ಕುದ್ಮಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಕಾಣಿಯೂರು: ಕುದ್ಮಾರು ಶಾಲೆ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಪಲ್ಟಿಯಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a Reply

error: Content is protected !!
Scroll to Top
%d bloggers like this: