಲ್ಲಿ ಸದ್ಯ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.28ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ