Daily Archives

July 1, 2021

ನಟ ಜಗ್ಗೇಶ್ ಪುತ್ರ ಗುರು ರಾಜ್ ಕಾರು ಅಪಘಾತ

ಬೆಂಗಳೂರು : ನವರಸ ನಾಯಕ ಜಗ್ಗೇಶ್ ಅವರ ಪುತ್ರಗುರು ರಾಜ್ ಅವರ ಕಾರು ಭೀಕರ ಅಪಘಾತವಾಗಿದೆ.ಚಿಕ್ಕ ಬಳ್ಳಾಪುರದ ಅಗಲಗುರ್ಕಿ ಬಳಿ ಈ ಅವಘಡ ನಡೆದಿದೆ. ಅಲ್ಲಿನ ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಜಗ್ಗೇಶ್ ಪುತ್ರ ಗುರು ರಾಜ್ ಅವರ ಕಾರು ಮರಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವುದು ಕೇವಲ 5 ತಾಲೂಕು ಪಂಚಾಯತ್ ಗಳು!!??

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ತಾಲೂಕುಗಳಿದ್ದರೂ, ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇವುಗಳ ಸಂಖ್ಯೆ ಇನ್ನೂ 5!ಹೌದು, ವೆಬ್‌ಸೈಟ್ ಕೊನೇ ಬಾರಿಗೆ ಅಪ್‌ಡೇಟ್ ಆಗಿದ್ದು ಏ.30ರಂದು. ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು ಮತ್ತು ಸುಳ್ಯ ತಾಲೂಕು ಪಂಚಾಯಿತಿಗಳ ಹೆಸರು

ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ‘ನಂದಿನಿ’ | ಈ ಉತ್ಪನ್ನಗಳ ದರ ಇನ್ನಷ್ಟು ಇಳಿಕೆ

ಕೊರೋನಾ 2ನೇ ಅಲೆಯ ಆರ್ಥಿಕ ಸಂಕಷ್ಟದ ಹೊಡೆತದಿಂದಾಗಿ ಸಂಕಷ್ಟದಲ್ಲಿರುವಂತಹ ತಮ್ಮ ಗ್ರಾಹಕರನ್ನು ಸೆಳೆಯುವ ಸಲುವಾಗಿ, ನಂದಿನಿ ತನ್ನ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದೆ.ಹೌದು, ತನ್ನ ಪ್ರಮುಖ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಹಾಗೂ ಹಾಲಿನ ಪುಡಿ ದರಗಳನ್ನು ಇಳಿಕೆ ಮಾಡಿ, ಗ್ರಾಹಕರಿಗೆ ಗುಡ್

ಮಹಿಳೆಯನ್ನು ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಸ್ ಚಾಲಕ

ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜತೆ ಸಲುಗೆ ಬೆಳೆಸಿಕೊಂಡ ಬಸ್ ಚಾಲಕನೊಬ್ಬ ಆಕೆಯನ್ನ ತಿಪಟೂರಿಗೆ ಕರೆದೊಯ್ದು ತೋಟದ ಮನೆಯಲ್ಲಿ ನಗ್ನಗೊಳಿಸಿ ಕೂಡಿ ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಬಸವೇಶ್ವರನಗರ ನಿವಾಸಿ 40 ವರ್ಷದ ಮಹಿಳೆ ಖಾಸಗಿ ಕಂಪನಿಯೊಂದರಲ್ಲಿ

ಒಂದು ಮಾವಿನ ಮರದಲ್ಲಿ 121 ಬಗೆಯ ಹಣ್ಣುಗಳು

ನವದೆಹಲಿ: ಒಂದು ಮಾವಿನ ಮರದಲ್ಲಿ ಒಂದೇ ತಳಿಯಮಾವಿನ ಹಣ್ಣುಗಳು ಕಾಣಿಸಿಕೊಳ್ಳುವುದು ಸಹಜ ಹಾಗೂ ಸರ್ವೇಸಾಮಾನ್ಯ ಸಂಗತಿ. ಆದರೆ ಇಲ್ಲೊಂದು ಮಾವಿನ ಮರದಲ್ಲಿ 121 ಬಗೆಯ ಹಣ್ಣುಗಳು ಕಾಣಸಿಗುತ್ತವೆ. ಆದ್ದರಿಂದ ಈ ಮಾವಿನ ಮರ ಅಚ್ಚರಿಯ ಹಾಗೂ ಆಕರ್ಷಣೆಯ ಕೇಂದ್ರವಾಗಿದೆ.ಉತ್ತರಪ್ರದೇಶದ

ಸೆಪ್ಟೆಂಬರ್ ವರೆಗೂ ಅವಧಿ ಮೀರಿದ ಡಿಎಲ್,ಆರ್‌ಸಿ ಬಳಸಬಹುದು

ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ (ಆರ್‌ಸಿ) ಮತ್ತು ಇತರ ಪರವಾನಗಿಗಳಂತಹ ದಾಖಲೆಗಳ ಸಿಂಧುತ್ವ (ವ್ಯಾಲಿಡಿಟಿ) ವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರ ಈ ಮೊದಲು ಜೂನ್ 30 ರವರೆಗೆ ಗಡುವು ನೀಡಿತ್ತು. ಇದನ್ನು ಈಗ ಸೆ.30ರವರೆಗೆ ವಿಸ್ತರಿಸಲಾಗಿದೆ.2021 ಫೆಬ್ರವರಿ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಪಲ್ಟಿ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ತ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಸುಳ್ಯ ತಾಲೂಕು ಕನಕಮಜಲು ಗ್ರಾಮದ ಕೋಡಿಯಲ್ಲಿ ಜೂ.30ರಂದು ಸಂಭವಿಸಿದೆ.ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಕೋಡಿ ಎಂಬಲ್ಲಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬೆಳ್ತಂಗಡಿ: ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಯುವಕ | ಗರ್ಭಿಣಿಯಾದ ಯುವತಿಯಿಂದ ಪೊಲೀಸ್ ದೂರು

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು, ಆಕೆ ಏಳೂವರೆ ತಿಂಗಳ ಗರ್ಭಾವತಿಯಾದ ಬಳಿಕ ಆಕೆಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಆರೋಪಿ ಲಾಯಿಲ ಗ್ರಾಮದ ಕಿರಣ್ ನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯು ಯುವತಿಯ ಮನೆಗೆ ಆಗಾಗ ಬರುತ್ತಿದ್ದು, ಸಲುಗೆ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಹಕಾರಿ ಧುರೀಣ ,ಬೆಳ್ತಂಗಡಿಯ ಎನ್‌.ಎಸ್.ಗೋಖಲೆ ಇನ್ನಿಲ್ಲ

ಬೆಳ್ತಂಗಡಿ : ಹಿರಿಯ ಸಹಕಾರಿ ಧುರೀಣ ಎನ್. ಎಸ್. ಗೋಖಲೆ (75 ವ) ಹೃದಯಾಘಾತದಿಂದ ಜೂ.30ರಂದು ಮುಂಡ್ರುಪಾಡಿಯ ಮನೆಯಲ್ಲಿ ನಿಧನರಾದರು.ಸಹಕಾರಿ ತತ್ವದ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಅವರು ಜಿಲ್ಲೆಯ ಹಲವು ಸಂಘ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಮುಂಚೂಣಿ ಯಲ್ಲಿದ್ದರು.ಎನ್. ಎಸ್. ಗೋಖಲೆ

ಸುಳ್ಯ : ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

ಸುಳ್ಯ: ಆಟವಾಡುತ್ತಿದ್ದಾಗ ಜೋಕಾಲಿಯ ಹಗ್ಗ ಕುತ್ತಿಗೆಗೆ ಬಿಗಿದುಕೊಂಡು 10ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚೆಂಬು ಗ್ರಾಮದಲ್ಲಿ ನಡೆದಿದೆ.ಚೆಂಬು ಗ್ರಾಮದ ಪನೇಡ್ಕ ತಾರಾಕುಮಾರ ಎಂಬವರ ಮಗ ಭರತ್ ಮೃತಪಟ್ಟ ಬಾಲಕ.ಬುಧವಾರ ಸಂಜೆ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಈ ಘಟನೆ