ತರಕಾರಿ ,ಸೊಪ್ಪನ್ನು ಕಾಲಿನಿಂದ ತುಳಿದು ದರ್ಪ ಪ್ರದರ್ಶಿಸಿದ ಪಿಎಸೈ ಅಮಾನತು

ಆಹಾರವಾಗಿ ಬಳಸುವ ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್‌ ಠಾಣೆ ಪಿಎಸ್‌ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಲ್ಲಿ ತರಕಾರಿ, ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಗೆ ಬಂದ ಅಜಂ ಕಾಲಿನಿಂದ ತರಕಾರಿ, ಸೊಪ್ಪು ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು.

ರಾಯಚೂರಿನ ಚಂದ್ರಮೌಳೇಶ್ವರ ವೃತ್ತದ ಬಳಿ ಏಕಾಏಕಿ ಬಂದು ತರಕಾರಿ, ಸೊಪ್ಪು ಕಾಲಿನಿಂದ ಒದ್ದು ಜನರನ್ನು ಓಡಿಸಲಾಗಿತ್ತು. ಈ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ದರ್ಪ ತೋರಿದ ಅಮಾನತುಗೊಂಡಿದ್ದಾರೆ. ಪಿಎಸ್‌ಐ
ರಾಯಚೂರು ಎಸ್.ಪಿ. ಪ್ರಕಾಶ್ ನಿಕ್ಕಂ ಅವರು ಪಿಎಸ್‌ಐ ಅಜಂ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ರಾಯಚೂರಿನ ಚಂದ್ರಮೌಳೇಶ್ವರ ವೃತ್ತದಲ್ಲಿ ತರಕಾರಿ, ಸೊಪ್ಪನ್ನು ಮಾರಾಟ ಮಾಡುತ್ತಿದ್ದು, ಅಲ್ಲಿಗೆ ಬಂದ ಅಜಂ ಕಾಲಿನಿಂದ ತರಕಾರಿ, ಸೊಪ್ಪು ಒದ್ದು ಚೆಲ್ಲಾಪಿಲ್ಲಿ ಮಾಡಿದ್ದರು.

ಈ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ಜನಾಕ್ರೋಶ ಹೆಚ್ಚಿದ ಹಿನ್ನೆಲೆಯಲ್ಲಿ ದರ್ಪ ತೋರಿದ ಅಮಾನತುಗೊಂಡಿದ್ದಾರೆ.

Leave A Reply

Your email address will not be published.