Daily Archives

July 19, 2021

ಗೋವಾ ಪರ್ತಗಾಳಿ ಮಠಾಧೀಶ ವಿದ್ಯಾಧಿರಾಜ ತೀರ್ಥರು ಇನ್ನಿಲ್ಲ

ಗೋವಾದ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮಿಜಿ ಅವರು ಪರ್ತಗಾಳಿ ಮೂಲ‌ಮಠದಲ್ಲಿ ನಿಧನರಾದರು.1945ರಲ್ಲಿ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀಗಳು 1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದರು.1973ರಲ್ಲಿ ಪೀಠಾರೋಹಣ ಮಾಡಿದ್ದು,2017ರಲ್ಲಿ ವಿದ್ಯಾಧೀಶ ತೀರ್ಥ

ಆಲಂಕಾರು : ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಡಿ ಆರ್ಥಿಕ ನೆರವು ಹಸ್ತಾಂತರ

ಆಲಂಕಾರು : ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ನೀಡಿದ ಆರ್ಥಿಕ ಸಹಕಾರ ನೆರವಿನ ಹಸ್ತಾಂತರ ಆಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.ಯೋಜನೆಯ ಫಲಾನುಭವಿ ಹಾಗೂ ಕ್ಯಾಂಪ್ಕೋ ಸದಸ್ಯ ಬಲ್ಯ ನಿವಾಸಿ

ಮಂಗಳೂರಿನ ಖ್ಯಾತ ಸುಡುಮದ್ದು ಉದ್ಯಮಿ ದಿನೇಶ್ ಭಂಡಾರ್‌ಕಾರ್ ನಿಧನ

ಮಂಗಳೂರು : ಮಂಗಳೂರಿನ ಬಂದರು ಪ್ರದೇಶದಲ್ಲಿ ಸುಡುಮದ್ದು ಹಾಗೂ ಸಿಲ್ಕೋ ಬ್ರಾಂಡಿನ ತೂಕದ ಯಂತ್ರದ ವ್ಯಾಪರ ನಡೆಸುತ್ತಿದ್ದ ನಗರದ ಖ್ಯಾತ ಉದ್ಯಮಿ ಬಿ. ಗಣಪತಿ ಭಂಡಾರ್‌ಕಾರ್ ಮತ್ತು ಸನ್ಸ್ ಸಂಸ್ಥೆಯ ಪಾಲುದಾರರಾದ ದಿನೇಶ್ ಭಂಡಾರ್‌ಕಾರ್ (61) ಅವರು ಅಲ್ಪ ಕಾಲದ ಅಸೌಖ್ಯದಿಂದ ರವಿವಾರ ರಾತ್ರಿ

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ.ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ

ಮಂಗಳೂರು | ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ !

ಮಂಗಳೂರು: ನಗರದ ಉಳ್ಳಾಲ ಬಳಿಯ ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಮುಂದಾಗಲಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಲ್ಯಾಬ್

ಮಂಗಳೂರು | ಬದುಕಿನಲ್ಲಿ ನೊಂದ ಜೀವ ಲಿಂಡಾಳ ಸಾವಿನಲ್ಲಿ ಕೂಡಾ ಸಾರ್ಥಕತೆ | 6 ಜನರಿಗೆ ಅಂಗಾಂಗ ದಾನ ಮಾಡಿದ ಮನೆಯವರು

ರಕ್ತದೊತ್ತಡ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಕಿನ್ನಿಗೋಳಿಯ ಅವಿವಾಹಿತೆ ಲಿಂಡಾ ಶಾರೆನ್ ಡಿಸೋಜ ತನ್ನ 41 ವಯಸ್ಸಿನಲ್ಲಿ ಮೆದುಳು ನಿಷ್ಕ್ರಿಯಗೊಂಡ ಕಾರಣ, ತನ್ನ ಅಂಗಾಂಗಗಳನ್ನು ಆಕೆಯ ಸೋದರರು ದಾನ ಮಾಡಲು ನಿರ್ಧರಿಸಿ, ಆರು ಮಂದಿ ರೋಗಿಗಳಿಗೆ ದಾನ ಮಾಡುವಲ್ಲಿ ಯಶಸ್ವಿಯಾಗುವ ಮೂಲಕ

ಚೆರಿಯಪರಂಬು ಗ್ರಾಮಸ್ಥರಿಂದ ಶ್ರಮದಾನ ಕಾರ್ಯಕ್ರಮ

ನಾಪೋಕ್ಲು : ಚೆರಿಯಪರಂಬು ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳುವ ರಸ್ತೆಯ ಎರಡೂ ಬದಿಗಳಲ್ಲಿ ಕಾಡುಗಳು ತುಂಬಿಕೊಂಡು ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆ ಅನುಭವಿಸುವುದನ್ನು ಕಂಡ ಗ್ರಾಮಸ್ಥರು ದಿನಾಂಕ : 18.07.2021 ರಂದು ಕಾಡುಗಳನ್ನು ಕಡಿದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ನಟ ದರ್ಶನ್ ಮೊನ್ನೆ ಉದುರಿಸಿದ ‘ ಪುಡಾಂಗು ‘ ಪದ ಎದ್ದು ಬಿದ್ದು ಓಡ್ತಿದೆ | ಏನೀ ವೈರಲ್ ಆಗ್ತಿರೋ ಪದದ…

ಬೆಂಗಳೂರು: ನಟ ದರ್ಶನ್ ನಿರ್ದೇಶಕ ಪ್ರೇಮ್ ವಿರುದ್ಧ ಬಳಸಿದ ಪುಡಾಂಗು ಎಂಬ ಪದ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಎರಡೇ ಎರಡು ದಿನಗಳ ಕೆಳಗೆ ನಟ ದರ್ಶನ್ ಅವರು ಮೈಸೂರಿನ ತಮ್ಮ ಫಾರ್ಮ್ ಹೌಸ್‌ನಲ್ಲಿ ತಮ್ಮ ವಿರುದ್ಧ ಕೇಳಿ ಬಂದ ಹಲವು ಆರೋಪಗಳಿಗೆ ವಿವರಣೆ ನೀಡುವ ಪ್ರಯತ್ನ ಮಾಡಿದ್ದರು. ಈ

ಆಡಿಯೋ ವೈರಲ್ ನಳಿನ್ ಬಗ್ಗೆ ,ಆಡಿಯೋ ಬಗ್ಗೆ ಈಶ್ವರಪ್ಪ ಹೇಳಿದ್ದೇನು…?

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ತುಳುವಿನಲ್ಲಿರುವ ಆಡಿಯೋ ವೈರಲ್ ಮತ್ತು ಅದರಲ್ಲಿ ಉಲ್ಲೇಖಿತ ಶೆಟ್ಟರ್, ಈಶ್ವರಪ್ಪ ಸೈಡ್ ಲೈನ್ ಬಗ್ಗೆ ಶಿವಮೊಗ್ಗದಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ ಅವರು.ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ

ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ವೆಬ್ ಸೈಟ್ ನಲ್ಲಿ