Daily Archives

July 11, 2021

ಮಂಗಳೂರು ವಿಶ್ವವಿದ್ಯಾನಿಲಯದ ಟೆಲಿಗ್ರಾಂ ಗ್ರೂಪ್ ಗೆ ಅಶ್ಲೀಲ ವಿಡಿಯೋ ಹಾಕಿದ ಪ್ರಾಧ್ಯಾಪಕ

ಮಂಗಳೂರು: ಶಿಕ್ಷಣ ಮತ್ತು ಉನ್ನತ ಹುದ್ದೆಯಲ್ಲಿರುವ ಹಿರಿಯ ವಿದ್ಯಾರ್ಥಿಗಳ ವಿಷಯಕ್ಕೆ ಸದಾ ಸುದ್ದಿಯಲ್ಲಿರುತ್ತಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅದ್ಯಾಕೋ ಈಗ ವಿವಾದಗಳಿಂದ ಸುದ್ದಿಯಾಗುತ್ತಿದೆ.ಹೌದು, ವಿಶ್ವವಿದ್ಯಾಲಯದ ಅಧೀನದಲ್ಲಿರುವ ಸರಕಾರಿ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಅಶ್ಲೀಲ

ರಸ್ತೆ ಮಧ್ಯೆ ಅಪಘಾತದಲ್ಲಿ ಸಿಲುಕಿದ್ದವರ ರಕ್ಷಣೆಗೆ ನಿಂತ ಯುವಕ ತಾನೇ ಬಲಿಯಾದ..ಮಂಗಳೂರಿನ ಬೈಕಂಪಾಡಿಯಲ್ಲಿ ನಡೆಯಿತು…

ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದವರನ್ನು ಉಪಚರಿಸುತ್ತ, ವಾಹನಗಳನ್ನು ತೆರವುಗೊಳಿಸಿ ಇನ್ನೇನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕೊಳ್ಳುತ್ತಾ ಸಹಾಯಕ್ಕಿಳಿದ ಯುವಕನೋರ್ವ ಕೆಲ ಕ್ಷಣದಲ್ಲೇ ಉಸಿರು ಚೆಲ್ಲಿದ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದಿದೆ.ರಸ್ತೆ

ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ ಸಾಧ್ಯತೆ | ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗೆಯೇ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆಯೂ ಎಚ್ಚರಿಕೆ ನೀಡಿದೆ.ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ರಾಜ್ಯದ ವಿವಿಧ

ನಿಮ್ಮ ಆಧಾರ್ ಹೀಗೆಲ್ಲ ದುರುಪಯೋಗ ಆಗಬಹುದು | ನಿಮ್ಮ ಆಧಾರ್ ಅನ್ನು ಬೇರೆಲ್ಲಿಯಾದರೂ ಬಳಸುತ್ತಿದ್ದಾರಾ ಎಂದು ಹೀಗೆ ಚೆಕ್…

ಆಧಾರ್‌ ಕಾರ್ಡ್‌ ದೃಢೀಕರಣದ ಹೆಸರಿನಲ್ಲಿ ವಂಚನೆ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಕುರಿತು ಎಚ್ಚರಿಕೆ ವಹಿಸುವಂತೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಮನವಿ ಮಾಡಿದೆ.ಎರಡು ರೀತಿಯ ವಂಚನೆಗಳನ್ನು ಯುಐಡಿಐಎ ಪತ್ತೆ ಮಾಡಿದೆ. ಮೊದಲನೆಯದು, ದೃಢೀಕರಣದ ನೆಪದಲ್ಲಿ

ಕಾಂಗ್ರೆಸ್ ರೌಡಿಗಳ ಪಕ್ಷ,ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ- ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ಸಿಗರ ಈ ವರ್ತನೆ ಇದೇ ಮೊದಲಲ್ಲ. ಈ ಹಿಂದೆ ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಯುದ್ದಕ್ಕೆ ಕರೆದು ಒಳಹೊಕ್ಕಿದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ

ಮೊದಲನೇ ಪ್ರೀತಿ ಎರಡನೇ ಮದುವೆ | ಆದರೆ ಆದದ್ದು ಮಾತ್ರ ದುರಂತ ಅಂತ್ಯ

ಮದುವೆಯಾಗಿ ಕೇವಲ 4 ತಿಂಗಳಿಗೆ ಗಂಡನನ್ನು ಬಿಟ್ಟು ಬಂದು, ಪ್ರೀತಿಸಿದ್ದ ಹುಡುಗನ ಜೊತೆ ಎರಡನೆಯ ಮದುವೆಯಾಗಿ ಇದೀಗ ಅನುಮಾನಾಸ್ಪದವಾಗಿ ಯುವತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ.20 ವರ್ಷದ ಬಸಮ್ಮ ಮಾದರ್ ಆತ್ಮಹತ್ಯೆ ಮಾಡಿಕೊಂಡ

ಬೆಳ್ತಂಗಡಿ | ಜ್ಯುವೆಲ್ಲರಿ ಶಾಪಿನ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು

ಬೆಳ್ತಂಗಡಿ : ಉಜಿರೆ ಮುಖ್ಯ ರಸ್ತೆಯಲ್ಲಿರುವ ಆನಂದ ಆಚಾರಿಯವರಿಗೆ ಸೇರಿದ ಶ್ರೀ ಶಾರದಾ ಜ್ಯುವೆಲರ್ಸ್ ಗೆ ತಡ ರಾತ್ರಿ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.ಜ್ಯುವೆಲರ್ಸ್ ನ ಚಿನ್ನಾಭರಣಗಳಿರುವ ರೂಮಿನ ಹೊರಗಡೆಯಿಂದ ಗಟ್ಟಿಯಾದ ಕಬ್ಬಿಣದ ಕಪಾಡು ಮಾಡಿ ಭದ್ರತೆ

ಇನ್ನೆರಡು ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಹುಡುಗಿಯ ಉಸಿರನ್ನೇ ನಿಲ್ಲಿಸಿದ ಅಣ್ಣ!!

ಮದುವೆ ಲಗ್ನ ಪತ್ರಿಕೆಯನ್ನೂ ಹಂಚಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಮನೆಯಲ್ಲಿ ಮಗಳ ಮದುವೆ ಸಂಭ್ರಮ ಕಳೆಗಟ್ಟುತಿತ್ತು. ಆದರೆ, ಮದುವೆಗೆ ಇನ್ನೆರಡು ದಿನ ಇರುವಾಗಲೇ ಅಣ್ಣನಿಂದಲೇ ವಧು ಕೊಲೆಯಾಗಿದ್ದಾಳೆ.ಹೌದು, ಇಂತಹ ಅಮಾನವೀಯ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ

ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ

ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಬೈಕಾಡಿ ಗ್ರಾಮದ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ ಮಯ್ಯ (60) ಮೃತದೇಹ ಶನಿವಾರ ಬೆಳಿಗ್ಗೆ ಸಂತೆಕಟ್ಟೆ ಸಮೀಪದ ಉಪ್ಪೂರು ನದಿಯಲ್ಲಿ ಪತ್ತೆಯಾಗಿದೆ.ಶನಿವಾರ ಬೆಳಿಗ್ಗೆ ಉಪ್ಪೂರು

ರಾಜ್ಯಕ್ಕೆ ಮತ್ತೆ ಲಾಕ್ ಡೌನ್ ಭೀತಿ| ದಕ್ಷಿಣ ಕನ್ನಡ ಸೇರಿದಂತೆ 10 ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿ

ಕೊರೋನಾ ಮೂರನೇ ಅಲೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿ ಇರುವುದಾಗಿ ಕೇಂದ್ರ ಎಚ್ಚರಿಕೆ ನೀಡಿದೆ.ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಂಕಿತರ