Monthly Archives

June 2021

ನಿಯಮ ಮೀರಿ ಮದ್ಯ ಮಾರಾಟ | ಬಾರ್ ಗೆ ಪೊಲೀಸ್ ದಾಳಿ ,ಮಾಲಕಿ ಸಹಿತ ನಾಲ್ವರ ಬಂಧನ

ಲಾಕ್‍ಡೌನ್‍ ನಿಯಮಗಳನ್ನು ಮೀರಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಅಂಡ್ ರೆಸ್ಟೋರೆಂಟ್‌ನ ಮೇಲೆ ದಾಳಿ ನಡೆಸಿರುವ ಬೆಂಗಳೂರಿನ ಈಶಾನ್ಯ ವಿಭಾಗದ ಪೊಲೀಸರು ಬಾರ್ ಮಾಲಕಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.ಬೆಂಗಳೂರಿನ ಅಮೃತಹಳ್ಳಿಯ ಅಮೃತ ನಗರದ ರೆಸ್ಟೋರೆಂಟ್‍‌ವೊಂದರ ಮಾಲಕಿ

ಈಶ್ವರಮಂಗಲದಲ್ಲಿ ಮೆಡಿಕಲ್‌ಗೆ ನುಗ್ಗಿ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಯುವಕ – ಪೊಲೀಸ್ ವಶಕ್ಕೆ ಒಪ್ಪಿಸಿದ ಸ್ಥಳೀಯರು

ಪುತ್ತೂರು: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್‌ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಜೂ.1ರಂದು ಈಶ್ವರಮಂಗಲದಲ್ಲಿ ನಡೆದಿದೆ.ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್‌ಗೆ ಔಷಧಿ ಖರೀದಿಸಲು ಬಂದಿರುವ ಯುವಕ ಮೆಡಿಕಲ್‌ನಲ್ಲಿ

ಉಡುಪಿ | ಜೂನ್ 2 ರಿಂದ 50 ಕ್ಕಿಂತ ಹೆಚ್ಚು ಸೋಂಕಿತರಿರುವ ಗ್ರಾಮಗಳು ಸಂಪೂರ್ಣ ಲಾಕ್

ಆಯಾ ಜಿಲ್ಲಾಧಿಕಾರಿಗಳಿಗೆ ತಮ್ಮ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಸಂಪೂರ್ಣ ಕ್ರಮ ಕೈಗೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿರುವ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು 50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ

ಮೈದಾನದಲ್ಲಿ ಆಡುತ್ತಿದ್ದಾಗ ಪೊಲೀಸರ ದಾಳಿ | ಬೈಕ್ ಗಳ ವಶ

ಮಂಗಳೂರು : ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತಲಪಾಡಿ ಗ್ರಾಮದ ಪಂಜಳ ಎಂಬಲ್ಲಿ ಆಟ ಆಡುತ್ತಿದ್ದ ಮೈದಾನಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ.ಕೋವಿಡ್ ಕರ್ಫ್ಯೂ ಉಲ್ಲಂಘಿಸಿ ಏಳು ಮಂದಿ ಹೌಝಿ ಹೌಝಿ ಪಂದ್ಯದಲ್ಲಿ ನಿರತರಾಗಿದ್ದರು ಎನ್ನಲಾಗಿದೆ.ಈ ಮಾಹಿತಿ ಪಡೆದ ಉಳ್ಳಾಲ ಪೊಲೀಸರು

‌‍‌ ಲಾಕ್‌ಡೌನ್‌ನಿಂದ ಮುಚ್ಚಿದ ಬಟ್ಟೆ ಅಂಗಡಿ | ಕೆಲಸ ಇಲ್ಲದ ಚಿಂತೆಯಲ್ಲಿ ಆತ್ಮಹತ್ಯೆ

ಲಾಕ್‌ಡೌನ್‌ನಲ್ಲಿ ಕೆಲಸ ಇಲ್ಲದ ಚಿಂತೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯ ನಿವಾಸಿ ರಘುನಾಥ ಕಾಮತ್(64) ಎಂದು

ಕಾಡಿಗೆ ಮೇಯಲು ಬಿಟ್ಟಿದ್ದ ಹಸುಗಳ ಜೊತೆಗೆ ಮನೆಗೆ ಬಂದ ವಿಶೇಷ ಅತಿಥಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಕಿರುಗುಂದ ಗ್ರಾಮದ ಉದುಸೆ ರಾಜೇಗೌಡರ ಮನೆಗೆ ನಿನ್ನೆ ಸಂಜೆ ಮೇಯಲು ಬಿಟ್ಟಿದ್ದ ದನಗಳೊಂದಿಗೆ ವಿಶೇಷವಾದ ಅತಿಥಿಯೊಬ್ಬರು ಬಂದಿರುವುದು ಅಚ್ಚರಿ ಮೂಡಿಸಿದೆ.ಎಂದಿನಂತೆ ಮನೆಯ ಸಮೀಪದ ಕಾಡಿಗೆ ಮೇಯಲು ಹೋಗಿದ್ದ ಹಸುಗಳ ಜೊತೆ ಮುದ್ದಾದ ಜಿಂಕೆಮರಿಯೊಂದು

ವಿ.ಹಿಂ.ಪ ಮುಖಂಡ ಶರಣ್‌ ಪಂಪ್‌ವೆಲ್ ಅಪಪ್ರಚಾರ | ಆರೋಪಿಯ ಫೋಟೊದ ಬದಲು ಇನ್ನೊಬ್ಬನ ಫೋಟೋ ವೈರಲ್

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣ ಮೊನ್ನೆ ನಡೆದಿತ್ತು. ಅದರ ಆರೋಪಿಯಾಗಿ ನೌಶಾದ್ ಎಂಬವನನ್ನು ಗುರುತಿಸಲಾಗಿತ್ತು. ಈಗ ಆರೋಪಿ ನೌಶಾದ್ ಬದಲಾಗಿ ಇನ್ನೊಬ್ಬರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್

ಆಯುರ್ವೇದ ಔಷಧಿಯಿಂದ 10 ನಿಮಿಷದಲ್ಲಿ ಕೊರೋನದಿಂದ ಗುಣಮುಖನಾದೆ ಎಂದು ಹೇಳಿಕೊಂಡಿದ್ದವ ಆಸ್ಪತ್ರೆಯಲ್ಲಿ ಸಾವು

ಪವಾಡಸದೃಶವಾದ ಆಯುರ್ವೇದ ಔಷಧಿಯನ್ನು ಸೇವಿಸಿ ಸುಮಾರು 10 ನಿಮಿಷಗಳ ನಂತರ ಕೊರೊನಾದಿಂದ ಗುಣಮುಖನಾದೆ ಎಂದು ಹೇಳಿಕೊಂಡಿದ್ದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ನೆಲ್ಲೋರಿನಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ಎನ್ ಕೋಟಯ್ಯ ಮೃತರು ಎಂದು ತಿಳಿದುಬಂದಿದೆ.ನೆಲ್ಲೋರಿನ

ವಿಟ್ಲ | ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯಲ್ಲಿರುವ ಹೊಂಡಕ್ಕೆ ಉರುಳಿದ ಘಟನೆ ವಿಟ್ಲ ಸಮೀಪದ ಅಜ್ಜಿನಡ್ಕ ಎಂಬಲ್ಲಿ ಸಂಭವಿಸಿದೆ.ಬೈರಿಕಟ್ಟೆಯಿಂದ ಪುಣಚ ಕಡೆಗೆ ತೆರಳುತ್ತಿದ್ದ ವೇಳೆ ಅಜ್ಜಿನಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು, ಮನೆಯೊಂದರ ಎದುರಿನ ಹೊಂಡಕ್ಕೆ ಉರುಳಿ

ಪ್ರಿಪೇರ್ ಎಜುಟೆಕ್ App ಬಿಡುಗಡೆ: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ