Daily Archives

June 29, 2021

ಮಹಿಳೆಯರ ಕೈಕಾಲು ಕಟ್ಟಿ ‘ಭೂತೋಚ್ಛಾಟನೆ’ ಮಾಡುತ್ತಿದ್ದ 30 ಮಂದಿಯ ಬಂಧನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್ಜಿಲ್ಲೆಯಲ್ಲಿ ಭೂತೋಚ್ಚಾಟನೆ ನಡೆಸುತ್ತಿದ್ದ 30 ಜನರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳು ಸಂಗಂ ನದಿಯ ತೀರದಲ್ಲಿ ಡ್ರಂಗಳನ್ನು ಬಾರಿಸುತ್ತಾ ಮಹಿಳೆಯರ ಕೈಕಾಲು ಕಟ್ಟಿ, ಚಾಟಿಯಿಂದ ಹೊಡೆಯುತ್ತ ಭೂತ ಬಿಡಿಸುವ ಪ್ರಯತ್ನ ಮಾಡುತ್ತಿದ್ದರು ಎನ್ನಲಾಗಿದೆ.

ಕಾಸರಗೋಡು,ಮಂಜೇಶ್ವರದಲ್ಲಿ ಕನ್ನಡ ಹೆಸರು ಬದಲಿಸದಂತೆ ಕೇರಳ ಸಿ.ಎಂಗೆ ಕರ್ನಾಟಕ ಸಿ.ಎಂ.ಪತ್ರ

ಬೆಂಗಳೂರು: ‘ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಕನ್ನಡ ಹೆಸರು ಹೊಂದಿರುವ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀಕರಣಗೊಳಿಸದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ.ಮುಖ್ಯಮಂತ್ರಿ ಅವರನ್ನು ಸೋಮವಾರ ಭೇಟಿ ಮಾಡಿದ

ಕರಾವಳಿಯವರ ಸೊಕ್ಕು ಮುರಿಯಲು ಕರಾವಳಿಗೆ ಪ್ರವಾಸ ನಿಲ್ಲಿಸಬೇಕು ಕ್ಲಬ್ ಹೌಸ್ ಚರ್ಚೆ ವೈರಲ್

ಮಂಗಳೂರು: ‘ಕರಾವಳಿಗೆ ಪ್ರವಾಸ ಹೋಗುವುದನ್ನು ನಿಲ್ಲಿಸುವ ತನಕ ಮಂಗಳೂರಿನ ಜನರ ಸೊಕ್ಕು ಮುರಿಯೋದಿಲ್ಲ’ ಎಂಬ ಕ್ಲಬ್ ಹೌಸ್ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕರುನಾಡು ವರ್ಸಸ್ ತುಳುನಾಡು ಕ್ಲಬ್‌ ಹೌಸ್‌ನಲ್ಲಿ ನಡೆದಿರುವ ಚರ್ಚೆಯಲ್ಲಿ, ‘ಕರಾವಳಿಗೆ ಟ್ರಿಪ್ ಹೋಗೋದನ್ನು