ಪುತ್ತೂರು : ಮಾಧ್ಯಮ ಪ್ರತಿನಿಧಿಗಳಿಗೆ “ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ” ಮಾಹಿತಿ ಕಾರ್ಯಾಗಾರ

ಪುತ್ತೂರು : ಮಲೇರಿಯಾ ಮಾಸಾಚರಣೆ ಪ್ರಯುಕ್ತ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಜೂ.26ರಂದು ಮಾಧ್ಯಮ ಪ್ರತಿನಿಧಿಗಳಿಗೆ ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

 

ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.

ಪುತ್ತೂರು ಮತ್ತು ಕಡಬ ವಲಯದ ಮಾಧ್ಯಮ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Leave A Reply

Your email address will not be published.