ಬೆಳ್ಳಾರೆ : ಪಿಕಪ್‌ಗಳೆರಡು ಮುಖಾಮುಖಿ ಡಿಕ್ಕಿ

ಸವಣೂರು : ಬೆಳ್ಳಾರೆಯಿಂದ ಬರುತ್ತಿದ್ದ ಹಾಲು ಸಾಗಾಟದ ಪಿಕಪ್ ವಾಹನ ಮತ್ತು ಪೆರ್ಲಂಪಾಡಿಯಿಂದ ಬೆಳ್ಳಾರೆ ಕಡೆಗೆ ಕೋಳಿ ಸಾಗಿಸುತ್ತಿದ್ದ ಪಿಕಾಪ್ ನೆಟ್ಟಾರು ಕ್ರಾಸ್ ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ಕೋಳಿ ಸಾಗಾಟದ ಪಿಕಪ್ ಪಲ್ಟಿಯಾಗಿದೆ.

 

ಚಾಲಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಳ್ಳಾರೆ ಪೊಲೀಸರು ಪೋಲಿಸರು ಸ್ಥಳಕ್ಕಾಗಮಿಸಿದ್ದಾರೆ.

Leave A Reply

Your email address will not be published.