Daily Archives

July 4, 2021

ಗುತ್ತಿಗಾರು ಚರ್ಚಿನ ವತಿಯಿಂದ ಆರೋಗ್ಯ ರಕ್ಷಾ ಪರಿಕರಗಳ ವಿತರಣೆ

ಗುತ್ತಿಗಾರು : ಗ್ರಾಮ ಪಂಚಾಯಿತಿಗೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಪರಿಕರಗಳನ್ನು ವಿತರಿಸಲಾಯಿತು.ಗ್ರಾಮ ಪಂಚಾಯಿತಿ ಸಿಬಂದಿ ಗಳಿಗೆ ಮತ್ತು ಅಲ್ಲಿಗೆ ಬರುವ ಸಾರ್ವಜನಿಕರ ಅನುಕೂಲತೇಗಾಗಿ ಸ್ಯಾನಿಟೈಸರ್, ಮಾಸ್ಕ್, ಒಳಗೊಂಡ ಆರೋಗ್ಯ ರಕ್ಷಾ ಪರಿಕರಗಳನ್ನು ಗ್ರಾಮ

ಮೀನುಗಾರಿಕೆ ಇಲಾಖೆಯಿಂದ ವಿಶೇಷ ಘಟಕ ಯೋಜನೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ರಾಜ್ಯ ವಲಯದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಗಳನ್ನು

ಕಟ್ಟಡಕ್ಕೆ ಪೈಂಟಿಗ್ ಮಾಡುವಾಗ ವಿದ್ಯುತ್ ತಂತಿ ಸ್ಪರ್ಶ | ಯುವಕ ಸಾವು

ಮಂಗಳೂರು : ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ನಗರದ ಮಂಗಳಾದೇವಿ ಸಮೀಪ ನಡೆದಿದೆ.ಕೊಲ್ಯ ಕಣೀರುತೋಟ ನಿವಾಸಿ ಆಕಾಶ್(34) ಮೃತ ದುರ್ದೈವಿ.ಮಂಗಳಾದೇವಿ ಸಮೀಪ ಕಟ್ಟಡಕ್ಕೆ ಬಣ್ಣ ಬಳಿಯುತ್ತಿದ್ದ ವೇಳೆ ಘಟನೆ ನಡೆದಿದೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ

ವಿಟ್ಲ : ತಂಗಿಗೆ ಕೀಟಲೆ ನೀಡಿದ ವ್ಯಕ್ತಿಗೆ ಚೂರಿ ಇರಿತ | ಅತ್ಯಾಚಾರ ಯತ್ನದ ಆರೋಪಿ ಹ್ಯಾರಿಸ್‌ಗೆ ತಂಡದಿಂದ ಇರಿತ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29)

ಸತತ 13 ವರ್ಷಗಳಿಂದ ಮಳೆಗೆ ಮೈ ಒಡ್ದುತ್ತಿರುವ ಕುಕ್ಕೆಯ ಸುಬ್ಬಪ್ಪ..ರಾಜ್ಯದ ಶ್ರೀಮಂತ ದೇವಾಲಯದ ದುರಾವಸ್ಥೆಗೆ ಹತ್ತೂರ…

ದಕ್ಷಿಣ ಭಾರತದ ಹೆಸರಾಂತ ಪವಿತ್ರ ನಾಗ ಕ್ಷೇತ್ರ, ಸರ್ಪ ಸಂಸ್ಕಾರಕ್ಕೆ ಹೆಸರುವಾಸಿಯಾಗಿರುವ, ರಾಜ್ಯದ ಶ್ರೀಮಂತ ದೇವಾಲಯಗಳಲ್ಲೊಂದಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿಯು ಕನಸಾಗಿ ಉಳಿದಿದೆ.ಭಕ್ತರ ಸಕಲ ಇಷ್ಟಾರ್ಥಗಳನ್ನು ಈಡೇರಿಸುವ ಸುಬ್ಬಪ್ಪ ಸತತ 13

ಪುತ್ತೂರು : ಅಕ್ರಮ ಮದ್ಯ ಮಾರಾಟ ಇಬ್ಬರ ಬಂಧನ, ಮದ್ಯ ವಶ

ಪುತ್ತೂರು: ಮನೆಯೊಂದರ ಬಳಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿರುವ ಘಟನೆ ಮುಂಡೂರಿನ ನೈತ್ತಾಡಿ ಎಂಬಲ್ಲಿ ಜು.3ರಂದು ನಡೆದಿದೆ.ನೈತಾಡಿಯ ಮನೆಯೊಂದರಲ್ಲಿ ಕಳೆದ ಕೆಲ ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ

ಪುತ್ತೂರು : ಹನಿಟ್ರ್ಯಾಪ್ ಗೆ ಒಳಗಾದ ಯುವಕ | ಯುವತಿಯ ಬಂಧನ

ಹನಿಟ್ರ್ಯಾಪ್‌ಗೊಳಗಾದ ಯುವಕನೋರ್ವ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಆತ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.ಪುತ್ತೂರು ತಾಲೂಕು ನೆಟ್ಟಣಿಗೆ