Daily Archives

July 16, 2021

ಆಕಸ್ಮಿಕವಾಗಿ ಬಾವಿಗೆ ಬಿದ್ದ 8 ವರ್ಷದ ಬಾಲಕಿ | ರಕ್ಷಣೆಗೆ ತೆರಳಿದ್ದ ಸುಮಾರು 40ಕ್ಕೂ ಹೆಚ್ಚು ಜನ ಬಾವಿ ಪಾಲು !

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಲು ತೆರಳಿದ್ದ ಸುಮಾರು 40ಕ್ಕೂ ಹೆಚ್ಚುಜನ ಮಣ್ಣು ಕುಸಿದು ಬಾವಿಪಾಲಾದ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಮೃತರಾಗಿದ್ದಾರೆ. ಬಾವಿಗೆ ಬಿದ್ದ ನಲವತ್ತು ಜನರ ಪೈಕಿ 15 ಜನರನ್ನು ರಕ್ಷಿಸಲಾಗಿದ್ದು ಉಳಿದವರ ಪತ್ತೆಗಾಗಿ ಶೋಧ

ವಿನಂತಿ ಹರಿಕಾಂತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಪ್ರಶಸ್ತಿ

ಮಂಗಳೂರು: ವಿನಂತಿ ಹರಿಕಾಂತ ತನ್ನ 5 ನೇ ವಯಸ್ಸಿನಲ್ಲಿ ಪುಟ್ಟ ಬಾಲಕಿಯ ಅಭೂತಪೂರ್ವ ಸಾಧನೆ. ಈಕೆ ಯೋಗಾಸನದಲ್ಲಿ ಆಸಕ್ತಿ ಹೊಂದಿದ್ದು 100 ಕ್ಕಿಂತ ಹೆಚ್ಚಿನ ಯೋಗಾಸನ ಭಂಗಿಗಳನ್ನು ಸರಾಗವಾಗಿ ಮಾಡುವ ಇವಳುಉಷ್ಟ್ರಾಸನ ಭಂಗಿ" ಯಲ್ಲಿ ದೀರ್ಘ ಕಾಲದ ವರೆಗೆ ( 5 ನಿಮಿಷ, 13 ಸೆಕೆಂಡ್) ತಟಸ್ಥವಾಗಿ

ಬೆಳ್ತಂಗಡಿ, ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಹೊಸ ಸಬ್ ಇನ್ಸ್ಪೆಕ್ಟರ್ ಗಳ ನೇಮಕ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಪವನ್ ನಾಯಕ್ ಅವರು ವರ್ಗಾವಣೆ ಗೊಂಡ ಬಳಿಕ ತೆರವಾಗಿದ್ದ ಸ್ಥಾನ ಇದೀಗ ಭರ್ತಿಗೊಂಡಿದೆ.ವೇಣೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ತರಬೇತಿಯಲ್ಲಿದ್ದ (ಪ್ರೊಬೆಷನರಿ) ಸಬ್ ಇನ್ಸ್‌ಪೆಕ್ಟರ್ ಕೃಷ್ಣಕಾಂತ್ ಅಯ್ಯಪ್ಪ ಪಾಟೀಲ್ ಅವರನ್ನು ಧರ್ಮಸ್ಥಳ ಠಾಣೆಗೆ ನಿಯೋಜಿಸಲಾಗಿದೆ.