ಕುದ್ಮಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Uncategorized By Praveen Chennavara Last updated Jul 20, 2021 0 ಕಾಣಿಯೂರು: ಕುದ್ಮಾರು ಶಾಲೆ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಪಲ್ಟಿಯಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.