Daily Archives

July 12, 2021

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟ; ಧರ್ಮಶಾಲಾದಲ್ಲಿ ಭೀಕರ ಪ್ರವಾಹ, ಕುಸಿದ ಕಟ್ಟಡ, ಕೊಚ್ಚಿ ಹೋದ ಕಾರುಗಳು

ಧರ್ಮಶಾಲಾ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪರಿಣಾಮ ಉಂಟಾದ ಭಾರಿ ಮಳೆಯಿಂದಾಗಿ ಧರ್ಮಶಾಲಾದಲ್ಲಿ ಭೀಕರ ಪ್ರವಾಹ ಏರ್ಪಟ್ಟಿದೆ.ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ರಾಜ್ಯವಾದ

LPG ಹಣ ನಿಮ್ಮ ಖಾತೆಗೆ ಬರುತ್ತಿದೆಯೇ ಇಲ್ಲವೇ ಎಂದು ಮನೆಯಲ್ಲೇ ಕೂತು ಹೀಗೆ ಚೆಕ್ ಮಾಡಿ

ಎಲ್‌ಪಿಜಿ ಸಬ್ಸಿಡಿ ನಿಮ್ಮ ಖಾತೆಗೆ ಬರುತ್ತದೆಯೋ ಇಲ್ಲವೋ? ಎನ್ನುವುದನ್ನು ತಿಳಿದುಕೊಳ್ಳಲು ಸುಲಭ ಉಪಾಯವಿದೆ. ಇದನ್ನು ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ಪರಿಶೀಲಿಸಬಹುದು. ನಿಮಿಷಗಳಲ್ಲಿ ಈ ಕೆಲಸವನ್ನು ಸುಲಭವಾಗಿ ಮಾಡಬಹುದು.ಈ ಸರಳ ಹಂತಗಳನ್ನು ಅನುಸರಿಸುವ ಮೂಲಕ ನೀವು ಸಬ್ಸಿಡಿಯ

‘ಎಚ್ಚರ’ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಕನಸು ಕ್ರಿಯೇಷನ್ಸ್ ಅರ್ಪಿಸುವ ದೀಕ್ಷಿತ್ ಪೂಜಾರಿ ಇವರ ನಿರ್ಮಾಣ ಹಾಗೂ ಸಹ ನಿರ್ದೇಶನದ, ಕೀರ್ತನ್ ಶೆಟ್ಟಿ ಸುಳ್ಯ ಇವರ ರಚನೆ ಹಾಗೂ ನಿರ್ದೇಶನದ, ಲೋಹಿತ್ ಪೂಜಾರಿ ಇವರ ಸಹ ನಿರ್ದೇಶನದ "ಎಚ್ಚರ " ಎಂಬ ಕನ್ನಡ ಕಿರು ಚಿತ್ರದ ಪೋಸ್ಟರನ್ನು ಜೀ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ

ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರ್ ಪತ್ರಿಕೆಯ ಕ್ರೈಮ್ ರಿಪೋರ್ಟರ್ ಸುನಿಲ್ ಹೆಗ್ಗರವಲ್ಲಿ ಹೃದಯಾಘತಕ್ಕೆ ಬಲಿ

ಚಿಕ್ಕಮಗಳೂರು: ಕೈಂ ವರದಿಗಾರಿಯಲ್ಲಿ ವಿಶೇಷ ಛಾಪು ಮೂಡಿಸಿದ್ದ, ಹಾಯ್ ಬೆಂಗಳೂರ್ ಪತ್ರಿಕೆಯ ಮಾಜಿ ಕ್ರೈಮ್ ವರದಿಗಾರ ಸುನೀಲ್ ಹೆಗ್ಗರವಳ್ಳಿ ಅವರು (43) ಹೃದಯಾಘಾತದಿಂದ ಇಂದು ಸಂಜೆ ನಿಧರಾಗಿದ್ದಾರೆ.ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿಯ ಸುನೀಲ್ ಅವರು

ಮಂಗಳೂರು | ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಾಮಂಜೂರಿನ ಮಹಿಳೆ ಸಾವು

ಮಂಗಳೂರು: ನಗರದ ಕದ್ರಿ ಠಾಣಾ ವ್ಯಾಪ್ತಿಯ ಹರಿಪದವು ಬಳಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ಮೃತರಾದವರನ್ನು ಪ್ರಿಯಾಂಕ (31) ಎಂದು ಗುರುತಿಸಲಾಗಿದೆ.ಕೋಟೆಕಾರಿನ ಶಕ್ತಿ ಸ್ಟೋರ್ ಮಾಲಕರ ಪುತ್ರಿಯಾಗಿರುವ ಪ್ರಿಯಾಂಕ,

ಕರಾವಳಿಯ ಊಟದ ತಟ್ಟೆಗಳಲ್ಲಿ ಮತ್ಸ್ಯಕ್ಷಾಮ | ಅಗ್ಗದ ಬೆಲೆಯ ಬೂತಾಯಿ, ಬಂಗುಡೆಗೆ ಕಾಯುತ್ತಿದೆ ಜನಸಮೂಹ

ಕರಾವಳಿಯಲ್ಲಿ ಬಹುತೇಕ ಜನರಿಗೆ ಊಟಕ್ಕೆ ಮೀನು ಸಾರು ಇಲ್ಲದೆ ಹೋದರೆ ಊಟ ಸೇರದು. ಕೊನೆಗೆ ಒಂದು ತುಂಡು ಒಣ ಮೀನನ್ನಾದರೂ ಬಾಳೆ ಎಲೆಯ ಮೂಲೆಯಲ್ಲಿ ತೋರಿಸದೆ ಹೋದರೆ ಅದ್ಯಾಕೋ ಬಾಯಿಗೆ ಹಾಕಿಕೊಂಡ ತುತ್ತು ಗಂಟಲಲ್ಲಿ ಕೆಳಕ್ಕಿಳಿಯಲು ಹಟ ಮಾಡುತ್ತದೆ. ಅಂತಹಾ ಮೀನು ಪ್ರಿಯರು ಇದೀಗ ಸರಿಯಾಗಿ ಊಟ

ಎಸ್ಎಸ್ಎಸ್ ಸಿ ಪರೀಕ್ಷೆ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ | ನಿಗದಿಯಂತೆ ಜುಲೈ 19, 22 ರಂದು ಪರೀಕ್ಷೆ ಫಿಕ್ಸ್ !

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿ ಬಗ್ಗೆ ಕೋರಿದ್ದ ರಿಟ್ ಅರ್ಜಿಯನ್ನು ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್, 2020-21ರ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಜುಲೈ 19 ಮತ್ತು 22 ರಂದು ನಿಗದಿತ ವೇಳಾಪಟ್ಟಿಯಂತೆ

ಆಮ್ ಆದ್ಮಿ ಪಾರ್ಟಿಯ ದ.ಕ. ಮತ್ತು ಉಡುಪಿ ವೀಕ್ಷಕರಾಗಿ ಅಶೋಕ್ ಎಡಮಲೆ ಆಯ್ಕೆ

ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವೀಕ್ಷಕರಾಗಿ, ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ ಸಂಚಾಲಕರಾದ ಶ್ರೀ ಅಶೋಕ್ ಎಡಮಲೆ ಯವರನ್ನು ನಿಯುಕ್ತಿ ಮಾಡಲಾಗಿದೆ.ಎಎಪಿಯ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಹಾಗೂ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಯವರು ನಿಯುಕ್ತಿಯ ಆದೇಶ

ದೇಶದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸಂಚು ಹೂಡಿದ್ದ ಇಬ್ಬರು ಅಲ್ ಖೈದಾ ಉಗ್ರರ ಬಂಧನ

ದೇಶದಲ್ಲಿ ಆತ್ಮಾಹುತಿ ದಾಳಿ ಮೂಲಕ ವಿಧ್ವಂಸಕ ಕೃತ್ಯ ಎಸಗಲು ಹೂಡಿದ್ದ ಉಗ್ರರ ಸಂಚನ್ನು ಎಟಿಎಸ್ ಭೇದಿಸಿದೆ. ಉತ್ತರಪ್ರದೇಶದಲ್ಲಿ ಇಬ್ಬರು ಅಲ್ ಖೈದಾ ಶಂಕಿತ ಉಗ್ರರನ್ನು ಭಯೋತ್ಪಾದನಾ ನಿಗ್ರಹ ದಳ ಪೋಲೀಸರು ಬಂಧಿಸಿದ್ದಾರೆ.ಮಿನಾಜ್ ಅಹ್ಮದ್ ಹಾಗೂ ನಾಸಿರುದ್ದೀನ್ ಅಕಾ ಮುಶೀರ್

ಸಿಡಿಲಿನ ಜತೆ ಸೆಲ್ಫಿ ತೆಗೆದುಕೊಳ್ಳುವ ಭಯಾನಕ ಹುಚ್ಚು | ಸಿಡಿಲಾಘಾತಕ್ಕೆ 16 ಬಲಿ !!

ರಾಜಸ್ತಾನದ ಜೈಪುರ ಸಮೀಪದ ಅಮರ್ ಕೋಟೆಯಲ್ಲಿ ಸಿಡಿಲಿನ ಆಘಾತಕ್ಕೆ 16 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ.12ನೇ ಶತಮಾನದ ಅಮೆರ್ ಪ್ಯಾಲೆಸ್‌ನ ವಾಚ್ ಟವರ್ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದ‌ ಸಂದರ್ಭದಲ್ಲಿ ಸಿಡಿಲು ಬಡಿದಿದೆ. ಇನ್ನು ಕೆಲವರು ಸಿಡಿಲಿನ ಶಬ್ದಕ್ಕೆ