ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ಜಾಮ್ ,ಪರದಾಡಿದ ಮಹಿಳೆ,ಅಗ್ನಿಶಾಮಕದಳದಿಂದ ರಕ್ಷಣೆ

ಮಂಗಳೂರು: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಲಿಫ್ಟ್ ಬಾಗಿಲು ಜಾಮ್ ಆಗಿ ಮಹಿಳೆಯೊಬ್ಬರು ಸಿಲುಕಿ ಹಾಕಿಕೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಲಿಫ್ಟ್ ಜಾಮ್ ಆದ ಕಾರಣ ಕಚೇರಿಯ ಕೆಲಸದಾಳು ಮಹಿಳೆ ಸುಮಾರು 15 ನಿಮಿಷ ಕಾಲ ಲಿಫ್ಟ್ ನೊಳಗೆ ಬಾಕಿಯಾದರು. ಕೂಡಲೇ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
Scroll to Top
%d bloggers like this: