Daily Archives

July 9, 2021

ಟ್ರ್ಯಾಕ್ಟರ್ ಹರಿದು ಬಾಲಕ ಸಾವು | ಘಟನೆಯಿಂದ ಮನನೊಂದ ಟ್ರ್ಯಾಕ್ಟರ್ ಚಾಲಕ ಆತ್ಮಹತ್ಯೆಗೆ ಶರಣು

ಟ್ರ್ಯಾಕ್ಟರ್ ಹರಿದು ಗಾಯಗೊಂಡಿದ್ದ 5 ವರ್ಷದ ಬಾಲಕ ಮೃತಪಟ್ಟದ್ದಕ್ಕೆ ಮನನೊಂದು ಟ್ರ್ಯಾಕ್ಟರ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯದಲ್ಲಿ ನಡೆದಿದೆ.ಸವಕನಪಾಳ್ಯದ ಬಾಲಕ ಹರ್ಷ (5) ಮತ್ತು ಸುನೀಲ್ (23) ಮೃತ ದುರ್ದೈವಿಗಳು ಎಂದು

ಲೋನ್ ಪಡೆದುಕೊಳ್ಳುವವರಿಗೆ ಗ್ಯಾರಂಟಿ ಹಾಕುವ ಮುನ್ನ ತಿಳಿದುಕೊಳ್ಳಿ ಈ ವಿಷಯಗಳನ್ನು

ಸಾಲ ಪಡೆಯುವವರಿಗೆ ಗ್ಯಾರಂಟಿ ಹಾಕುವ ಮುನ್ನ ಕೆಲವೊಂದು ವಿಷಯಗಳನ್ನು ತಿಳಿದಿರಲೇಬೇಕು.ಸಾಲಗಾರನು ಸಾಲವನ್ನು (Loan) ಸಮಯಕ್ಕೆ ಸರಿಯಾಗಿ ಮರುಪಾವತಿಸಲು ಸಾಧ್ಯವಾಗದೇ ಹೋದರೆ ಆಗ ಸಾಲಕ್ಕೆ ಖಾತರಿ ಹಾಕಿದ ವ್ಯಕ್ತಿಯು, ಅದನ್ನು ಮರುಪಾವತಿಸಬೇಕಾಗುತ್ತದೆ. ಹೀಗಿರುವಾಗ ಸಾಲ ಪಡೆದವರ ಸಾಲಕ್ಕೆ

ಜುಲೈ 20ರ ಒಳಗೆ ಪಿಯುಸಿ ಫಲಿತಾಂಶ ಘೋಷಣೆ |ಎಸ್ಎಸ್ಎಲ್ ಸಿ ಸಹಿತ ಪಿಯುಸಿ ಯ ಅಂಕಗಳನ್ನು ಗಣನೆಗೆ ತೆಗೆದುಕೊಳ್ಳಲಿದೆ…

ಪರೀಕ್ಷೆ ಇಲ್ಲದೇ ಕಳೆದ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.ಅದಲ್ಲದೇ ಪಿಯುಸಿ ಪುನಾವರ್ತಿತ ವಿದ್ಯಾರ್ಥಿಗಳಿಗೂ ಅದೇ ಸಿಹಿ ಸುದ್ದಿ ಸಿಕ್ಕಿದ್ದು,ಎಲ್ಲಾ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್

ಬೆಳ್ತಂಗಡಿ | ಹೆಂಡತಿಯನ್ನು ತವರು ಮನೆಯಲ್ಲಿ ಬಿಟ್ಟು, ನಾದಿನಿಯನ್ನು ಕರೆದೊಯ್ದ ಅಳಿಯ

ಬೆಳ್ತಂಗಡಿ: ದೊಡ್ಡ ಮಗಳನ್ನು 9 ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ, ನಾದಿನಿಯ ಜೊತೆ ಸಲುಗೆಯಿಂದಿದ್ದು ಇದೀಗ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ನಾದಿನಿಯನ್ನು ಕರೆದುಕೊಂಡುಹೋದ ಘಟನೆ ಕನ್ಯಾಡಿ ಗ್ರಾಮದ ಕೈಕಂಬ ಎಂಬಲ್ಲಿಂದ ವರದಿಯಾಗಿದೆ.ಮುಹಮ್ಮದ್ ಅವರ ಪುತ್ರಿ ಸೌಧಾ

ಅಕ್ರಮ ಮರಳುಗಾರಿಕೆಗೆ ಗಣಿ ಇಲಾಖೆಯೊಂದಿಗೆ ತಹಶೀಲ್ದಾರ್ ದಾಳಿ | 3 ಲಾರಿ,1 ಜೆಸಿಬಿ ವಶಕ್ಕೆ

ಉಡುಪಿ : ಕಾಪು ತಾಲೂಕಿನ ಶಿರ್ವದ ಕಲ್ಲೊಟ್ಟು ತೆಂಕಬೆಟ್ಟು ಸೇತುವೆಯ ಕೆಳಗಡೆ ಕೇರಳ ಮೂಲದ ಕೋಶಿ ಎಂಬಾತನ ತೋಟದ ಬಳಿಯ ಜಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಕಾಪು ತಹಶೀಲ್ದಾರ್‌ ಪ್ರತಿಭಾ ಆರ್‌. ಗುರುವಾರ ಸಂಜೆ ದಾಳಿ ನಡೆಸಿದ್ದಾರೆ.ಕಳೆದ 2-3 ದಿನಗಳಿಂದ ಅಕ್ರಮ ದಂಧೆಕೋರರು