Daily Archives

July 15, 2021

ಬೆಳ್ತಂಗಡಿ, ಉಜಿರೆ | ಆತ್ಮಹತ್ಯೆಗೆ ಶರಣಾದ ಉಜಿರೆ ಪದವಿ ಕಾಲೇಜಿನ ವಿದ್ಯಾರ್ಥಿ

ಯುವಕನೋರ್ವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ತಾಲೂಕಿನ ಹಾರೋದ್ದು ಸಮೀಪ ನಡೆದಿದೆ. ರತ್ನಾಕರ ಮತ್ತು ರತ್ನಾ ದಂಪತಿ ಪುತ್ರ ಕೊಕ್ರಾಡಿ ಗ್ರಾಮದ ಜಂತಿಗೋಳಿ ಬಳಿಯ ಹಾರೋದ್ದು ನಿವಾಸಿ ರಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಯುವಕ ಉಜಿರೆ ಖಾಸಗಿ ಕಾಲೇಜಿನಲ್ಲಿ

ಸ್ಯಾಂಡಲ್ ವುಡ್ ‘ ಡಿ ಬಾಸ್ ‘ ಫಿಲ್ಮ್ ಸ್ಟೈಲ್ ನಲ್ಲಿ ಹೋಟೆಲ್ ನೌಕರನ ಮೇಲೆ ಹಲ್ಲೆ ನಡೆಸಿದ್ದರಾ ? |…

ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ

ಶೃಂಗೇರಿ ಆಸಿಡ್ ದಾಳಿಗೆ ಸಿಕ್ಕಿದೆ ನ್ಯಾಯ | ಬ್ಯೂಟಿ ಪಾರ್ಲರ್ ಹುಡುಗಿಗೆ ಆಸಿಡ್ ಎರಚಿ ಮನೋ ವಿಕೃತಿ ಮೆರೆದಿದ್ದ…

ಚಿಕ್ಕಮಗಳೂರು: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿ ಮನೋ ವಿಕೃತಿ ಮೆರೆದಿದ್ದ ನಾಲ್ಕು ಜನ ಆರೋಪಿಗಳಿಗೆ ಇದೀಗ ಶಿಕ್ಷೆ ಪ್ರಕಟ ಆಗಿದೆ.ಸುದೀರ್ಘ ಆರು ವರ್ಷಗಳ ತನಿಖೆ ಮತ್ತು ವಿಚಾರಣೆಯ ನಂತರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು

ಬಟ್ಟೆ ಒಗೆಯುವಾಗ ಕೆಸರಿನಲ್ಲಿ ಬಿದ್ದ ಹುಡುಗಿ, ರಕ್ಷಿಸಲು ಧಾವಿಸಿದ ಇಬ್ಬರು ಹೆಣ್ಣುಮಕ್ಕಳ ಸಹಿತ ಎರಡೂ ತಾಯಂದಿರ ಧಾರುಣ…

ಅವರೆಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರು. ಅದರಲ್ಲೂ ಅಕ್ಕಪಕ್ಕದ ಮನೆಯವರು. ಹಾಗಾಗಿ ಎಲ್ಲರೂ ಒಟ್ಟಿಗೆ ತಮ್ಮ ಗ್ರಾಮದ ದೇವಸ್ಥಾನದ ಬಳಿಯಿರುವ ಕೆರೆಗೆ ಮಕ್ಕಳ ಜೊತೆಯಲ್ಲಿ ತೆರಳಿದ್ದರು. ಮಕ್ಕಳೆಂದ ಮೇಲೆ ಅಲ್ಲಿ ತುಂಟಾಟ, ಕಿತ್ತಾಟ ಇದ್ದೇ ಇರುತ್ತದೆ. ಮಹಿಳೆಯರು ನದಿಯಲ್ಲಿ ಬಟ್ಟೆ

ಅವರಿಗೆ ಹೃದಯಾಘಾತ ಆದಾಗ ಆಸ್ಪತ್ರೆ 175 ಕಿ. ಮೀ ದೂರದಲ್ಲಿತ್ತು | ಇನ್ನು ಬದುಕು ಅಸಾಧ್ಯ ಎಂದಾಗ ಬಂದು ಕೈ ಹಿಡಿದದ್ದು…

ಅವರಿಗೆ ಅಚಾನಕ್ ಆಗಿ ಹೃದಯಾಘಾತ ಉಂಟಾಗಿತ್ತು. ತಕ್ಷಣಕ್ಕೆ ಅವರು ಆ ಆಸ್ಪತ್ರೆಗೆ ಧಾವಿಸಿ ಹೋಗಬೇಕಾಗಿತ್ತು. ತಮಗೆ ಎದೆನೋವು ಬಂದ ತಕ್ಷಣಕ್ಕೆ ಅವರು ಸ್ಥಳೀಯ ಆಸ್ಪತ್ರೆಯೊಂದನ್ನು ಭೇಟಿಯಾಗಿದ್ದರು. ಹೃದಯಾಘಾತ ಆಗಿರುವುದನ್ನು ಆಸ್ಪತ್ರೆಯ ವೈದ್ಯರು ದೃಢೀಕರಿಸಿದ್ದರು. ತಕ್ಷಣಕ್ಕೆ ಅವರನ್ನು

ಎಸ್ಎಸ್ಎಲ್ ಸಿ ಪರೀಕ್ಷಾ ಪ್ರವೇಶ ಪತ್ರ ತರಲು ಹೋದ ವಿದ್ಯಾರ್ಥಿನಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು

ಎಸ್ಎಸ್ಎಲ್ ಸಿ ಪರೀಕ್ಷಾ ತಯಾರಿಯಲ್ಲಿದ್ದ ವಿದ್ಯಾರ್ಥಿನಿ, ಪರೀಕ್ಷಾ ಪ್ರವೇಶ ಪತ್ರ ತರಲು ಹೋದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ. https://hosakannada.com/2021/07/14/death-day/ ಯಾದಗಿರಿ ಜಿಲ್ಲೆ ಗುರುಮಠಕಲ್ ನ ಫಾತಿಮಾ ಎಂಬುವವರು

ಸುಳ್ಯ ವಿವಾಹದ ಮನೆಯೊಂದಕ್ಕೆ ದಾಳಿ ನಡೆಸಿದ ಅಧಿಕಾರಿಗಳು | ಇನ್ನೇನು ತಾಳಿಗೆ ಕೊರಳೊಡ್ಡಲು ತಯಾರಾಗಿದ್ದ ಬಾಲಕಿಯ…

ಸುಳ್ಯ: ವ್ಯಕ್ತಿಯೋರ್ವರ ಮದುವೆ ಸಮಾರಂಭಕ್ಕೆ ರಾತ್ರಿ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದು, ಹದಿನೈದರ ಹರೆಯದ ಬಾಲಕಿಗೆ ನಡೆಯಲಿದ್ದ ಬಾಲ್ಯವಿವಾಹವೊಂದನ್ನು ತಡೆದ ಪ್ರಕರಣ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗಲಡ್ಕದ ಕಂದಡ್ಕ ಎಂಬಲ್ಲಿ ನಡೆದಿದೆ. ಹದಿನೈದರ ಹರೆಯದ ಮೈಸೂರಿನ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ | ಪಿರಿಪಿರಿ ಮಳೆಯ ಮಧ್ಯೆ ಬೆಚ್ಚಗೆ ಕಂಬಳಿ ಹೊದ್ದು…

ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆ 9 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಜಿಟಿಜಿಟಿ ಮಳೆಯ ನಡುವೆ ಕಂಬಳಿ ಹೊದ್ದು, ಬೆಚ್ಚಗೆ ಮಲಗಿದ್ದ ಭ್ರಷ್ಟರಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ

ಮಂಗಳೂರು:ಉರ್ವ ಪೊಲೀಸ್ ಠಾಣೆಯಲ್ಲಿ ನಡೆಯಿತು ಪೊಲೀಸರ ಮೇಲೆಯೇ ಹಲ್ಲೆ…ಸಾಮಾಜಿಕ ಕಾರ್ಯಕರ್ತರ ಸೋಗಿನಲ್ಲಿ…

ಮಂಗಳೂರು. ಉರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ ಮಾತುಕತೆಗೆಂದು ಬಂದಿದ್ದ ಸಾಮಾಜಿಕ ಕಾರ್ಯಕರ್ತ ಸಹಿತ ಮೂವರು ಸೇರಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ನಿನ್ನೆ ನಡೆದಿದ್ದು, ಘಟನೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸಹಿತ ಓರ್ವ ಮಹಿಳಾ ಸಿಬ್ಬಂದಿ ಗಾಯಗೊಂಡಿದ್ದು ಜಿಲ್ಲೆಯ

ಬೆಳ್ತಂಗಡಿ ಶಾಸಕರ ನೆರವಿಗೆ ಸ್ಪಂದಿಸಿದ ಸರಕಾರ |ತಾಲೂಕು ಆಸ್ಪತ್ರೆಗೆ 15 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಹಸ್ತಾಂತರ

ಶಾಸಕರಾದ ಹರೀಶ್ ಪೂಂಜರವರು ಸಿಎಸ್ಆರ್ ಯೋಜನೆಯಡಿಯಲ್ಲಿ ನೀಡುವ 15 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಬೆಳ್ತಂಗಡಿ ತಾಲೂಕಿನಲ್ಲಿರುವ ಕೋವಿಡ್ ಸಂತ್ರಸ್ತರ ಚಿಕಿತ್ಸೆಗೆ ನೆರವಾಗಲು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿರುವ ಕೋವಿಡ್ ಸಂತ್ರಸ್ತರಿಗೆ