ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿ-ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಗಂಟೆ 7 ರಿಂದ ಸೋಮವಾರ ಸಂಜೆ ಗಂಟೆ 7 ರವರೆಗೆ ಕರ್ಫ್ಯೂ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಅಗತ್ಯ ವಸ್ತುಗಳಾದ ಮೆಡಿಕಲ್, ಹಾಲು ಹಾಗೂ ಆಸ್ಪತ್ರೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ತುರ್ತು ಅರೋಗ್ಯ ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ಓಡಾಟಕ್ಕೆ ಅನುಮತಿ ನೀಡಲಾಗಿದೆ.

Leave A Reply

Your email address will not be published.