Monthly Archives

June 2021

ಕಾಡೆಮ್ಮೆಯನ್ನು ಗುಂಡಿಕ್ಕಿ ಹತ್ಯೆ | ಅರಣ್ಯ ಇಲಾಖೆಯಿಂದ ಪರಿಶೀಲನೆ

ಉಡುಪಿ : ಕಾಡೆಮ್ಮೆಯೊಂದನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ನಡೆದಿದೆ. ಸೋಮವಾರ ಈ ವಿಚಾರ ಸ್ಥಳೀಯರ ಗಮನಕ್ಕೆ ಬಂದಿದ್ದು, ಸ್ಥಳೀಯರು ಶಂಕರನಾರಾಯಣ ಅರಣ್ಯ ಇಲಾಖೆಗೆ ಹಾಗೂ ಹೆಂಗವಳ್ಳಿ ಗ್ರಾಮ

ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳು ರದ್ದು | ಮೋದಿ ಸರ್ಕಾರದ ಮಹತ್ವದ ಸಭೆಯ ನಂತರ ಘೋಷಣೆ

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ 2021 ರ ಸಾಲಿನ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಿರ್ಧರಿಸಿದೆ. ಎಲ್ಲಾ ಮಧ್ಯಸ್ಥಗಾರರೊಂದಿಗೆ ವ್ಯಾಪಕ ಚರ್ಚೆಯ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ಈ ವಿಷಯದ

ರಾಜ್ಯಾದ್ಯಂತ ಜೂನ್ 07 ರಿಂದ ಅನ್’ಲಾಕ್ ಖಚಿತ..ತಜ್ಞರ ಸಲಹೆಯ ಬಳಿಕ ಕೈಗೊಳ್ಳಬೇಕಿದೆ ನಿರ್ಧಾರ..ಉಪ ಮುಖ್ಯ…

ರಾಜ್ಯಾದ್ಯಂತ ಕೊರೊನ ಸೋ೦ಕಿನ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಜೂನ್ 7ರವರೆಗೆ ಲಾಕ್ ಡೌನ್ ನ್ನು ವಿಸ್ತರಿಸಿದ್ದು, ಅಗತ್ಯತೆ ಇದ್ದರೆ ಇನ್ನಷ್ಟು ದಿನ ಮುಂದುವರೆಸುವ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ನಡುವೆ ರಾಜ್ಯ ವಿಪಕ್ಷಗಳು ಲಾಕ್‌ಡೌನ್ ಮುಂದುವರೆಸಬೇಕೆಂದು ಸರ್ಕಾರಕ್ಕೆ ಪದೇ ಪದೇ

ಸಿಮ್ ಆಕ್ಟಿವೇಟ್ ಮಾಡಿಕೊಡುವ ನೆಪ | ಕೆಇಬಿ ಜೂನಿಯರ್ ಇಂಜಿನಿಯರ್ ರ ಲಾಯರ್ ಪತ್ನಿಗೆ ಬಿತ್ತು ಆನ್ಲೈನ್ ವಂಚಕನಿಂದ…

ಬಿ ಎಸ್ ಎನ್ ಎಲ್ ಹಳೆಯ ಸಿಮ್ ಆಕ್ಟಿವೇಶನ್ ಮಾಡುವ ನೆಪ ಹೇಳಿಕೊಂಡು ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಆನ್ಲೈನ್ ವಂಚನೆ ಮಾಡಲಾಗಿದೆ. ಮಂಗಳೂರು ಪಟ್ಟಣ ವ್ಯಾಪ್ತಿಯ ಕೆಇಬಿಯಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಜೇಶ್ ಎಂಬವರ ಪತ್ನಿಯ ಮೊಬೈಲಿಗೆ ಅಪರಿಚಿತರೊಬ್ಬರು ಬಿಎಸ್ಎನ್ಎಲ್ ನೌಕರರು ಎಂದು

ಶಾಲೆಗೆ ಸ್ಕರ್ಟ್ ಧರಿಸಿ ಬರುತ್ತಿದ್ದಾರೆ ಇಲ್ಲಿನ ಪುರುಷ ಶಿಕ್ಷಕರು | ಇಲ್ಲಿದೆ ಇದರ ಹಿಂದಿನ ಅಸಲಿ ಕಹಾನಿ

ಸ್ಪೇನ್ ದೇಶದಲ್ಲಿ ಇದೀಗ ಹೊಸದೊಂದು ಟ್ರೆಂಡ್ ಶುರುವಾಗಿದೆ. ಅಲ್ಲಿನ ಶಾಲೆಗಳ ಮಹಿಳಾ ಶಿಕ್ಷಕರ ಜತೆ ಪುರುಷ ಶಿಕ್ಷಕರೂ ಸ್ಕರ್ಟ್ ಧರಿಸಿ ಶಾಲೆಗೆ ಬರಲಾರಂಭಿಸಿದ್ದಾರೆ. ಇದೇನು ವಿಚಿತ್ರ ಎಂದುಕೊಳ್ಳುತ್ತಿದ್ದೀರಾ??ಅಂದ ಹಾಗೆ ಇದಕ್ಕೂ‌ ಒಂದು ಮುಖ್ಯ ಕಾರಣವಿದೆ. ಇಲ್ಲಿನ ಶಾಲೆಯೊಂದರಲ್ಲಿ

ಮೀನುಗಾರನ ಅದೃಷ್ಟವನ್ನೇ ಬದಲಾಯಿಸಿದ ಈ ಮೀನು | ಇಲ್ಲಿ ಕೇಳಿ ಮೀನಿನ ಕಥೆ

ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಕೆಲವೊಮ್ಮೆ ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನಾವು ಕೇಳಿದ್ದೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ ಮೀನುಗಾರನೊಬ್ಬನ ಬದುಕಲ್ಲಿ ನಡೆದಿದ್ದು ಎಲ್ಲರನ್ನೂ

ಮಾಸ್ಕ್ ಸರಿಯಾಗಿ ಧರಿಸದ ಕಾರಣಕ್ಕೆ ಹಲ್ಲೆ | ಬೀದಿ ರಂಪ ಮಾಡಿ ಪೊಲೀಸರ ಅತಿಥಿಯಾದ ಯುವತಿ

ಮಾಸ್ಕ್ ಸರಿಯಾಗಿ ಧರಿಸದ ಯುವತಿ ಮೇಲೆ ಮತ್ತೊಬ್ಬ ಯುವತಿ ಹಲ್ಲೆ ನಡೆಸಿರುವ ಘಟನೆ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ಮೂಗಿನ ಕೆಳಗೆ ಮಾಸ್ಕ್ ಹಾಕಲಾಗಿದೆ ಎಂಬ ಕಾರಣಕ್ಕೆ ಅದ್ವೈತ ಅರುಣ್ ಕುಮಾರ್ ಎಂಬ ಯುವತಿ ಮತ್ತೊಬ್ಬ ಯುವತಿಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾಳೆ.

ಇನ್ನು ಮುಂದೆ ಹೋಂ ಡೆಲಿವರಿಯಲ್ಲಿ ದೊರೆಯಲಿದೆ ಮದ್ಯ | ಮದ್ಯ ಪ್ರಿಯರಿಗೊಂದು ಸಿಹಿ ಸುದ್ದಿ

ಕೋವಿಡ್-19 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ದೇಶೀಯ ಮದ್ಯ ಮತ್ತು ವಿದೇಶಿ ಮದ್ಯಗಳನ್ನು ಹೋಂ ಡೆಲಿವರಿ ಮಾಡಲು ದೆಹಲಿ ಸರ್ಕಾರ ಅನುಮತಿ ನೀಡಿದೆ. ದೆಹಲಿಯ ಹೊಸ ಅಬಕಾರಿ ನಿಯಮಗಳ ಅನುಗುಣವಾಗಿ ಆನ್‍ಲೈನ್ ಹಾಗೂ ಪೋರ್ಟಲ್‍ಗಳ ಮೂಲಕ ಮದ್ಯವನ್ನು ಆರ್ಡರ್ ಮಾಡಿ ಹೋಂ ಡೆಲಿವರಿ ಪಡೆಯಬಹುದು ಎಂದು

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ | ವಿಶ್ರಾಂತಿಗೆ ವೈದ್ಯರ ಸೂಚನೆ ,ನಿಗದಿತ ಕಾರ್ಯಕ್ರಮ ರದ್ದು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಡಿದ್ದು ಮುಂಜಾಗ್ರತಾ ಕ್ರಮವಾಗಿ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ನಿನ್ನೆ ರಾತ್ರಿಯಿಂದ ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಳಲುತ್ತಿದ್ದಾರೆ ಅವರ ಆಪ್ತ ವೈದ್ಯ ಡಾ.ರವಿ ಕುಮಾರ್

ಮಾಧ್ಯಮದಿಂದ ಸರಕಾರದ ಟೀಕೆ ದೇಶದ್ರೋಹ ಅಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಮೇ 31: ಸರಕಾರವನ್ನು ಟೀಕಿಸಿ ಟಿವಿ ವಾಹಿನಿಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡುವುದು ಹಾಗೂ ಮುದ್ರಣ ಮಾಧ್ಯಮದಲ್ಲಿ ನಿಲುವುಗಳನ್ನು ಪ್ರಕಟ ಮಾಡುವುದು ದೇಶದ್ರೋಹ ಅಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಆಂಧ್ರಪ್ರದೇಶದಲ್ಲಿ ಕೊರೋನ ಪರಿಸ್ಥಿತಿಯನ್ನು ಜಗನ್